04:08 PM (IST) Apr 17

India Latest News Live 17 April 2026Breaking - ವೈದ್ಯಕೀಯ ದಾಖಲೆ ತೋರಿಸಿ ಬ್ಯಾನ್‌ನಿಂದ ಬಚಾವ್‌ ಆದ ರಾಜಸ್ಥಾನ ರಾಯಲ್ಸ್‌ ಮ್ಯಾನೇಜರ್‌, ಬಿಸಿಸಿಐನಿಂದ ಭಾರೀ ದಂಡ

ರಾಜಸ್ಥಾನ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಐಪಿಎಲ್ ಪಂದ್ಯದ ವೇಳೆ ಡಗ್‌ಔಟ್‌ನಲ್ಲಿ ನಿಯಮಬಾಹಿರವಾಗಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ. ಅವರ ಗಂಭೀರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ನಿಷೇಧದಂತಹ ಕಠಿಣ ಶಿಕ್ಷೆಯ ಬದಲು ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ.

Read Full Story
03:53 PM (IST) Apr 17

India Latest News Live 17 April 2026ಪಾರ್ಕ್‌ನಲ್ಲಿರೋ ಹಳೇ ದೇವಸ್ಥಾನ ಒತ್ತುವರಿ ಅಲ್ಲ - ಅರ್ಜಿ ಸಲ್ಲಿಸಿ ಕೋಮು ಗಲಭೆಗೆ ಯತ್ನಿಸಿದವನಿಗೆ ಹೈಕೋರ್ಟ್‌ನಿಂದ ಭಾರೀ ದಂಡ!

ಸಾರ್ವಜನಿಕ ಉದ್ಯಾನವನದಲ್ಲಿರುವ ದಶಕಗಳ ಹಳೆಯ ದೇವಾಲಯವನ್ನು ಒತ್ತುವರಿ ಎಂದು ಪರಿಗಣಿಸಲಾಗದು ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ದುರುದ್ದೇಶಪೂರಿತ ಅರ್ಜಿ ಸಲ್ಲಿಸಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಅರ್ಜಿದಾರನಿಗೆ 1 ಲಕ್ಷ ರೂ. ದಂಡ ವಿಧಿಸಿದೆ.

Read Full Story
03:20 PM (IST) Apr 17

India Latest News Live 17 April 2026ಆ ನಿರ್ದೇಶಕ ನನ್ನ ಕೈ ಹಿಡಿದು ಕೆಟ್ಟದಾಗಿ ಮುಟ್ಟಿದರು, ಆ ಸ್ಪರ್ಶದಲ್ಲಿ ಕಾಮವಿತ್ತು ಎಂದ ಡೈಸಿ ಶಾ; ಯಾರವರು ಗೊತ್ತಾ?

ಬಾಲಿವುಡ್ ಮತ್ತು ಸ್ಯಾಂಡಲ್‌ವುಡ್‌ನಲ್ಲಿ ಹೆಸರು ಮಾಡಿರುವ ಡೈಸಿ ಶಾ ಅವರ ಈ ಹೇಳಿಕೆ ಈಗ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದೆ. "ಬಣ್ಣದ ಲೋಕದ ಮಿನುಗುವಿಕೆಯ ಹಿಂದೆ ಇಂತಹ ಕರಾಳ ಮುಖಗಳೂ ಇರುತ್ತವೆ, ಹುಡುಗಿಯರು ಎಚ್ಚರಿಕೆಯಿಂದ ಇರಬೇಕು" ಎಂಬ ಸಂದೇಶವನ್ನು ಅವರು ತಮ್ಮ ಮಾತಿನ ಮೂಲಕ ರವಾನಿಸಿದ್ದಾರೆ.

Read Full Story
03:13 PM (IST) Apr 17

India Latest News Live 17 April 2026ಈ ಸೀಸನ್‌ ಐಪಿಎಲ್‌ನ ಅತ್ಯುತ್ತಮ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್! ಪಂದ್ಯದ ದಿಕ್ಕನ್ನೇ ಬದಲಿಸಿದ ಕ್ಯಾಚ್ ಬಗ್ಗೆ ಅಯ್ಯರ್ ಹೇಳಿದ್ದೇನು?

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ, ಶ್ರೇಯಸ್ ಅಯ್ಯರ್ ಹಾರ್ದಿಕ್ ಪಾಂಡ್ಯರನ್ನು ಔಟ್ ಮಾಡಲು ಅದ್ಭುತ ರಿಲೇ ಕ್ಯಾಚ್ ಹಿಡಿದರು. ಗಾಳಿಯಲ್ಲಿ ಜಿಗಿದು ಚೆಂಡನ್ನು ಹಿಡಿದ ಅವರು, ಬೌಂಡರಿ ಲೈನ್ ದಾಟುವ ಮುನ್ನ ಸಹ ಆಟಗಾರನಿಗೆ ಎಸೆದು ವಿಕೆಟ್ ಪತನಕ್ಕೆ ಕಾರಣರಾದರು. ಈ ಕ್ಯಾಚ್ ಪಂದ್ಯದ ಗತಿಯನ್ನೇ ಬದಲಿಸಿತು ಎಂದು ಸ್ವತಃ ಅಯ್ಯರ್ ಹೇಳಿದ್ದಾರೆ.
Read Full Story
02:04 PM (IST) Apr 17

India Latest News Live 17 April 2026ಚಿನ್ನಸ್ವಾಮಿಯ ದೋಸೆ, ಇಡ್ಲಿ, ಚಟ್ನಿ ಹಾಡು ವಿವಾದ! ಮೊದಲು ಶುರು ಮಾಡಿದ್ದೇ ಸಿಎಸ್‌ಕೆ! ಈ ಬಗ್ಗೆ ಜಿತೇಶ್ ಹೇಳಿದ್ದೇನು?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ 'ದೋಸೆ, ಇಡ್ಲಿ' ಹಾಡನ್ನು ಪ್ರಸಾರ ಮಾಡಿದ್ದಕ್ಕೆ ಸಿಎಸ್‌ಕೆ ತಂಡವು ಬಿಸಿಸಿಐಗೆ ದೂರು ನೀಡಿದೆ. ಈ ಹಾಡು ತಮ್ಮ ಆಟಗಾರರನ್ನು ಮತ್ತು ತಮಿಳುನಾಡಿನ ಗುರುತನ್ನು ಅಣಕಿಸುವಂತಿದೆ ಎಂದು ಸಿಎಸ್‌ಕೆ ಆರೋಪಿಸಿದ್ದು, ಈ ವಿವಾದದ ಹಿನ್ನೆಲೆ ಕಳೆದ ವರ್ಷ ಜಿತೇಶ್ ಶರ್ಮಾ ಅವರ ವಿಡಿಯೋದಿಂದ ಆರಂಭವಾಗಿತ್ತು.
Read Full Story
01:22 PM (IST) Apr 17

India Latest News Live 17 April 2026ಶಿಶುಕಾಮಿಗಳ ಉಸಿರು ನಿಲ್ಲಿಸಿದ ಚೀನಾ - ಒಂದೇ ದಿನ ಮೂವರು ರೇ*ಪಿಸ್ಟ್‌ಗಳಿಗೆ ಮರಣದಂಡನೆ

ಚೀನಾದ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ಮಕ್ಕಳ ಮೇಲೆ ಘೋರ ಲೈಂಗಿಕ ದೌರ್ಜನ್ಯ ಎಸಗಿದ್ದ ಮೂವರು ಶಿಶು ಕಾಮಿಗಳನ್ನು ಒಂದೇ ದಿನ ಗಲ್ಲಿಗೇರಿಸಲಾಗಿದೆ. ಮಕ್ಕಳ ಮೇಲಿನ ಅಪರಾಧಗಳಿಗೆ ಶೂನ್ಯ ಸಹಿಷ್ಣುತೆ ನೀತಿ ಪಾಲಿಸುವ ಚೀನಾ, ಈ ಮೂಲಕ ಕಠಿಣ ಸಂದೇಶವನ್ನು ರವಾನಿಸಿದೆ.
Read Full Story
01:21 PM (IST) Apr 17

India Latest News Live 17 April 2026ಬಾಲಿವುಡ್‌ ಇಬ್ಬರು ಬೆಡಗಿಯರ ಒಗ್ಗಟ್ಟಿಗೆ ಶಾಕ್ ಆದ ನೆಟ್ಟಗರು; ದೀಪಿಕಾ ಡಿಮ್ಯಾಂಡ್‌ಗೆ ಕಂಗನಾ ಜೈ ಅಂದ್ಬಿಟ್ರು ನೋಡಿ!

ಕೆಲಸ ಮತ್ತು ವೈಯಕ್ತಿಕ ಜೀವನದ ಸಮತೋಲನದ ಬಗ್ಗೆ ದೀಪಿಕಾ ಹಾಕಿಕೊಟ್ಟ ಈ ಮಾದರಿಗೆ ಈಗ ಕಂಗನಾ ಅವರ ಸಾಥ್ ಸಿಕ್ಕಿರುವುದು ಸಿನಿಮಾ ಲೋಕದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದಂತಿದೆ! ಬಾಲಿವುಡ್ ಲೋಕದಲ್ಲಿ ನಟಿಯರ ನಡುವೆ ಜಗಳ ಇದೆ ಎಂಬುದನ್ನು ಇದು ಸುಳ್ಳು ಮಾಡಿದ್ಯಾ?

Read Full Story
01:15 PM (IST) Apr 17

India Latest News Live 17 April 2026ಬಂಧನ ವಿರುದ್ಧ ರಕ್ಷಣೆ ಬಯಸಿದ ಕಾಂಗ್ರೆಸ್ ನಾಯಕನ ಪವರ್ ಖೆರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಬಂಧನ ವಿರುದ್ಧ ರಕ್ಷಣೆ ಬಯಸಿದ ಕಾಂಗ್ರೆಸ್ ನಾಯಕನ ಪವರ್ ಖೆರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ, ನಿರೀಕ್ಷಾ ಜಾಮೀನು ಕೋರಿದ್ದ ಪವನ್ ಖೆರಾಗೆ ಖಡಕ್ ಸೂಚನೆ ನೀಡಿದೆ. ಇದೀಗ ಖೆರಾ ಸಂಕಷ್ಟ ತೀವ್ರಗೊಂಡಿದೆ.

Read Full Story
01:04 PM (IST) Apr 17

India Latest News Live 17 April 2026Richest Person - ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿದ ಗೌತಮ್ ಅದಾನಿ, ಈಗ ಏಷ್ಯಾದ ನಂಬರ್ 1 ಶ್ರೀಮಂತ!

ಗೌತಮ್ ಅದಾನಿ ಈಗ ಏಷ್ಯಾದ ನಂಬರ್ 1 ಶ್ರೀಮಂತ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನ ಹೊಸ ಪಟ್ಟಿ ಪ್ರಕಾರ, ಅದಾನಿ ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿದ್ದಾರೆ. ಅದಾನಿ ಗ್ರೂಪ್ ಅಧ್ಯಕ್ಷರ ನಿವ್ವಳ ಆಸ್ತಿ 92.6 ಬಿಲಿಯನ್ ಡಾಲರ್ . ಜಾಗತಿಕವಾಗಿ 19ನೇ ಸ್ಥಾನದಲ್ಲಿದ್ದಾರೆ. ಅಂಬಾನಿ 20ನೇ ಸ್ಥಾನ..

Read Full Story
01:02 PM (IST) Apr 17

India Latest News Live 17 April 2026ಟೋಲ್ ದಾಟುವ ಮುನ್ನ ಎಚ್ಚರ, ಸರಕು ಸಾಗಾಣೆ ಮಾಡೋ ವಾಹನ ಮಾಲೀಕರಿಗೆ ಶಾಕ್ ಕೊಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ!

ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಓವರ್‌ಲೋಡ್ ವಾಹನಗಳಿಗೆ ಕಡಿವಾಣ ಹಾಕಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಟೋಲ್ ಪ್ಲಾಜಾಗಳಲ್ಲಿ "ವೈ-ಇನ್-ಮೋಶನ್" ತಂತ್ರಜ್ಞಾನ ಬಳಸಿ ವಾಹನಗಳ ತೂಕವನ್ನು ಅಳೆದು, ನಿಗದಿತ ಮಿತಿಗಿಂತ ಹೆಚ್ಚು ಭಾರವಿದ್ದಲ್ಲಿ 4 ಪಟ್ಟು ಹೆಚ್ಚು ದಂಡ ವಿಧಿಸಲಾಗುತ್ತದೆ. ಈ ಕ್ರಮಕ್ಕೆ ಲಾರಿ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
Read Full Story
12:51 PM (IST) Apr 17

India Latest News Live 17 April 2026ರಾವಣನ ಹಣ್ಣು ರಾಮ ಕದ್ದ - ಪ್ರಕಾಶ್​ ರಾಜ್​ ಹೊಸ ರಾಮಾಯಣ ಸ್ಟೋರಿ; ಗೋಮಾಂಸ ಹಬ್ಬ- FIR ದಾಖಲು

ಕೇರಳದ ಸಾಹಿತ್ಯ ಉತ್ಸವದಲ್ಲಿ ನಟ ಪ್ರಕಾಶ್ ರಾಜ್, ರಾಮಾಯಣದ ಕಥೆಯನ್ನು ತಿರುಚಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ರೀರಾಮ ಮತ್ತು ರಾವಣರ ಕುರಿತು ತಮ್ಮದೇ ಆದ ಕಥೆ ಕಟ್ಟಿ, ಅದನ್ನು ಹಿಂದಿ ಹೇರಿಕೆ ಮತ್ತು ಜಿಎಸ್‌ಟಿಗೆ ಹೋಲಿಸಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Read Full Story
12:30 PM (IST) Apr 17

India Latest News Live 17 April 2026ಫೋನ್ ಸ್ವಿಚ್ ಆಫ್ ಆಗಿ ನೆರವೂ ಸಿಗಲಿಲ್ಲ, ಇಬ್ಬರು ಕಾನೂನು ವಿದ್ಯಾರ್ಥಿಗಳ ದುರಂತ ಸಾವು

ಫೋನ್ ಸ್ವಿಚ್ ಆಫ್ ಆಗಿ ನೆರವೂ ಸಿಗಲಿಲ್ಲ, ಇಬ್ಬರು ಕಾನೂನು ವಿದ್ಯಾರ್ಥಿಗಳ ದುರಂತ ಸಾವು, ಒಬ್ಬನ ಬಳಿ ಫೋನ್ ಇರಲಿಲ್ಲ, ಮತ್ತೊಬ್ಬನ ಫೋನ್ ಸ್ವಿಚ್ ಆಫ್. ಇಷ್ಟೇ ನೆರವಿಗೆ ಕರೆ ಮಾಡಲು ಸಾಧ್ಯವಾಗದೆ ಸಾವು ಕಂಡಿದ್ದಾರೆ.

Read Full Story
12:25 PM (IST) Apr 17

India Latest News Live 17 April 2026ಅತ್ತೆ ಮಾವ ತನ್ನ ಮಗುವಿಗಿಂತ ಓರಗಿತ್ತಿಯ ಮಗುವನ್ನೇ ಹೆಚ್ಚು ಪ್ರೀತಿಸುತ್ತಾರೆಂದು ಆ ಮಗುವಿಗೆ ಆಸಿಡ್ ಕುಡಿಸಿದ ಮಹಿಳೆ

ಹೈದರಾಬಾದ್‌ನಲ್ಲಿ, ಅತ್ತೆ-ಮಾವ ತನ್ನ ಮಗನಿಗಿಂತ ಓರಗಿತ್ತಿಯ ಮಗನಿಗೆ ಹೆಚ್ಚು ಪ್ರೀತಿ ತೋರುತ್ತಾರೆ ಎಂಬ ಅಸೂಯೆಯಿಂದ ಮಹಿಳೆಯೊಬ್ಬಳು ಆ ಬಾಲಕನಿಗೆ ಜ್ಯೂಸ್ ನೆಪದಲ್ಲಿ ಆಸಿಡ್ ಕುಡಿಸಿ ಕೊಲ್ಲಲು ಯತ್ನಿಸಿದ್ದಾಳೆ. ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು, ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
Read Full Story
12:22 PM (IST) Apr 17

India Latest News Live 17 April 2026ಸೂರ್ಯ ನಟನೆಯ 'ಕರುಪ್ಪು' ಚಿತ್ರದಿಂದ ಎಆರ್ ರೆಹಮಾನ್ ಹೊರಬಂದಿದ್ದು ಯಾಕೆ? ಕೊನೆಗೂ ಸತ್ಯ ಹೊರಬಂತು!

"ನಾನು ಬೇರೊಂದು ಕಥೆಯ ಕೆಲಸದಲ್ಲಿ ಬ್ಯುಸಿಯಾಗಿದ್ದಾಗ ಈ ಚಿತ್ರದ ತಯಾರಕರಿಂದ ಕರೆ ಬಂತು. ಆ ಎರಡನೇ ಕರೆ ನನಗೆ ಬಹಳ ವಿಶೇಷವಾಗಿ ಕಂಡಿತು. ಯಾವುದೋ ಒಂದು ಹಠಾತ್ ಅಂತಃಪ್ರೇರಣೆ ಈ ಚಿತ್ರವನ್ನು ಮಾಡಲು ನನ್ನನ್ನು ಪ್ರೇರೇಪಿಸಿತು" ಎಂದಿದ್ದಾರೆ. ಆದರೆ, ಎಆರ್‌ ರೆಹಮಾನ್ ಹೊರಬಂದಿದ್ದು ಯಾಕೆ?

Read Full Story
11:55 AM (IST) Apr 17

India Latest News Live 17 April 2026ರೋಹಿತ್ ಶೆಟ್ಟಿ ಮನೆ ಮುಂದೆ ಹ್ಯಾಟ್ರಿಕ್ ದಾಳಿ ನಡೆಸಿದ್ದ ಶೂಟರ್ ಸೆರೆ; ಯಾರಿವನು, ಯಾಕೆ ದಾಳಿ ನಡೆಸಿದ್ದ ಗೊತ್ತಾ?

ಮುಂಬೈನ ಜುಹುವಿನಲ್ಲಿರುವ ರೋಹಿತ್ ಶೆಟ್ಟಿ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಇಡೀ ಚಿತ್ರರಂಗ ಬೆಚ್ಚಿಬೀಳುವಂತೆ ಮಾಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 'ಬ್ಲಾಕ್ ಬಸ್ಟರ್' ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಸೆರೆಹಿಡಿದಿದ್ದಾರೆ!

Read Full Story
11:33 AM (IST) Apr 17

India Latest News Live 17 April 2026TCSನಲ್ಲಿ ಉದ್ಯೋಗಿಗಳ ಮತಾಂತರ ಕಿರುಕುಳ ಕೇಸ್‌ - ಬಂಧನ ಭೀತಿಯಲ್ಲಿ HR ನಿದಾ ಖಾನ್; ಗರ್ಭಿಣಿ ಎಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ!

ಟಿಸಿಎಸ್‌ನ ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಒತ್ತಾಯಪೂರ್ವಕ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ, ಹೆಚ್‌ಆರ್ ನಿದಾ ಖಾನ್ ತಾನು ಗರ್ಭಿಣಿ ಎಂದು ಹೇಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾೆಳೆ. ಈ ಪ್ರಕರಣದಲ್ಲಿ ಈಗಾಗಲೇ 7 ಮಂದಿ ಬಂಧಿತರಾಗಿದ್ದಾರೆ.

Read Full Story
11:19 AM (IST) Apr 17

India Latest News Live 17 April 2026ಅಕ್ಷಯ ತೃತೀಯಗೂ ಮುನ್ನ ಭಾರೀ ಕುಸಿತ ಕಂಡ ಚಿನ್ನದ ದರ! ಇವತ್ತಿನ ಗೋಲ್ಡ್ ರೇಟ್ ಎಷ್ಟು?

ಬೆಂಗಳೂರು: ಅಕ್ಷಯ ತೃತೀಯಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಚಿನ್ನ ಖರೀದಿಸುವವರ ಪಾಲಿಗೆ ಶುಭ ಶುಕ್ರವಾರವಾಗಿ ಪರಿಣಮಿಸಿದೆ. ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಯಾಗಿದೆ. ಏಪ್ರಿಲ್ 17ರಂದು ಚಿನ್ನದ ಬೆಲೆ ಎಷ್ಟಿದೆ ನೋಡೋಣ ಬನ್ನಿ.

Read Full Story
10:32 AM (IST) Apr 17

India Latest News Live 17 April 2026ಮೇ.1ರಿಂದ ಯುಪಿಐ ಹೊಸ ರೂಲ್ಸ್, 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು

ಮೇ.1ರಿಂದ ಯುಪಿಐ ಹೊಸ ರೂಲ್ಸ್, 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು, ಹಣ ವರ್ಗಾವಣೆಯಲ್ಲಿನ ವಂಚನೆ ತಡೆಯಲು ಆರ್‌ಬಿಐ ಹೊಸ ನಿಯಮ ಜಾರಿಗೆ ತರುತ್ತಿದೆ. ಈ ನಿಯಮದ ಪ್ರಕಾರ ಹಣ ವರ್ಗಾವಣೆ ನಿಯದಲ್ಲಿನ ಬದಲಾವಣೆ ಏನು? 

Read Full Story
10:20 AM (IST) Apr 17

India Latest News Live 17 April 2026ತನಗೆ GAY LORD ಅಂತ ಹೆಸರಿಟ್ಟ ಪೋಷಕರ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದ ಯುವಕ

boy sues parents over name: ಅಮೆರಿಕಾದ ಯುವಕನೊಬ್ಬ, ತನಗೆ ಪೋಷಕರು 'ಗೇಲಾರ್ಡ್' ಎಂದು ಇಟ್ಟ ಕೆಟ್ಟ ಹೆಸರಿಟ್ಟಿದ್ದರಿಂದ ತೀವ್ರ ಅವಮಾನ ಹಾಗೂ ಭಾವನಾತ್ಮಕ ಯಾತನೆಯಾಗಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದು, 150 ಸಾವಿರ ಡಾಲರ್ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾನೆ.

Read Full Story
09:12 AM (IST) Apr 17

India Latest News Live 17 April 2026ಮುಂಬೈ ಎದುರು ಶತಕ ಸಿಡಿಸಿ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಸರಿಗಟ್ಟಿದ ಕ್ವಿಂಟನ್ ಡಿ ಕಾಕ್!

ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ನ ಕ್ವಿಂಟನ್‌ ಡಿ ಕಾಕ್‌ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ಮೂಲಕ ಅವರು ಐಪಿಎಲ್‌ನಲ್ಲಿ 3 ತಂಡಗಳ ಪರ ಶತಕ ಬಾರಿಸಿದ 3ನೇ ಆಟಗಾರ ಎನಿಸಿಕೊಂಡಿದ್ದು, ಟಿ20 ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ.
Read Full Story