- Home
- Life
- Food
- Immunity Boosting Spices: ಆಸ್ಪತ್ರೆಗೆ ಅಲೆಯುವ ಬದಲು ಅಡುಗೆಮನೆಗೆ ಹೋಗಿ! ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಈ ಮಸಾಲೆ ಪದಾರ್ಥ ತಪ್ಪದೇ ತಿನ್ನಿ!
Immunity Boosting Spices: ಆಸ್ಪತ್ರೆಗೆ ಅಲೆಯುವ ಬದಲು ಅಡುಗೆಮನೆಗೆ ಹೋಗಿ! ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಈ ಮಸಾಲೆ ಪದಾರ್ಥ ತಪ್ಪದೇ ತಿನ್ನಿ!
Immunity Boosting Spicesಯಾರಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆಯೋ, ಅವರು ಬೇಗ ಕಾಯಿಲೆ ಬೀಳುತ್ತಾರೆ. ಇಂಥವರು ತಮ್ಮ ಡಯಟ್ನಲ್ಲಿ ಕೆಲವು ಮಸಾಲೆ ಪದಾರ್ಥಗಳನ್ನು ಸೇರಿಸಿಕೊಂಡರೆ ಆರೋಗ್ಯಕ್ಕೆ ಒಳ್ಳೆಯದು.
18

Image Credit : Getty
ರೋಗನಿರೋಧಕ ಶಕ್ತಿ ಹೆಚ್ಚಿಸುವ ಮಸಾಲೆ ಪದಾರ್ಥಗಳು
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಿಮ್ಮ ಡಯಟ್ನಲ್ಲಿ ಸೇರಿಸಿಕೊಳ್ಳಬೇಕಾದ ಕೆಲವು ಮಸಾಲೆ ಪದಾರ್ಥಗಳ ಬಗ್ಗೆ ಇಲ್ಲಿ ತಿಳಿಯೋಣ.
28
Image Credit : stockPhoto
ಅರಿಶಿನ
ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಅತ್ಯುತ್ತಮ ಔಷಧೀಯ ಗುಣ ಹೊಂದಿದೆ.
38
Image Credit : Getty
ಶುಂಠಿ
ಶುಂಠಿಯಲ್ಲಿರುವ ಜಿಂಜರಾಲ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ಆ್ಯಂಟಿ-ಇನ್ಫ್ಲಮೇಟರಿ ಗುಣಗಳೂ ಇವೆ.
48
Image Credit : Getty
ಬೆಳ್ಳುಳ್ಳಿ
ಬೆಳ್ಳುಳ್ಳಿಯಲ್ಲಿರುವ ಆಲಿಸಿನ್ ಎಂಬ ಸಂಯುಕ್ತವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬಹಳ ಪ್ರಯೋಜನಕಾರಿಯಾಗಿದೆ.
58
Image Credit : Getty
ಏಲಕ್ಕಿ
ಆ್ಯಂಟಿ ಆಕ್ಸಿಡೆಂಟ್ಗಳಿಂದ ಸಮೃದ್ಧವಾಗಿರುವ ಏಲಕ್ಕಿ ಕೂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
68
Image Credit : Getty
ಕಾಳುಮೆಣಸು
ನೆಗಡಿ ಮತ್ತು ಸೀನಿನಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಕಾಳುಮೆಣಸು ಸಹಾಯ ಮಾಡುತ್ತದೆ. ಇದು ಇಮ್ಯೂನಿಟಿ ಹೆಚ್ಚಿಸಲು ಅತ್ಯುತ್ತಮವಾಗಿದೆ.
78
Image Credit : Getty
ಚಕ್ಕೆ
ಆ್ಯಂಟಿ ಆಕ್ಸಿಡೆಂಟ್ಗಳನ್ನು ಹೊಂದಿರುವ ಚಕ್ಕೆ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.
88
Image Credit : Getty
ಲವಂಗ
ಆ್ಯಂಟಿ ಆಕ್ಸಿಡೆಂಟ್ ಗುಣಗಳಿರುವ ಲವಂಗವನ್ನು ಆಹಾರದಲ್ಲಿ ಸೇರಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
