MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • World News
  • ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕಟ್ ಹಂಚಿದ ವಧುವಿನ ಸೋದರ; ವಿಡಿಯೋ ನೋಡಿ ನೆಟ್ಟಿಗರಿಂದ ಮನವಿ

ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕಟ್ ಹಂಚಿದ ವಧುವಿನ ಸೋದರ; ವಿಡಿಯೋ ನೋಡಿ ನೆಟ್ಟಿಗರಿಂದ ಮನವಿ

ಸೌದಿ ಅರೇಬಿಯಾದ ಮದುವೆಯೊಂದರಲ್ಲಿ ಅತಿಥಿಗಳಿಗೆ ವಧುವಿನ ಸಹೋದರ ಚಿನ್ನದ ಬಿಸ್ಕಟ್‌ಗಳನ್ನು ಉಡುಗೊರೆಯಾಗಿ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಮಾರು 100 ಗ್ರಾಂ ತೂಕದ ಈ ಚಿನ್ನದ ಉಡುಗೊರೆಯನ್ನು ನೀಡಲಾಗಿದೆ.

1 Min read
Author : Mahmad Rafik
Published : Feb 12 2026, 07:41 AM IST
Share this Photo Gallery
  • FB
  • TW
  • Linkdin
  • Whatsapp
15
ಚಿನ್ನದ ಬಿಸ್ಕಟ್
Image Credit : @FrontalForce X Video

ಚಿನ್ನದ ಬಿಸ್ಕಟ್

ಮದುವೆಗೆ ಆಗಮಿಸಿದ ಅತಿಥಿಗಳಿಗೆ ವಧುವಿನ ಸೋದರ ಚಿನ್ನದ ಬಿಸ್ಕಟ್ ವಿತರಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು, ಮುಂಚೆ ಈ ವಿಷಯ ಗೊತ್ತಿದ್ರೆ ನಾವು ಸಹ ಮದುವೆಗೆ ಹೋಗಬಹುದಿತ್ತು ಅಲ್ಲವಾ ಎಂದು ಕಮೆಂಟ್ ಮಾಡುತ್ತಿದ್ದಾರೆ.

25
ಚಿನ್ನದ ಬೆಲೆ 1 ಲಕ್ಷ
Image Credit : @FrontalForce X Video

ಚಿನ್ನದ ಬೆಲೆ 1 ಲಕ್ಷ

ಇಂದು 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂಪಾಯಿ ಗಡಿ ದಾಟಿದ್ದು, ಹಳದಿ ಸುಂದರಿ ಬಡವರ ಪಾಲಿಗೆ ಗಗನ ಕುಸುಮವಾಗಿದೆ. ಜೀವನದ ಉಳಿತಾಯವನ್ನೆಲ್ಲಾ ಒಟ್ಟುಗೂಡಿಸಿ ಚಿನ್ನ ತೆಗೆಯುವ ಸಂದರ್ಭವಾಗಿದೆ. ಈ ತಿಂಗಳ ಆರಂಭದಲ್ಲಿ ಕೊಂಚ ಕುಸಿತ ಕಂಡಿದ್ದ ಚಿನ್ನ ಮತ್ತೆ ಏರಿಕೆಯಾಗುತ್ತಿದೆ.

Related Articles

Related image1
ರಹಸ್ಯವಾಗಿ ಯುವತಿ ಫೋಟೋ ಕ್ಲಿಕ್ಕಿಸುತ್ತಿದ್ದ ತಂದೆ ವಯಸ್ಸಿನ ವ್ಯಕ್ತಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ
Related image2
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕುರ್ಚಿ ಮೇಲೆ ಮಲಗಿ ಗಾಢ ನಿದ್ದೆಗೆ ಜಾರಿದ ನಾಯಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ
35
 ಹಲ್‌-ಚಲ್
Image Credit : @FrontalForce X Video

ಹಲ್‌-ಚಲ್

ಇದೀಗ ಸೌದಿ ಅರೇಬಿಯಾದ ಮದುವೆಯ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಹಲ್‌-ಚಲ್ ಸೃಷ್ಟಿಸಿದೆ. ಸುಮಾರು 100 ಗ್ರಾಂ ತೂಕವಿರುವಷ್ಟು ಶುದ್ಧ ಚಿನ್ನದ ಬಿಸ್ಕಟ್‌ಗಳನ್ನು ಅತಿಥಿಗಳಿಗೆ ಉಡುಗೊರೆ ರೂಪದಲ್ಲಿ ನೀಡಲಾಗಿದೆ. ವಧುವಿನ ಸೋದರ ಈ ಗಿಫ್ಟ್ ವಿತರಿಸಿದ್ದಾನೆ. ವಿಡಿಯೋದಲ್ಲಿ ಚಿನ್ನದ ಬಿಸ್ಕಟ್ ತೆಗೆದುಕೊಳ್ಳಲು ನಿರಾಕರಿಸಿರೋದನ್ನು ಸಹ ಗಮನಿಸಬಹುದು.

45
ಮದುವೆಯಲ್ಲಿ ಚಿನ್ನವನ್ನು ಕಾಣಿಕೆಯಾಗಿ ನೀಡಲಾಗಿದೆ
Image Credit : @FrontalForce X Video

ಮದುವೆಯಲ್ಲಿ ಚಿನ್ನವನ್ನು ಕಾಣಿಕೆಯಾಗಿ ನೀಡಲಾಗಿದೆ

@FrontalForce ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈವರೆಗೆ 74 ಸಾವಿರಕ್ಕೂ ಅಧಿಕ ವ್ಯೂವ್ ಮತ್ತು ನೂರಾರು ಕಮೆಂಟ್‌ಗಳನ್ನು ಪಡೆದುಕೊಂಡಿದೆ. ಸೌದಿಯ ಶ್ರೀಮಂತದ ಕುಟುಂಬದ ಮದುವೆಯಲ್ಲಿ ಚಿನ್ನವನ್ನು ಕಾಣಿಕೆಯಾಗಿ ನೀಡಲಾಗಿದೆ ಎಂದು @grok ಸಹ ಖಚಿತಪಡಿಸಿದೆ.

ಇದನ್ನೂ ಓದಿ: ನಾನು ಠಾಕೂರ್ ನನಗೆ ಆ ಬಗ್ಗೆ ಗರ್ವ ಇದೆ: ವಿವಾದದ ಬಳಿಕ ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿದ HDFC ಉದ್ಯೋಗಿ

55
ನೆಟ್ಟಿಗರು ಹೇಳಿದ್ದೇನು?
Image Credit : @FrontalForce X Video

ನೆಟ್ಟಿಗರು ಹೇಳಿದ್ದೇನು?

ಈ ಮದುವೆ ಯಾವಾಗ ಮತ್ತು ಎಲ್ಲಿ ನಡೆದಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋಗೆ ಕಮೆಂಟ್ ಮಾಡಿರುವ ನೆಟ್ಟಿಗರು, ನನಗೂ ಇಂತಹ ಮದುವೆಗೆ ಯಾರಾದ್ರು ಆಹ್ವಾನಿಸಿದ್ರೆ ನಾನು ಖಂಡಿತವಾಗಿಯೂ ಸ್ವಇಚ್ಛೆಯಿಂದ ಹಾಜರಾಗುವೆ. ಇಂತಹ ಮದುವೆಗಳ ಮಾಹಿತಿಯಿದ್ರೆ ಮುಂಚಿತವಾಗಿಯೇ ಹಂಚಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲೀಸ್ ಆಗುವ ಕನಸು ಕಂಡವನಿಗೆ ತಾಳಿ ಭಾಗ್ಯ: ಯುವಕನ ಅಪಹರಿಸಿ ಮದುವೆ ಮಾಡಿದ ಹುಡುಗಿ ಕಡೆಯವರು

Saudi wedding ceremony

Bride’s brother offers 24 karat Gold biscuits to Groom’s family 😳
pic.twitter.com/2lOAZwUhoi

— Frontalforce 🇮🇳 (@FrontalForce) February 11, 2026

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಚಿನ್ನ
ವೈರಲ್ ವಿಡಿಯೋ
ವೈರಲ್ ಸುದ್ದಿ

Latest Videos
Recommended Stories
Recommended image1
Trump-Netanyahu: ಇಸ್ರೇಲ್ ಪ್ರಧಾನಿ ಮಾತು ಕೇಳದ ಟ್ರಂಪ್! ಇರಾನ್ ಜೊತೆ ಮಾತುಕತೆ ಮುಂದುವರೆಯಲಿದೆ ಎಂದ ಅಮೆರಿಕ ಅಧ್ಯಕ್ಷ
Recommended image2
ಭಾರತ - ಅಮೆರಿಕ ಡೀಲ್‌ನಿಂದ ಧಾನ್ಯಗಳಿಗೆ ಕೊಕ್‌ - ಫ್ಯಾಕ್ಟ್‌ ಶೀಟ್‌ನಲ್ಲಿ ದಿಢೀರ್‌ 3 ಬದಲಾವಣೆ
Recommended image3
ಪಿಒಕೆ, ಅಕ್ಸಾಯ್‌ ಚಿನ್‌ ಇರುವ ಭಾರತ ನಕ್ಷೆ ಅಳಿಸಿದ ಅಮೆರಿಕ
Related Stories
Recommended image1
ರಹಸ್ಯವಾಗಿ ಯುವತಿ ಫೋಟೋ ಕ್ಲಿಕ್ಕಿಸುತ್ತಿದ್ದ ತಂದೆ ವಯಸ್ಸಿನ ವ್ಯಕ್ತಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ
Recommended image2
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕುರ್ಚಿ ಮೇಲೆ ಮಲಗಿ ಗಾಢ ನಿದ್ದೆಗೆ ಜಾರಿದ ನಾಯಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved