MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Haveri: ಅಂಕಲ್ ಮಮ್ಮಿಗೆ ಫೋನ್ ಕೊಡಿ: ಮದುವೆಯಾದ ವಾರದಲ್ಲೇ ಬಯಲಾಯ್ತು ವಧು ರೇಖಾ ಆಂಟಿ ರಹಸ್ಯ!

Haveri: ಅಂಕಲ್ ಮಮ್ಮಿಗೆ ಫೋನ್ ಕೊಡಿ: ಮದುವೆಯಾದ ವಾರದಲ್ಲೇ ಬಯಲಾಯ್ತು ವಧು ರೇಖಾ ಆಂಟಿ ರಹಸ್ಯ!

ಹಾವೇರಿಯ ರಾಣೆಬೆನ್ನೂರು ತಾಲೂಕಿನಲ್ಲಿ, ಇಬ್ಬರು ಮಕ್ಕಳ ತಾಯಿಯಾದ ಮಹಿಳೆಯೊಬ್ಬಳು 2.5 ಲಕ್ಷ ರೂಪಾಯಿ ವಧುದಕ್ಷಿಣೆ ಪಡೆದು ಯುವಕನೊಬ್ಬನನ್ನು ಮದುವೆಯಾಗಿದ್ದಾಳೆ. ಮದುವೆಯಾದ ವಾರದಲ್ಲೇ ಆಕೆಯ ಮಕ್ಕಳು ಫೋನ್ ಮಾಡಿದಾಗ ವಂಚನೆ ಬಯಲಾಗಿದ್ದು, ಪರಾರಿಯಾಗಲು ಯತ್ನಿಸಿದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

1 Min read
Author : Mahmad Rafik
Published : Feb 11 2026, 08:23 AM IST
Share this Photo Gallery
  • FB
  • TW
  • Linkdin
  • Whatsapp
14
ಎರಡು ಮಕ್ಕಳ ತಾಯಿ
Image Credit : Asianet News

ಎರಡು ಮಕ್ಕಳ ತಾಯಿ

ಹಾವೇರಿ: ಎರಡು ಮಕ್ಕಳ ತಾಯಿ ಹಣದಾಸೆಗಾಗಿ ಓರ್ವ ಯುವಕನನ್ನು ಮದುಗೆಯಾಗಿದ್ದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ತುಮ್ಕಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ಎಸ್ಕೇಪ್ ಆಗಲು ಪ್ರಯತ್ನಿಸಿದ ರೇಖಾ ಅಂಟಿಯನ್ನು ಪೊಲೀಸರು ಬಂಧಿಸಿದ್ದಾರೆ.

24
 ವಧುದಕ್ಷಿಣೆ 2.5 ಲಕ್ಷ ರೂಪಾಯಿ
Image Credit : Asianet News

ವಧುದಕ್ಷಿಣೆ 2.5 ಲಕ್ಷ ರೂಪಾಯಿ

ಕಳೆದ ವಾರವಷ್ಟೇ ತಮ್ಮಿನಕಟ್ಟಿ ಗ್ರಾಮದ ರವಿಚಂದ್ರ ಎಂಬ ಯುವಕನ ಮದುವೆ ರೇಖಾ ಎಂಬ ಮಹಿಳೆಯೊಂದಿಗೆ ನಡೆದಿತ್ತು. ರೇಖಾ ತುಮಕೂರಿನ ಪಾವಗಡ ಮೂಲದ ನಿವಾಸಿಯಾಗಿದ್ದು, ಯುವಕನಿಂದ ವಧುದಕ್ಷಿಣೆಯಾಗಿ 2.5 ಲಕ್ಷ ರೂಪಾಯಿ ಪಡೆದುಕೊಂಡಿದ್ದಳು. ಹಿರೇಕೇರೂರು ದುರ್ಗಾ ದೇವಿ ದೇವಸ್ಥಾನದಲ್ಲಿ ರೇಖಾ ಮತ್ತು ರವಿಚಂದ್ರ ಮದುವೆಯಾಗಿತ್ತು.

Related Articles

Related image1
10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
Related image2
Vijayapura: ಮಗಳೇ ಮನೆಗೆ ಬಾರಮ್ಮಾ ಅಂದ್ರೆ ನಾನು ಮೊಹಮ್ಮದ್ ಸಲೀಂನ ಹೆಂಡ್ತಿ ಎಂದ ನಿಶಾ
34
ರೇಖಾಳ ಕಳ್ಳಾಟ
Image Credit : Asianet News

ರೇಖಾಳ ಕಳ್ಳಾಟ

ಮದುವೆಯಾದ ಒಂದೇ ವಾರದಲ್ಲಿ ರೇಖಾಳ ಕಳ್ಳಾಟ ಬಯಲಾಗಿದೆ. ರೇಖಾಳಿಗೆ ಆಕೆಯ ಮಕ್ಕಳು ಫೋನ್ ಮಾಡಿದ್ದಾರೆ. ಈ ವೇಳೆ ರವಿಚಂದ್ರ ಪೋಷಕರು ರೇಖಾಗೆ ಬಂದ ಕಾಲ್ ರಿಸೀವ್ ಮಾಡಿದ್ದಾರೆ. ಪೋಷಕರು ಯಾರು ಅಂತ ಕೇಳಿದಾಗ ನಾವು ರೇಖಾ ಮಕ್ಕಳು ಎಂಬ ವಿಷಯವನ್ನು ಹೇಳಿದ್ದಾರೆ. ರೇಖಾಳ ಮದುವೆ ವಿಷಯ ತಿಳಿಯುತ್ತಿದ್ದಂತೆ ರವಿಚಂದ್ರ ಮತ್ತು ಕುಟುಂಬಸ್ಥರು ಶಾಕ್ ಆಗಿದ್ದಾರೆ.

ಇದನ್ನೂ ಓದಿ: ಗಂಡನ ಚಡ್ಡಿ ರಹಸ್ಯ ಬಿಚ್ಚಿಟ್ಟ ಖ್ಯಾತ ಬಾಲಿವುಡ್ ನಟಿ; ಮದುವೆಯಾಗಿ 9 ತಿಂಗಳು ಆಯ್ತು!

44
ಪೊಲೀಸರ ವಶಕ್ಕೆ
Image Credit : Asianet News

ಪೊಲೀಸರ ವಶಕ್ಕೆ

ತನ್ನ ಬಂಡವಾಳ ಬಯಲಾಗ್ತಿದ್ದಂತೆ ರೇಖಾ ತಮ್ಮಿನಕಟ್ಟಿ ಗ್ರಾಮದಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಳು. ಓಡಿ ಹೋಗ್ತಿದ್ದ ರೇಖಾಳನ್ನು ಹಿಡಿದ ರವಿಚಂದ್ರ ಕುಟುಂಬ ಮತ್ತು ಗ್ರಾಮಸ್ಥರು ಮಹಿಳೆಯನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 180 ಎಕರೆ ಕೃಷಿಭೂಮಿಗೆ ಅನುಕೂಲವಾಗುವ ಕೆರೆಗೆ ಮರುಜೀವ: ರೈತರಲ್ಲಿ ಮೂಡಿದ ಭರವಸೆಯ ಬೆಳಕು

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮದುಮಗಳು
ಹಾವೇರಿ
ಮದುವೆ

Latest Videos
Recommended Stories
Recommended image1
'ಸಾರಾಯಿ ಕುಡಿಬೇಡ ಅಮ್ಮ..' ಎಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ!
Recommended image2
180 ಎಕರೆ ಕೃಷಿಭೂಮಿಗೆ ಅನುಕೂಲವಾಗುವ ಕೆರೆಗೆ ಮರುಜೀವ: ರೈತರಲ್ಲಿ ಮೂಡಿದ ಭರವಸೆಯ ಬೆಳಕು
Recommended image3
ಮನೆಯೊಂದು ಮೂರು ಬಾಗಿಲಾದ ಮೈಸೂರು JDS: ಅಪ್ಪನ ವಿರುದ್ಧವೇ ಮಗ? GTDಗೆ HDK ಬಿಗ್‌ ಶಾಕ್!
Related Stories
Recommended image1
10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
Recommended image2
Vijayapura: ಮಗಳೇ ಮನೆಗೆ ಬಾರಮ್ಮಾ ಅಂದ್ರೆ ನಾನು ಮೊಹಮ್ಮದ್ ಸಲೀಂನ ಹೆಂಡ್ತಿ ಎಂದ ನಿಶಾ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved