ಹೆಚ್ಚು ಫೀಚರ್ಸ್ ಹೊಂದಿರುವ ₹10,000 ಒಳಗಿನ ಟಾಪ್ 7 ಸ್ಮಾರ್ಟ್‌ಫೋನ್
₹10,000 ಒಳಗಿನ ಬಜೆಟ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಹುಡುಕುತ್ತಿದ್ದೀರಾ? ಹೆಚ್ಚು ಫೀಚರ್ಸ್ ಮತ್ತು ಕಾರ್ಯಕ್ಷಮತೆಯನ್ನು ನೀಡುವ ಟಾಪ್ 7 ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ.

1. iQOO Z10 Lite 5G
iQOO Z10 Lite 5G 6.74-ಇಂಚಿನ HD+ ಡಿಸ್‌ಪ್ಲೇ, 90Hz ರಿಫ್ರೆಶ್ ರೇಟ್, 6000mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ ₹9,999 ಆಗಿದ್ದು, Amazon ಪ್ಲಾಟ್‌ಫಾರಂನಲ್ಲಿ ಇದನ್ನು ಖರೀದಿಸಬಹುದಾಗಿದೆ.
2. Vivo T4 Lite 5G
Vivo T4 Lite 5G 6.74-ಇಂಚಿನ HD+ ಡಿಸ್‌ಪ್ಲೇ, 90Hz ರಿಫ್ರೆಶ್ ರೇಟ್, ಮತ್ತು 6000mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ ₹9,999. ಈ ಸ್ಮಾರ್ಟ್‌ಫೋನ್ Flipkartನಲ್ಲಿ ಖರೀದಿಸಬಹುದು
3. Samsung Galaxy M06 5G
Samsung Galaxy M06 5G 6.7-ಇಂಚಿನ HD+ ಡಿಸ್‌ಪ್ಲೇ, 90Hz ರಿಫ್ರೆಶ್ ರೇಟ್, ಮತ್ತು 5000mAh ಬ್ಯಾಟರಿಯನ್ನು ಹೊಂದಿದೆ. ₹9,499 ಬೆಲೆ ಆಗಿದ್ದು , Amazonನಲ್ಲಿ ಲಭ್ಯವಿದೆ.
4. POCO C75 5G
5. Redmi A4 5G
6. POCO M7 5G
7. Realme Narzo 80 Lite 4G
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

