ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎಸ್. ನಾರಾಯಣ್ ಪುತ್ರ ಪವನ್; ಫೋಟೋಗಳಿವು!
ನಟ ನಿರ್ದೇಶಕ ಎಸ್ ನಾರಾಯನ್ ಕಿರಿಯ ಪುತ್ರ ಪವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಫೆ.22ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪವನ್ ಹಾಗೂ ಅಶ್ವಿನಿ.

ಬೆಳಗ್ಗೆ 7.30ರಿಂದ 8.30ರ ಶುಭ ಮಹೂರ್ತದಲ್ಲಿ ಸಪ್ತಪದಿ ತುಳಿದಿದ್ದಾರೆ.

ಮದುವೆಯಲ್ಲಿ ಚಿತ್ರರಂಗದ ನಟ,ನಟಿಯರು ಹಾಗೂ ರಾಜಕಾರಣಿಗಳು ಭಾಗಿಯಾಗಿದ್ದರು.

ತಂದೆಯ ಸಿನಿಮಾದಲ್ಲಿ ಸಹನಿರ್ದೇಶನಾಗಿ ಕೆಲಸ ಮಾಡಿರುವ ಪವನ್, ಅವರೇ ಚಿತ್ರವೊಂದಕ್ಕೆ ಆಕ್ಷನ್ ಕಟ್ ಹೇಳಲು ಸಿದ್ಧವಾಗಿದ್ದಾರೆ.

ಡಾರ್ಲಿಂಗ್ ಕೃಷ್ಣ ಜೊತೆ 'ಶುಗರ್ ಫ್ಯಾಕ್ಟರಿ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಪವನ್.

'ಮುತ್ತು ರತ್ನ' ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಡಲು ಪವನ್ ರೆಡಿಯಾಗಿದ್ದಾರೆ.

ಕೆಲ ದಿನಗಳ ಹಿಂದೆ ಪವನ್ ನವಮಿ ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.