12:04 PM (IST) Feb 13

Karnataka news live:ಹೊಸಕೋಟೆ ಭೀಕರ ಅಪಘಾತ: 7 ಮಂದಿ ಮೃತರ ಗುರುತು ಪತ್ತೆ, ಸಾವನ್ನಪ್ಪಿದವರು 17 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಶುಕ್ರವಾರ ನಡೆದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರಿನ ನಡುವೆ ನಡೆದ ಈ ದುರಂತದಲ್ಲಿ ಮೃತಪಟ್ಟವರಲ್ಲಿ ಆರು ವಿದ್ಯಾರ್ಥಿಗಳು ಮತ್ತು ಓರ್ವ ಬೈಕ್ ಸವಾರ ಸೇರಿದ್ದಾರೆ.

Read Full Story
12:03 PM (IST) Feb 13

Karnataka news live:Koppal Wildlife: ಹಗಲಲ್ಲಿ ಚಿರತೆ ಭಯ, ರಾತ್ರಿಯಲ್ಲಿ ಕರಡಿ ಕಾಟ: ಆತಂಕದಲ್ಲಿ ಗ್ರಾಮಸ್ಥರು!

ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಚಿರತೆ ಹಾಗೂ ಕರಡಿಗಳ ಹಾವಳಿ ಹೆಚ್ಚಾಗಿದ್ದು, ಜನವಸತಿ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿದೆ. ಚಿರತೆಯೊಂದು ಕಾಡುಹಂದಿಯನ್ನು ಬಲಿ ಪಡೆದರೆ, ಆಹಾರ ಅರಸಿ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದು, ಅರಣ್ಯ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.

Read Full Story
12:03 PM (IST) Feb 13

Karnataka news live:ನಸುಕಿನ ನಿದ್ದೆಯಲ್ಲಿದ್ದ ಅಮ್ಮಂದಿರಿಗೆ ಸಿಕ್ಕಿತು ಮಕ್ಕಳ ಸಾವಿನ ನ್ಯೂಸ್‌: ಹೊಸಕೋಟೆ ಆಕ್ಸಿಡೆಂಟ್‌ನ ಭೀಕರತೆ ತಿಳಿಸುವ 10 ಚಿತ್ರಗಳು!

Hoskote Highway Tragedy: 7 Dead in XUV 700 and Bike Collision ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

Read Full Story
12:03 PM (IST) Feb 13

Karnataka news live:Hoskote Highway Tragedy: ತಾಯಿಗೆ ಗೊತ್ತಿಲ್ಲದೆ ಸ್ನೇಹಿತರ ಜೊತೆ ಹೋದವ ಹೆಣವಾದ; ಕಣ್ಣಿಲ್ಲದ ಅಮ್ಮನ ನೋಡಿಕೊಳ್ತಿದ್ದ ಮಗ ಛಿದ್ರವಾದ!

Tragic Hoskote Accident: 7 Dead in XUV and Bike Serial Collision ಹೊಸಕೋಟೆ ಬಳಿ ನಡೆದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗವಾಗಿ ಬಂದ ಎಕ್ಸ್‌ಯುವಿ ಕಾರು ನಿಯಂತ್ರಣ ತಪ್ಪಿ ಬೈಕ್ ಹಾಗೂ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.

Read Full Story
12:02 PM (IST) Feb 13

Karnataka news live:ಹೊಸಕೋಟೆ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಏಳು ಮಂದಿ ದುರ್ಮರಣ, ಬೆಂಗಳೂರಿನ ಆರು ಮಂದಿ ಸಾವು!

ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗವಾಗಿ ಬಂದ ಕಾರು ಬೈಕ್ ಹಾಗೂ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.

Read Full Story