MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಭಾರತಕ್ಕೆ ಮೂರು ಐಸಿಸಿ ಟ್ರೋಫಿ ಗೆದ್ದಕೊಟ್ಟ ನಾಯಕ ಧೋನಿಗೆ ಬಿಸಿಸಿಐನಿಂದ ಸಿಗುವ ಪೆನ್ಷನ್ ಎಷ್ಟು?

ಭಾರತಕ್ಕೆ ಮೂರು ಐಸಿಸಿ ಟ್ರೋಫಿ ಗೆದ್ದಕೊಟ್ಟ ನಾಯಕ ಧೋನಿಗೆ ಬಿಸಿಸಿಐನಿಂದ ಸಿಗುವ ಪೆನ್ಷನ್ ಎಷ್ಟು?

ಬೆಂಗಳೂರು: ಮಹೇಂದ್ರ ಸಿಂಗ್ ಧೋನಿ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಅಗ್ರ ಸಾಲಿನಲ್ಲಿ ನಿಲ್ಲುತ್ತಾರೆ. ಭಾರತಕ್ಕೆ ಮೂರು ಐಸಿಸಿ ಟ್ರೋಫಿ ಗೆದ್ದುಕೊಟ್ಟ ಏಕೈಕ ನಾಯಕ ಎನಿಸಿಕೊಂಡಿರುವ ಧೋನಿಗೆ ಬಿಸಿಸಿಐನಿಂದ ಸಿಗುವ ಪೆನ್ಷನ್ ಎಷ್ಟು ಎನ್ನುವ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ. 

1 Min read
Author : Naveen Kodase
Published : Feb 14 2026, 04:31 PM IST
Share this Photo Gallery
  • FB
  • TW
  • Linkdin
  • Whatsapp
16
3 ಐಸಿಸಿ ಟ್ರೋಫಿ ಗೆದ್ದ ಏಕೈಕ ನಾಯಕ ಧೋನಿ
Image Credit : Getty

3 ಐಸಿಸಿ ಟ್ರೋಫಿ ಗೆದ್ದ ಏಕೈಕ ನಾಯಕ ಧೋನಿ

ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡವು ಒಂದಲ್ಲಾ ಎರಡಲ್ಲಾ ಬರೋಬ್ಬರಿ ಮೂರು ಐಸಿಸಿ ಟ್ರೋಫಿ ಗೆದ್ದುಬೀಗಿದೆ. ಈ ಮೂಲಕ ಧೋನಿ ಭಾರತ ಕ್ರಿಕೆಟ್ ತಂಡವು ಕಂಡ ಶ್ರೇಷ್ಠ ನಾಯಕರ ಪೈಕಿ ಅಗ್ರಸ್ಥಾನದಲ್ಲಿ ನಿಲ್ಲುವಂತೆ ಮಾಡಿದೆ.

26
ಮೂರು ಐಸಿಸಿ ಟ್ರೋಫಿ ಗೆದ್ದ ಭಾರತದ ಏಕೈಕ ನಾಯಕ
Image Credit : ANI

ಮೂರು ಐಸಿಸಿ ಟ್ರೋಫಿ ಗೆದ್ದ ಭಾರತದ ಏಕೈಕ ನಾಯಕ

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಬೀಗಿತ್ತು. ಇದಾದ ಬಳಿಕ 2011ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲೂ ಧೋನಿ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಷ್ಟೇ ಅಲ್ಲದೇ 2013ರಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಧೋನಿ ಪಡೆ ಗೆದ್ದು ಇತಿಹಾಸ ನಿರ್ಮಿಸಿತ್ತು.

Related Articles

Related image1
14 ವರ್ಷದ ವೈಭವ್ ಸೂರ್ಯವಂಶಿ ಇನ್ಯಾವತ್ತೂ ಅಂಡರ್-19 ವಿಶ್ವಕಪ್ ಆಡೋಕೆ ಸಾಧ್ಯವಿಲ್ಲ! ಶಾಕ್ ಕೊಟ್ಟ ಬಿಸಿಸಿಐ ರೂಲ್ಸ್‌
Related image2
ರಾಹುಲ್ ದ್ರಾವಿಡ್ ಅದೊಂದು ತಪ್ಪು ತೀರ್ಮಾನ ಮಾಡಿದ್ರೆ ಧೋನಿ ಕ್ಯಾಪ್ಟನ್ ಆಗ್ತಾನೇ ಇರಲಿಲ್ಲ!
36
2004ರಲ್ಲಿ ಟೀಂ ಇಂಡಿಯಾಗೆ ಧೋನಿ ಪಾದಾರ್ಪಣೆ
Image Credit : Getty

2004ರಲ್ಲಿ ಟೀಂ ಇಂಡಿಯಾಗೆ ಧೋನಿ ಪಾದಾರ್ಪಣೆ

2004ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ಧೋನಿ, 2007ರಲ್ಲಿ ಭಾರತ ಟಿ20 ತಂಡದ ನಾಯಕರಾದರು. ಇದಾದ ಬಳಿಕ ಧೋನಿ ಹಿಂತಿರುಗಿ ನೋಡುವ ಪ್ರಮೇಯವೇ ಬರಲಿಲ್ಲ. ಧೋನಿ ನಾಯಕನಾಗಿ, ವಿಕೆಟ್ ಕೀಪರ್ ಆಗಿ ಹಾಗೂ ಮ್ಯಾಚ್ ಫಿನಿಶರ್ ಆಗಿ ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸಿದ್ದಾರೆ.

46
2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಧೋನಿ ಗುಡ್‌ ಬೈ
Image Credit : Getty

2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಧೋನಿ ಗುಡ್‌ ಬೈ

ಭಾರತ ಪರ 90 ಟೆಸ್ಟ್, 350 ಏಕದಿನ ಹಾಗೂ 98 ಟಿ20 ಪಂದ್ಯಗಳನ್ನಾಡಿ ಒಟ್ಟಾರೆ 17,266 ರನ್ ಸಿಡಿಸಿದ್ದಾರೆ. ಧೋನಿ 2014ರಲ್ಲಿ ಟೆಸ್ಟ್‌ಗೆ ವಿದಾಯ ಘೋಷಿಸಿದರೆ, 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

56
ಬಿಸಿಸಿಐನಿಂದ ಧೋನಿಗೆ ₹70,000 ಪೆನ್ಷನ್
Image Credit : X/@muffadal_vohra

ಬಿಸಿಸಿಐನಿಂದ ಧೋನಿಗೆ ₹70,000 ಪೆನ್ಷನ್

ಇನ್ನು ಭಾರತಕ್ಕೆ 3 ಐಸಿಸಿ ಟ್ರೋಫಿ ಗೆದ್ದುಕೊಟ್ಟ ನಾಯಕ ಧೋನಿಗೆ ಬಿಸಿಸಿಐನಿಂದ ಎಷ್ಟು ಪಿಂಚಣಿ ಬರುತ್ತೆ ಎನ್ನುವ ಕುತೂಹಲ ನಿಮಗೂ ಇರಬಹುದು ಅಲ್ವಾ? ಧೋನಿಗೆ ಬಿಸಿಸಿಐನಿಂದ ತಿಂಗಳಿಗೆ 70,000 ರುಪಾಯಿ ಪೆನ್ಷನ್ ಬರುತ್ತದೆ.

66
ಹಲವು ಪ್ರಶಸ್ತಿಗಳಿಗೆ ಪಾತ್ರರಾದ ಧೋನಿ
Image Credit : Getty

ಹಲವು ಪ್ರಶಸ್ತಿಗಳಿಗೆ ಪಾತ್ರರಾದ ಧೋನಿ

ಇನ್ನು ಮಹೇಂದ್ರ ಸಿಂಗ್ ಧೋನಿಗೆ ಭಾರತ ಸರ್ಕಾರದಿಂದ ಮೇಜರ್ ಧ್ಯಾನ್‌ಚಂದ್ ಖೇಲ್‌ ರತ್ನ ಪ್ರಶಸ್ತಿ(2008), ಪದ್ಮಶ್ರೀ(2009), ಪದ್ಮಭೂಷಣ(2018) ಪ್ರಶಸ್ತಿಗಳು ಸಿಕ್ಕಿವೆ. ಇನ್ನು 2025ರ ಜೂನ್‌ನಲ್ಲಿ ಧೋನಿ ಐಸಿಸಿ ಹಾಲ್ ಆಫ್ ಫೇಮ್ ಪ್ರಶಸ್ತಿ ಜಯಿಸಿದ್ದರು

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಎಂ.ಎಸ್. ಧೋನಿ
ಕ್ರಿಕೆಟ್
ಟೀಮ್ ಇಂಡಿಯಾ
ಪಿಂಚಣಿ

Latest Videos
Recommended Stories
Recommended image1
'ಅವನನ್ನ ರೂಮ್‌ನಲ್ಲಿ ಲಾಕ್ ಮಾಡಿ ಇಡಬೇಕಿತ್ತು'; ಸೂರ್ಯಕುಮಾರ್ ಕ್ಯಾಪ್ಟನ್ಸಿ ವಿರುದ್ಧ ಕೃಷ್ಣಮಾಚಾರಿ ಶ್ರೀಕಾಂತ್ ಗರಂ
Recommended image2
ನಾಳೆ ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ; ಮ್ಯಾಚ್ ಎಷ್ಟು ಗಂಟೆಗೆ ಆರಂಭ? ಉಚಿತ ವೀಕ್ಷಣೆ, ಹವಾಮಾನ ವರದಿ ಇಲ್ಲಿದೆ
Recommended image3
ಏಷ್ಯಾಕಪ್‌ ಹ್ಯಾಂಡ್‌ಶೇಕ್‌ ವಿವಾದದಕ್ಕೆ ಮೈದಾನದಲ್ಲೇ ಉತ್ತರ ನೀಡ್ತೇವೆ ಎಂದ ಪಾಕಿಸ್ತಾನ ನಾಯಕ!
Related Stories
Recommended image1
14 ವರ್ಷದ ವೈಭವ್ ಸೂರ್ಯವಂಶಿ ಇನ್ಯಾವತ್ತೂ ಅಂಡರ್-19 ವಿಶ್ವಕಪ್ ಆಡೋಕೆ ಸಾಧ್ಯವಿಲ್ಲ! ಶಾಕ್ ಕೊಟ್ಟ ಬಿಸಿಸಿಐ ರೂಲ್ಸ್‌
Recommended image2
ರಾಹುಲ್ ದ್ರಾವಿಡ್ ಅದೊಂದು ತಪ್ಪು ತೀರ್ಮಾನ ಮಾಡಿದ್ರೆ ಧೋನಿ ಕ್ಯಾಪ್ಟನ್ ಆಗ್ತಾನೇ ಇರಲಿಲ್ಲ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved