MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು!

ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು!

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರರು ಸದ್ಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಇದರ ನಡುವೆ ವ್ಯಾಲೆಂಟೈನ್ ಡೇ ಕೂಡಾ ಹತ್ತಿರ ಬರುತ್ತಿದೆ. ವ್ಯಾಲೆಂಟೈನ್ ಡೇ ಆಚರಿಸಲು ಕನಸು ಕಾಣುತ್ತಿದ್ದ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ. ಏನದು ನೋಡೋಣ ಬನ್ನಿ.

1 Min read
Author : Naveen Kodase
Published : Feb 11 2026, 02:02 PM IST
Share this Photo Gallery
  • FB
  • TW
  • Linkdin
  • Whatsapp
16
ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಬಿಗ್ ಶಾಕ್
Image Credit : ANI

ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಬಿಗ್ ಶಾಕ್

10ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಭಾರತ ಹಾಗೂ ಶ್ರೀಲಂಕಾದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ಇನ್ನು ಭಾರತ ಹಾಗೂ ಪಾಕಿಸ್ತಾನ ನಡುವೆ ಫೆಬ್ರವರಿ 15ರಂದು ನಿಗದಿಯಾಗಿದ್ದ ಪಂದ್ಯಕ್ಕೆ ಇದ್ದ ಎಲ್ಲಾ ಅಡ್ಡಿಆತಂಕಗಳು ನಿವಾರಣೆಯಾಗಿವೆ. ಹೀಗಿರುವಾಗಲೇ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ.

26
ಆಟಗಾರರ ವಿಚಾರದಲ್ಲಿ ಬಿಸಿಸಿಐ ಕಠಿಣ ನಿಲುವು
Image Credit : Getty

ಆಟಗಾರರ ವಿಚಾರದಲ್ಲಿ ಬಿಸಿಸಿಐ ಕಠಿಣ ನಿಲುವು

ಹೌದು, ಬಿಸಿಸಿಐ, ಟೀಂ ಇಂಡಿಯಾ ಆಟಗಾರರ ವಿಚಾರದಲ್ಲಿ ತನ್ನ ಕಠಿಣ ನಿಯಮ ಮುಂದುವರಿಸಿದ್ದು, ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್‌ ಸಂದರ್ಭದಲ್ಲಿ ಕ್ರಿಕೆಟಿಗರು ತಮ್ಮ ಕುಟುಂಬದ ಜತೆಗಿರುವುದಕ್ಕೆ ನಿರ್ಬಂಧ ವಿಧಿಸಿದೆ.

Related Articles

Related image1
14 ವರ್ಷದ ವೈಭವ್ ಸೂರ್ಯವಂಶಿ ಇನ್ಯಾವತ್ತೂ ಅಂಡರ್-19 ವಿಶ್ವಕಪ್ ಆಡೋಕೆ ಸಾಧ್ಯವಿಲ್ಲ! ಶಾಕ್ ಕೊಟ್ಟ ಬಿಸಿಸಿಐ ರೂಲ್ಸ್‌
Related image2
BCCI ಕೇಂದ್ರಿಯ ಗುತ್ತಿಗೆ ಪ್ರಕಟ: ಮುಗಿಯಿತಾ ಈ ಮೂವರ ಕ್ರಿಕೆಟ್ ಬದುಕು? ಈ ಲಿಸ್ಟ್‌ನಲ್ಲಿದೆ ಒಂದು ಅಚ್ಚರಿ ಹೆಸರು
36
ಪತ್ನಿ, ಗರ್ಲ್‌ಫ್ರೆಂಡ್ ಜತೆ ಟ್ರಾವೆಲ್ ಮಾಡಲು ಇಲ್ಲ ಅವಕಾಶ
Image Credit : Getty

ಪತ್ನಿ, ಗರ್ಲ್‌ಫ್ರೆಂಡ್ ಜತೆ ಟ್ರಾವೆಲ್ ಮಾಡಲು ಇಲ್ಲ ಅವಕಾಶ

ಪತ್ನಿ, ಪ್ರೇಯಸಿ ಜೊತೆ ಆಟಗಾರರು ಪ್ರಯಾಣಿಸಬಹುದೇ ಎಂಬುದರ ಬಗ್ಗೆ ತಂಡದ ಆಡಳಿತ ಮಂಡಳಿಯು ಬಿಸಿಸಿಐಗೆ ಕೇಳಿತ್ತು. ಇದಕ್ಕೆ ಬಿಸಿಸಿಐ ಸ್ಪಷ್ಟನೇ ನೀಡಿದ್ದು, ಆಟಗಾರರಿಗೆ ಬಿಗ್ ಶಾಕ್ ನೀಡಿದೆ.

46
ಕುಟುಂಬಸ್ಥರು ಜತೆಗಿರಲು ಅವಕಾಶವಿಲ್ಲ
Image Credit : X

ಕುಟುಂಬಸ್ಥರು ಜತೆಗಿರಲು ಅವಕಾಶವಿಲ್ಲ

‘ಕುಟುಂಬಸ್ಥರು ಆಟಗಾರರೊಂದಿಗೆ ಇರಲು ಸಾಧ್ಯವಿಲ್ಲ. ಇರಬೇಕೆಂದು ಬಯಸಿದರೆ ಅದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬಹುದು’ ಎಂದಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.

56
ಸರಣಿ/ಟೂರ್ನಿ 45 ದಿನಕ್ಕಿಂತ ಜಾಸ್ತಿಯಿದ್ದರಷ್ಟೇ ಅವಕಾಶ
Image Credit : X@BCCI

ಸರಣಿ/ಟೂರ್ನಿ 45 ದಿನಕ್ಕಿಂತ ಜಾಸ್ತಿಯಿದ್ದರಷ್ಟೇ ಅವಕಾಶ

ವಿಶ್ವಕಪ್‌ ಪಂದ್ಯಕ್ಕೂ ಮುನ್ನ ಭಾರತ ಹಲವು ದ್ವಿಪಕ್ಷೀಯ ಸರಣಿಗಳನ್ನು ಆಡಿತ್ತು. ಆಗಲೂ ಕುಟುಂಬದವರಿಗೆ ಅವಕಾಶ ಇರಲಿಲ್ಲ. ಬಿಸಿಸಿಐ ನಿಯಮಗಳ ಪ್ರಕಾರ ಯಾವುದಾದರೂ ಸರಣಿ/ಟೂರ್ನಿ 45 ದಿನಕ್ಕಿಂತ ಜಾಸ್ತಿಯಿದ್ದರೆ ಆಟಗಾರರ ಪತ್ನಿ, ಮಕ್ಕಳಿಗೆ ಗರಿಷ್ಠ 14 ದಿನ ಜತೆಗಿರಲು ಬಿಸಿಸಿಐ ಅನುಮತಿ ನೀಡುತ್ತದೆ.

66
ನಮೀಬಿಯಾ ತಂಡ ಎದುರಿಸಲು ರೆಡಿಯಾದ ಭಾರತ
Image Credit : INSTAGRAM/indiancricketteam

ನಮೀಬಿಯಾ ತಂಡ ಎದುರಿಸಲು ರೆಡಿಯಾದ ಭಾರತ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ ತಾನಾಡಿದ ಮೊದಲ ಪಂದ್ಯದಲ್ಲಿ ಯುಎಸ್‌ಎ ಎದುರು ಭರ್ಜರಿ ಗೆಲುವು ಸಾಧಿಸಿ ಶುಭಾರಂಭ ಮಾಡಿತ್ತು. ಇದೀಗ ಫೆಬ್ರವರಿ 12ರಂದು ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ನಮೀಬಿಯಾ ತಂಡವನ್ನು ಎದುರಿಸಲು ಸಜ್ಜಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಸಿಸಿ ಟಿ20 ವಿಶ್ವಕಪ್
ಟೀಮ್ ಇಂಡಿಯಾ
ಬಿಸಿಸಿಐ

Latest Videos
Recommended Stories
Recommended image1
ಯಾರ್ ಗುರು ಇವನು? ಅಭಿಷೇಕ್ ಶರ್ಮಾ ವಿಶ್ವದಾಖಲೆ ಕೇವಲ 44 ಎಸೆತಗಳಲ್ಲಿ ಪೀಸ್ ಪೀಸ್!
Recommended image2
2025-26ರ ಬಿಸಿಸಿಐ ಕಾಂಟ್ರ್ಯಾಕ್ಟ್‌ನಲ್ಲಿ ಬಡ್ತಿ ಪಡೆದ ಟೀಂ ಇಂಡಿಯಾದ 5 ಸ್ಟಾರ್ ಆಟಗಾರರು
Recommended image3
T20 World Cup 2026 ಭಾರತ-ಪಾಕ್ ಪಂದ್ಯ ಆಯೋಜನೆ: ಐಸಿಸಿ ಗೆದ್ದಿದ್ದು ಹೇಗೆ?
Related Stories
Recommended image1
14 ವರ್ಷದ ವೈಭವ್ ಸೂರ್ಯವಂಶಿ ಇನ್ಯಾವತ್ತೂ ಅಂಡರ್-19 ವಿಶ್ವಕಪ್ ಆಡೋಕೆ ಸಾಧ್ಯವಿಲ್ಲ! ಶಾಕ್ ಕೊಟ್ಟ ಬಿಸಿಸಿಐ ರೂಲ್ಸ್‌
Recommended image2
BCCI ಕೇಂದ್ರಿಯ ಗುತ್ತಿಗೆ ಪ್ರಕಟ: ಮುಗಿಯಿತಾ ಈ ಮೂವರ ಕ್ರಿಕೆಟ್ ಬದುಕು? ಈ ಲಿಸ್ಟ್‌ನಲ್ಲಿದೆ ಒಂದು ಅಚ್ಚರಿ ಹೆಸರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved