- Home
- Life
- Curry Leaves Oil: ಬಿಳಿ ಕೂದಲಿಗೆ ಕರಿಬೇವು ಮದ್ದು! ಈ ರೀತಿ ಎಣ್ಣೆ ಬಳಸಿದ್ರೆ ಕೂದಲು ಕಪ್ಪಾಗೋದು ಗ್ಯಾರಂಟಿ
Curry Leaves Oil: ಬಿಳಿ ಕೂದಲಿಗೆ ಕರಿಬೇವು ಮದ್ದು! ಈ ರೀತಿ ಎಣ್ಣೆ ಬಳಸಿದ್ರೆ ಕೂದಲು ಕಪ್ಪಾಗೋದು ಗ್ಯಾರಂಟಿ
ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಒಂದು ಸಿಂಪಲ್ ಟಿಪ್. ಕರಿಬೇವಿನ ಎಲೆಗಳನ್ನು ಬಳಸಿ ನಿಮ್ಮ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಬಹುದು. ಕರಿಬೇವಿನ ಎಲೆಗಳನ್ನು ಹೇಗೆ ಬಳಸಬೇಕು ಎಂದು ಇಲ್ಲಿ ವಿವರಿಸಲಾಗಿದೆ. ಈ ವಿಧಾನದಿಂದ ಕೂದಲು ಉದ್ದವಾಗಿಯೂ ಬೆಳೆಯುತ್ತದೆ.

ಚಿಕ್ಕ ವಯಸ್ಸಿನವರಿಗೂ ಈಗ ಬಿಳಿಗೂದಲಿನ ಸಮಸ್ಯೆ
ಐವತ್ತು ವರ್ಷ ದಾಟಿದ ಮೇಲೆ ಕೂದಲು ಬಿಳಿಯಾಗುವುದು ಸಹಜ. ಆದರೆ ಇತ್ತೀಚೆಗೆ ಚಿಕ್ಕ ವಯಸ್ಸಿನವರಿಗೂ ಈ ಸಮಸ್ಯೆ ಕಾಡುತ್ತಿದೆ.
ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸುವುದು ಹೇಗೆ?
ಇದರಿಂದಾಗಿ ಹಲವರು ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸುತ್ತಾರೆ. ಇದು ಕೂದಲಿಗೆ ಹಾನಿ ಮಾಡುತ್ತದೆ. ಆದರೆ, ಕರಿಬೇವು ಬಳಸಿ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. ಅದು ಹೇಗೆಂದು ತಿಳಿಯೋಣ.
ತಲೆಗೂದಲು ಕಪ್ಪಾಗಿಡಲು ಕರಿಬೇವು ಮದ್ದು
ನಿಯಮಿತವಾಗಿ ಎಣ್ಣೆ ಹಚ್ಚಿ
ತಯಾರಿಸಿದ ಎಣ್ಣೆಯನ್ನು ನಿಯಮಿತವಾಗಿ ನಿಮ್ಮ ಕೂದಲಿಗೆ ಹಚ್ಚುತ್ತಾ ಇರಿ. ಎಣ್ಣೆಯನ್ನು ನೆತ್ತಿಗೆ ತಾಗುವಂತೆ ನಿಧಾನವಾಗಿ ಮಸಾಜ್ ಮಾಡಿ. ರಾತ್ರಿಯಿಡೀ ಹಾಗೆಯೇ ಬಿಟ್ಟು, ಮರುದಿನ ಬೆಳಿಗ್ಗೆ ಸೌಮ್ಯವಾದ ಶಾಂಪೂ ಬಳಸಿ ತಲೆ ಸ್ನಾನ ಮಾಡಿ.
ಕರಿಬೇವು ಕೂದಲಿನ ಬೆಳವಣಿಗೆಗೆ ರಾಮಬಾಣ
ಕೊಬ್ಬರಿ ಎಣ್ಣೆ ಮತ್ತು ಕರಿಬೇವು ಎರಡೂ ಕೂದಲಿನ ಆರೋಗ್ಯಕ್ಕೆ ಉತ್ತಮ. ಇದನ್ನು ನಿಯಮಿತವಾಗಿ ಬಳಸುವುದರಿಂದ, ನಿಮ್ಮ ಬಿಳಿ ಕೂದಲು ಕ್ರಮೇಣ ಕಪ್ಪಾಗಲು ಶುರುವಾಗುತ್ತದೆ. ಈ ಮಿಶ್ರಣವು ಕೂದಲನ್ನು ಬಲಪಡಿಸಿ, ಉದ್ದವಾಗಿ ಬೆಳೆಯಲು ಕೂಡ ಸಹಾಯ ಮಾಡುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

