ಬ್ಯಾಂಕ್‌ಗಳು ಸುಲಭವಾಗಿ ಸಾಲ ನೀಡುತ್ತಿರುವುದರಿಂದ ಮತ್ತು ಕಾರುಗಳ ಬೆಲೆ ಕೂಡ ಕಡಿಮೆಯಾಗಿರುವುದರಿಂದ, ಮಧ್ಯಮ ವರ್ಗದವರ ಕಾರು ಹೊಂದುವ ಕನಸು ನನಸಾಗುತ್ತಿದೆ. 10 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಕೆಲವು ಅತ್ಯುತ್ತಮ CNG ಕಾರುಗಳು ಮತ್ತು ಅವುಗಳ ಫೀಚರ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.
- Home
- News
- India News
- India Latest News Live: ಕೇವಲ 7 ಲಕ್ಷದಿಂದ ಶುರು, ಇವೇ ನೋಡಿ ಬೆಸ್ಟ್ ಬಜೆಟ್ ಫ್ರೆಂಡ್ಲಿ CNG ಕಾರುಗಳು, ಫೀಚರ್ಸ್ ಕೂಡಾ ಸೂಪರ್!
India Latest News Live: ಕೇವಲ 7 ಲಕ್ಷದಿಂದ ಶುರು, ಇವೇ ನೋಡಿ ಬೆಸ್ಟ್ ಬಜೆಟ್ ಫ್ರೆಂಡ್ಲಿ CNG ಕಾರುಗಳು, ಫೀಚರ್ಸ್ ಕೂಡಾ ಸೂಪರ್!

ನಾಗ್ಪುರ: ‘ಛತ್ರಪತಿ ಶಿವಾಜಿ ಮಹಾರಾಜರ ದಾರಿಯಲ್ಲೇ ಟಿಪ್ಪು ಸುಲ್ತಾನರೂ ನಡೆದಿದ್ದಾರೆ. ಟಿಪ್ಪುವನ್ನು ಶಿವಾಜಿ ಮಹಾರಾಜರಿಗೆ ಸಮಾನವಾಗಿ ಕಾಣಬೇಕು’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ಹರ್ಷವರ್ಧನ್ ಸಪ್ಕಾಲ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಸಿಎಂ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದಾರೆ.
‘ಟಿಪ್ಪು ಸುಲ್ತಾನ್ ಒಬ್ಬ ಯೋಧ. ಆತ ಬ್ರಿಟಿಷರ ವಿರುದ್ಧ ಹೋರಾಡಿದ ಧೈರ್ಯವನ್ನು ತೋರಿಸಿದವನು. ಮಣ್ಣಿನ ಮಗ. ಅವನೆಂದೂ ವಿಷಕಾರಿ, ವಿನಾಶಕಾರಿ ವಿಚಾರಗಳನ್ನು ಸ್ವೀಕರಿಸಲಿಲ್ಲ. ಶೌರ್ಯದ ಸಂಕೇತವಾಗಿ, ಟಿಪ್ಪು ಸುಲ್ತಾನನನ್ನು ಛತ್ರಪತಿ ಶಿವಾಜಿ ಮಹಾರಾಜರಿಗೆ ಸಮಾನವಾಗಿ ನೋಡಬೇಕು’ ಎಂದು ಸಪ್ಕಾಲ್ ಹೇಳಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ‘ಶಿವಾಜಿ ಮಹಾರಾಜರು ಸ್ವರಾಜ್ಯವನ್ನು ಸ್ಥಾಪಿಸಿ ಜನರನ್ನು ಮೊಘಲ್ ಆಳ್ವಿಕೆಯಿಂದ ಮುಕ್ತಗೊಳಿಸಿದರು. ಮತ್ತೊಂದೆಡೆ, ಟಿಪ್ಪು ಸಾವಿರಾರು ಹಿಂದೂಗಳನ್ನು ಕೊಂದ. ನಾವು ಈ ಹೋಲಿಕೆಯನ್ನು ಸಹಿಸುವುದಿಲ್ಲ’ ಎಂದು ಕಿಡಿ ಕಾರಿದ್ದಾರೆ.
India Latest News Live 15 February 2026ಕೇವಲ 7 ಲಕ್ಷದಿಂದ ಶುರು, ಇವೇ ನೋಡಿ ಬೆಸ್ಟ್ ಬಜೆಟ್ ಫ್ರೆಂಡ್ಲಿ CNG ಕಾರುಗಳು, ಫೀಚರ್ಸ್ ಕೂಡಾ ಸೂಪರ್!
India Latest News Live 15 February 2026Tata EV Discounts - ₹3.80 ಲಕ್ಷದವರೆಗೆ ಡಿಸ್ಕೌಂಟ್! ಟಾಟಾ ಎಲೆಕ್ಟ್ರಿಕ್ ಕಾರ್ ಖರೀದಿಗೆ ಇದೇ ಸಖತ್ ಟೈಂ
India Latest News Live 15 February 2026ಪನ್ನೂನ್ ಹತ್ಯೆ ಸಂಚು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಅಮೆರಿಕ ಕೋರ್ಟ್‌ನಲ್ಲಿ ನಿಖಿಲ್ ಗುಪ್ತಾ ದಿಢೀರ್ ತಪ್ಪೊಪ್ಪಿಗೆ!
ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಯ ಸಂಚಿನ ಆರೋಪ ಎದುರಿಸುತ್ತಿದ್ದ ಭಾರತ ಮೂಲದ ನಿಖಿಲ್ ಗುಪ್ತಾ, ಅಮೆರಿಕದ ನ್ಯಾಯಾಲಯದಲ್ಲಿ ತನ್ನ ಅಪರಾಧ ಒಪ್ಪಿಗೆ ಈ ಹಿಂದೆ ಆರೋಪಗಳನ್ನು ನಿರಾಕರಿಸಿದ್ದ ಆತನ ಮೇಲೆ ಇದೀಗ ದೋಷಾರೋಪ ಹೊರಿಸಲಾಗಿದ್ದು, ಮೇ 29 ರಂದು ತೀರ್ಪು ಪ್ರಕಟವಾಗಲಿದೆ.
India Latest News Live 15 February 2026ಭಾರತದ ವಿರುದ್ಧ ಬಾಬರ್ ಅಜಂ ರನ್ ಮಷೀನಾ? ಅಥವಾ ಠುಸ್ ಪಟಾಕಿನಾ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್
ಪಾಕಿಸ್ತಾನದ ಸೂಪರ್ ಸ್ಟಾರ್ ಬ್ಯಾಟರ್ ಹಾಗೂ ರನ್ ಮಷೀನ್ ಎಂದೇ ಗುರುತಿಸಿಕೊಂಡಿರುವ ಬಾಬರ್ ಅಜಂ ಅವರ ಪ್ರದರ್ಶನ ಭಾರತದ ಮೇಲೆ ಹೇಗಿದೆ ಎನ್ನುವುದನ್ನು ನೋಡೋಣ ಬನ್ನಿ.
India Latest News Live 15 February 2026Mahindra Udo - ಮಹೀಂದ್ರಾ ಉಡೋ - ಇ-ಆಟೋ ಬರ್ತಿದೆ ದಾರಿ ಬಿಡಿ!
Mahindra Udo ಮಹೀಂದ್ರಾ ಸಂಸ್ಥೆಯು 'ಆಟೋ ಪ್ಲೇನ್' ಪರಿಕಲ್ಪನೆಯ ಹೊಸ ಎಲೆಕ್ಟ್ರಿಕ್ ಆಟೋ 'ಉಡೋ'ವನ್ನು ಬಿಡುಗಡೆ ಮಾಡಿದೆ. ಒಮ್ಮೆ ಚಾರ್ಜ್ ಮಾಡಿದರೆ 200 ಕಿ.ಮೀ. ಮೈಲೇಜ್ ನೀಡುವ ಈ ವಾಹನವು, ರಿವರ್ಸ್ ಥ್ರೋಟಲ್, ಮೂರು ಡ್ರೈವಿಂಗ್ ಮೋಡ್‌ಗಳಂತಹ ಸ್ಮಾರ್ಟ್ ವೈಶಿಷ್ಟ್ಯಗಳಿವೆ.
India Latest News Live 15 February 2026ಇಂದು ಭಾರತ-ಪಾಕ್ ಮ್ಯಾಚ್ ನಡಿಯೋದೇ ಡೌಟ್! ಹವಾಮಾನ ವರದಿ ಏನು? ಮ್ಯಾಚ್ ರದ್ದಾದ್ರೆ ಯಾರಿಗೆ ಲಾಭ?
ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಪಂದ್ಯಕ್ಕೆ ಈಗ ಮಳೆಯ ಭೀತಿ ಎದುರಾಗಿದೆ. ಫೆಬ್ರವರಿ 15 ರಂದು ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಗ್ರೂಪ್ ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಳೆಯಿಂದಾಗಿ ನಡೆಯೋದೇ ಡೌಟ್ ಎನ್ನಲಾಗ್ತಿದೆ.
India Latest News Live 15 February 2026ಇಂಡೋ-ಪಾಕ್ ಹೈವೋಲ್ಟೇಜ್ ಮ್ಯಾಚ್ - ಶೇಕ್‌ಹ್ಯಾಂಡ್ ಇರುತ್ತಾ? ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಹೇಳಿದ್ದೇನು?
ಕೊಲಂಬೊ: ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ಇಂದು ನಡೆಯಲಿದೆ. ಈ ಮ್ಯಾಚ್‌ನಲ್ಲಿ ಆಟಗಾರರ ನಡುವೆ ಶೇಕ್‌ಹ್ಯಾಂಡ್ ಇರುತ್ತಾ ಎನ್ನುವ ಪ್ರಶ್ನೆಗೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಉತ್ತರಿಸಿದ್ದಾರೆ.
India Latest News Live 15 February 2026ಟಿ20 ವಿಶ್ವಕಪ್ - ಪಾಕ್ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ ಫಿಕ್ಸ್; ರಿಂಕು ಬದಲು ಯಾರಿಗೆ ಚಾನ್ಸ್?
ಕೊಲಂಬೊ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯದಲ್ಲಿಂದು ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ಭಾರತ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಕನ್ಫರ್ಮ್ ಆಗಿದೆ. ಭಾರತ ಸಂಭಾವ್ಯ ತಂಡ ಹೀಗಿದೆ.