MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಯುದ್ಧಕ್ಕೆ ಸಿದ್ಧ, ನಾವು ನಮ್ಮ ಮಾತಿಗೆ ಬದ್ಧ: ಮಾರ್ಕ್‌ ಸಿನಿಮಾದ ವೇದಿಕೆಯಲ್ಲಿ ಗರ್ಜಿಸಿದ್ಯಾಕೆ ಕಿಚ್ಚ ಸುದೀಪ್‌?

ಯುದ್ಧಕ್ಕೆ ಸಿದ್ಧ, ನಾವು ನಮ್ಮ ಮಾತಿಗೆ ಬದ್ಧ: ಮಾರ್ಕ್‌ ಸಿನಿಮಾದ ವೇದಿಕೆಯಲ್ಲಿ ಗರ್ಜಿಸಿದ್ಯಾಕೆ ಕಿಚ್ಚ ಸುದೀಪ್‌?

ಡಿ.25ಕ್ಕೆ ಥಿಯೇಟರ್‌ನಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗ್ತಿದೆ. ಈ ವೇದಿಕೆ ಮೇಲೆ ಹೇಳ್ತೀನಿ. ಯುದ್ಧಕ್ಕೆ ಸಿದ್ಧ. ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ ಎಂದು ಕಿಚ್ಚ ಸುದೀಪ್‌ ಹೇಳಿದರು.

1 Min read
Author : Govindaraj S
Published : Dec 22 2025, 12:48 AM IST
Share this Photo Gallery
  • FB
  • TW
  • Linkdin
  • Whatsapp
16
ನಾವು ನಮ್ಮ ಮಾತಿಗೆ ಬದ್ಧ
Image Credit : Social Media

ನಾವು ನಮ್ಮ ಮಾತಿಗೆ ಬದ್ಧ

ಕೆಲವು ಮಾತು ಹುಬ್ಬಳ್ಳಿಗೆ ಬಂದು ಮಾತನಾಡಿದ್ರೆ, ಇಡೀ ಕರ್ನಾಟಕಕ್ಕೆ ಎಲ್ಲಿ ತಟ್ಟಬೇಕೋ ಅಲ್ಲಿ ತಟ್ಟುತ್ತದೆ. ಡಿ.25ಕ್ಕೆ ಥಿಯೇಟರ್‌ನಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗ್ತಿದೆ. ಈ ವೇದಿಕೆ ಮೇಲೆ ಹೇಳ್ತೀನಿ. ಯುದ್ಧಕ್ಕೆ ಸಿದ್ಧ. ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ.

26
ಮಾರ್ಕ್‌ ಪ್ರಿ ರಿಲೀಸ್‌ ಈವೆಂಟ್‌
Image Credit : Asianet News

ಮಾರ್ಕ್‌ ಪ್ರಿ ರಿಲೀಸ್‌ ಈವೆಂಟ್‌

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜನೆಯಾಗಿದ್ದ ‘ಮಾರ್ಕ್‌’ ಸಿನಿಮಾದ ಪ್ರಿ ರಿಲೀಸ್‌ ಈವೆಂಟ್‌ನಲ್ಲಿ ತಮ್ಮ ವಿರುದ್ಧ ಕತ್ತಿ ಮಸೆಯುತ್ತಿರುವವರಿಗೆ ಕಿಚ್ಚ ಸುದೀಪ್‌ ಮಾರ್ಮಿಕವಾಗಿ ತಿರುಗೇಟು ಕೊಟ್ಟ ಬಗೆ ಹೀಗಿತ್ತು.

Related Articles

Related image1
ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
Related image2
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ
36
ಸುದೀಪ್‌ ಭರದ ಪ್ರಚಾರ
Image Credit : Social Media

ಸುದೀಪ್‌ ಭರದ ಪ್ರಚಾರ

ಈ ಮೂಲಕ ಡಿ.25ಕ್ಕೆ ಬಿಡುಗಡೆಯಾಗುತ್ತಿರುವ ತನ್ನ ನಟನೆ, ನಿರ್ಮಾಣದ ಸಿನಿಮಾದ ಪರ ಸುದೀಪ್‌ ಭರದ ಪ್ರಚಾರ ಮಾಡಿದರು. ಡಿಸೆಂಬರ್ 25ಕ್ಕೆ ಥಿಯೇಟರ್ ಬಾಗಿಲು ತಟ್ತೀವಿ ಅಂತ ಜುಲೈ 5ಕ್ಕೇ ಹೇಳಿದ್ದೆ.

46
ನಿಮಗೋಸ್ಕರ ಬಾಯಿ ಮುಚ್ಚಿಕೊಂಡಿದ್ದೆ
Image Credit : instagram

ನಿಮಗೋಸ್ಕರ ಬಾಯಿ ಮುಚ್ಚಿಕೊಂಡಿದ್ದೆ

ಕೊಟ್ಟ ಮಾತಿನಂತೆ ಈಗ ಜೋರಾಗಿ ಬಾಗಿಲು ತಟ್ಟುತ್ತಿದ್ದೀವಿ. ಸೈಲೆಂಟ್ ಆಗಿರೋದು ಒಳ್ಳೆಯದೋ ಕೆಟ್ಟದೋ ಗೊತ್ತಿಲ್ಲ. ಆದರೆ ಕೆಲವೊಮ್ಮೆ ನಿಮಗೋಸ್ಕರ ಬಾಯಿ ಮುಚ್ಚಿಕೊಂಡಿದ್ದೆ. ಬಾಯಿ ಇಲ್ಲ ಅಂತಲ್ಲ. ನನ್ನಿಂದಾಗಿ ನಿಮ್ಮ ಮೇಲೆ ಕಲ್ಲು ತೂರಾಟ ನಡೆಯುತ್ತೆ.

56
ಅಭಿಮಾನಿಗಳನ್ನು ಹುರಿದುಂಬಿಸಿದ ಸುದೀಪ್‌
Image Credit : Colors Kannada

ಅಭಿಮಾನಿಗಳನ್ನು ಹುರಿದುಂಬಿಸಿದ ಸುದೀಪ್‌

ಇವತ್ತು ಹೇಳ್ತಿದ್ದೀನಿ, ತಡೆಯುವಷ್ಟು ತಡೆಯಿರಿ. ಮಾತನಾಡುವ ಸಮಯದಲ್ಲಿ ಮಾತಾಡಿ. ಡಿಸೆಂಬರ್ 25ಕ್ಕೆ ಪರದೆ ಮುಂದೆ ನೀವು ಕೂಗುವ ಕೂಗು ನನಗೆ ಬೆಂಗಳೂರಿನಲ್ಲಿ ಕೇಳಿಸಬೇಕು ಎಂದೂ ಸುದೀಪ್‌ ಅಭಿಮಾನಿಗಳನ್ನು ಹುರಿದುಂಬಿಸಿದ್ದಾರೆ.

66
ಅಜಯ್ ಮಾರ್ಕಂಡೇಯ ಪಾತ್ರದಲ್ಲಿ ಸುದೀಪ್‌
Image Credit : Youtube

ಅಜಯ್ ಮಾರ್ಕಂಡೇಯ ಪಾತ್ರದಲ್ಲಿ ಸುದೀಪ್‌

ವಿಜಯ ಕಾರ್ತಿಕೇಯ ನಿರ್ದೇಶನದ ಆ್ಯಕ್ಷನ್‌ ಥ್ರಿಲ್ಲರ್‌ ‘ಮಾರ್ಕ್‌’ ನಲ್ಲಿ ಸುದೀಪ್‌, ಪೊಲೀಸ್ ಆಫೀಸರ್ ಅಜಯ್ ಮಾರ್ಕಂಡೇಯ ಪಾತ್ರದಲ್ಲಿ ನಟಿಸಿದ್ದಾರೆ. ಸತ್ಯಜ್ಯೋತಿ ಫಿಲಂಸ್‌ ಮತ್ತು ಕಿಚ್ಚ ಕ್ರಿಯೇಶನ್ಸ್‌ ಈ ಸಿನಿಮಾ ನಿರ್ಮಿಸಿವೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಕಿಚ್ಚ ಸುದೀಪ್
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಸಿನಿಮಾ

Latest Videos
Recommended Stories
Recommended image1
Gilli Nata: ಜೈಲಿಗೆ ಹೋಗಿ ನಟ ದರ್ಶನ್ ಭೇಟಿಯಾಗಲು ಪ್ರಯತ್ನಿಸಿದ್ದು ನಿಜ.. ಸತ್ಯ ಒಪ್ಪಿಕೊಂಡ ಗಿಲ್ಲಿ ನಟ!
Recommended image2
26 ವರ್ಷದ ಬಳಿಕ ಕನ್ನಡಕ್ಕೆ ಮತ್ತೆ ಬರ್ತಿದ್ದಾರೆ ‘Yaare Neenu Cheluve’ ಕಮಲಿ
Recommended image3
Spirit ಚಿತ್ರದಿಂದ ಪ್ರಕಾಶ್​ ರಾಜ್​ ಕಿಕ್​ಔಟ್​! ನಿಜಕ್ಕೂ ಆಗಿದ್ದೇನು? ಮೌನ ಮುರಿದ ನಟ
Related Stories
Recommended image1
ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
Recommended image2
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved