10:15 AM (IST) Dec 13

India Latest News Live 13 December 2025Dhurandhar Ott Release Date - ವಿಶ್ವದ ಗಮನ ಸೆಳೆದ ರಣವೀರ್‌ ಸಿಂಗ್‌ 'ಧುರಂಧರ್‌' ಒಟಿಟಿಯಲ್ಲಿ ರಿಲೀಸ್ ಯಾವಾಗ?

Dhurandhar Hindi Movie Ott: ರಣವೀರ್‌ ಸಿಂಗ್‌, ಸಾರಾ ಅರ್ಜುನ್‌, ಆರ್‌ ಮಾಧವನ್‌ ನಟನೆಯ ‘ಧುರಂಧರ್’‌ ಸಿನಿಮಾ ರಿಲೀಸ್‌ ಆಗಿದ್ದು ಅನೇಕರಿಂದ ಪ್ರಶಂಸೆ ಪಡೆಯುತ್ತಿದೆ. ಹಾಗಾದರೆ ಈ ಸಿನಿಮಾವನ್ನು ಎಲ್ಲಿ? ಯಾವಾಗ ನೋಡಬಹುದು? ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

Read Full Story
09:48 AM (IST) Dec 13

India Latest News Live 13 December 2025Year 2025 - ಬಿಡುಗಡೆಯಾದ ಮೊದಲ ದಿನವೇ ಅತ್ಯಧಿಕ ಗಳಿಕೆ ಮಾಡಿದ ಟಾಪ್ 10 ಸಿನಿಮಾಗಳು

2025 ವರ್ಷದ ಅಂತ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೊಸ ವರ್ಷಕ್ಕೆ ಬಿಡುಗಡೆಯಾಗಲು ಹಲವು ಸಿನಿಮಾಗಳು ಸಿದ್ಧಗೊಂಡಿವೆ. 2025ರಲ್ಲಿ ಬಿಡುಗಡೆಯಾದ ಮೊದಲ ದಿನವೇ ಅತ್ಯಧಿಕ ಗಳಿಕೆ ಮಾಡಿದ ಟಾಪ್ 10 ಸಿನಿಮಾಗಳ ಪಟ್ಟಿ ಇಲ್ಲಿದೆ.

Read Full Story
09:10 AM (IST) Dec 13

India Latest News Live 13 December 202514 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!

ದುಬೈನಲ್ಲಿ ನಡೆದ ಅಂಡರ್‌-19 ಏಷ್ಯಾಕಪ್‌ ಪಂದ್ಯದಲ್ಲಿ, 14 ವರ್ಷದ ವೈಭವ್‌ ಸೂರ್ಯವಂಶಿ ಯುಎಇ ವಿರುದ್ಧ ಕೇವಲ 95 ಎಸೆತಗಳಲ್ಲಿ 171 ರನ್ ಸಿಡಿಸಿ ಆರ್ಭಟಿಸಿದ್ದಾರೆ. ಅವರ ವಿಶ್ವದಾಖಲೆಯ 14 ಸಿಕ್ಸರ್‌ಗಳ ನೆರವಿನಿಂದ ಭಾರತ 234 ರನ್‌ಗಳ ಭರ್ಜರಿ ಜಯ ಸಾಧಿಸಿತು.
Read Full Story