04:07 PM (IST) Dec 16

India Latest News Live 16 December 2025ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್‌ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್‌!

IPL Mini-Auction History: List of Most Expensive Players from Cameron Green to Chris Morris ಪ್ರತಿ ವರ್ಷ ನಡೆಯುವ ಐಪಿಎಲ್‌ ಮಿನಿ ಹರಾಜು, ತಂಡದ ಡೈನಾಮಿಕ್ಸ್‌ಅನ್ನು ದೊಡ್ಡ ಪ್ರಮಾಣದಲ್ಲಿ ಬದಲಾಯಿಸುತ್ತದೆ. 

Read Full Story
03:43 PM (IST) Dec 16

India Latest News Live 16 December 2025ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್

ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ನಟ, ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಉಡುಗೊರೆಯಾಗಿ ನೀಡಿದ್ದು ಯಾವ ಕಾರು? ನಿರ್ದೇಶಕ ಸುಜೀತ್ ಭಾವುಕರಾಗಿದ್ದೇಕೆ?

Read Full Story
03:40 PM (IST) Dec 16

India Latest News Live 16 December 2025ಕಡಿಮೆ ಮೊತ್ತಕ್ಕೆ ಆರ್‌ಸಿಬಿ ತೆಕ್ಕೆಗೆ ಜಾರಿದ ಸ್ಟಾರ್ ಆಲ್ರೌಂಡರ್! ಹಾಲಿ ಚಾಂಪಿಯನ್ ಬೆಂಗಳೂರು ತಂಡಕ್ಕೆ ಜಾಕ್‌ಪಾಟ್

19ನೇ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರುಪಾಯಿಗೆ ಯಶಸ್ವಿಯಾಗಿ ಖರೀದಿಸಿದೆ. ಕಳೆದ ಬಾರಿ ಕೆಕೆಆರ್ ತಂಡದಲ್ಲಿದ್ದ ಅಯ್ಯರ್, ಈ ಬಾರಿ ಕಡಿಮೆ ಮೊತ್ತಕ್ಕೆ ಆರ್‌ಸಿಬಿ ಸೇರಿದ್ದಾರೆ.

Read Full Story
03:11 PM (IST) Dec 16

India Latest News Live 16 December 2025ದೇಶದಲ್ಲಿ ದಯನೀಯ ಸ್ಥಿತಿಗಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!

Chandrapur Farmer Kidney: ಚಂದ್ರಾಪುರದಲ್ಲಿ ರೈತನೊಬ್ಬ ಸಾಲವನ್ನು ತೀರಿಸಲು ತನ್ನ ಕಿಡ್ನಿಯನ್ನೇ ಮಾರಿದ ಘಟನೆ ನಡೆದಿದೆ. ಸಾಲ ಕೊಟ್ಟ ವ್ಯಕ್ತಿ ರೈತನ ಕಿಡ್ನಿ ಮಾರಿ ತನ್ನ ಹಣ ಕಟ್ಟಿಸಿಕೊಂಡಿದ್ದಾನೆ ಅನ್ನೋ ವಿಚಾರ ಆಕ್ರೋಶಕ್ಕೆ ಕಾರಣವಾಗಿದೆ.

Read Full Story
03:09 PM (IST) Dec 16

India Latest News Live 16 December 2025ಐಪಿಎಲ್ ಮಿನಿ ಹರಾಜು - ಮೊದಲ ಸುತ್ತಿನಲ್ಲೇ ದೊಡ್ಡ ಮೊತ್ತಕ್ಕೆ ಬಿಡ್ ಆಗಿ ದಾಖಲೆ ಬರೆದ ಕ್ಯಾಮರೋನ್ ಗ್ರೀನ್

ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ 25.20 ಕೋಟಿ ರುಪಾಯಿಗಳಿಗೆ ಕೋಲ್ಕತಾ ನೈಟ್ ರೈಡರ್ಸ್ ಪಾಲಾಗಿದ್ದಾರೆ. ಈ ಮೂಲಕ ಅವರು ಮಿಚೆಲ್ ಸ್ಟಾರ್ಕ್ ಅವರ ದಾಖಲೆಯನ್ನು ಮುರಿದು, ಐಪಿಎಲ್ ಹರಾಜಿನ ಇತಿಹಾಸದಲ್ಲಿ ಅತಿಹೆಚ್ಚು ಮೊತ್ತಕ್ಕೆ ಮಾರಾಟವಾದ ವಿದೇಶಿ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ.

Read Full Story
03:05 PM (IST) Dec 16

India Latest News Live 16 December 2025ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಬಿಲ್ ವಿರೋಧ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಹೇಳಿದ್ದೇನು?

ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಬಿಲ್ ವಿರೋಧ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಹೇಳಿದ್ದೇನು? ಜಿ ರಾಮ್ ಜಿ ಮಸೂದೆ ವಿರೋಧಿಸಿ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಏನಿದು ಹೇಳಿಕೆ?

Read Full Story
02:49 PM (IST) Dec 16

India Latest News Live 16 December 2025Viral Video - ಹೆಂಡ್ತಿ ಸ್ಕೂಟರ್‌ಗೆ ಜಿಪಿಎಸ್‌ ಟ್ರ್ಯಾಕರ್‌ ಹಾಕಿ ಲವರ್‌ ಜೊತೆ ಇದ್ದ ಪತ್ನಿಯ ರೆಡ್‌ಹ್ಯಾಂಡ್‌ ಆಗಿ ಹಿಡಿದ ಗಂಡ!

GPS Tracker Exposes Wife Cheating with Lover in Hotel ಪಂಜಾಬ್‌ನ ಅಮೃತಸರದಲ್ಲಿ ವ್ಯಕ್ತಿಯೊಬ್ಬ ತನ್ನ 15 ವರ್ಷಗಳ ದಾಂಪತ್ಯದಲ್ಲಿ ಎರಡನೇ ಬಾರಿಗೆ ತನ್ನ ಪತ್ನಿಯನ್ನು ಹೋಟೆಲ್‌ನೊಳಗೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ ಎಂದು ಹೇಳಲಾಗಿದೆ.

Read Full Story
02:45 PM (IST) Dec 16

India Latest News Live 16 December 2025ಭಗವದ್ಗೀತೆ ಮಹಾಭಾರತದ ಅಧ್ಯಯನಕ್ಕಾಗಿ ಸಂಸ್ಕೃತ ವಿದ್ವಾಂಸರನ್ನು ಸಿದ್ಧಪಡಿಸುತ್ತಿದೆ ಪಾಕಿಸ್ತಾನ

1947ರ ವಿಭಜನೆಯ ನಂತರ ಇದೇ ಮೊದಲ ಬಾರಿಗೆ, ಪಾಕಿಸ್ತಾನದ ಲಾಹೋರ್ ವಿಶ್ವವಿದ್ಯಾನಿಲಯವು ಸಂಸ್ಕೃತ ಅಧ್ಯಯನ ಕೋರ್ಸ್ ಅನ್ನು ಮರು ಪ್ರಾರಂಭಿಸಿದೆ. ಇದರ ಹಿಂದಿನ ಉದ್ದೇಶ ಏನು ಡಿಟೇಲ್ ಸ್ಟೋರಿ ಇಲ್ಲಿದೆ.

Read Full Story
02:30 PM (IST) Dec 16

India Latest News Live 16 December 2025ಐಪಿಎಲ್ ಹರಾಜು - ವಿದೇಶಿ ಆಟಗಾರರ ಸಂಬಳಕ್ಕೆ ಬ್ರೇಕ್; ಫಾರೀನ್ ಆಟಗಾರರಿಗೆ ಗರಿಷ್ಠ ಸಿಗೋ ಸ್ಯಾಲರಿ ಇಷ್ಟೇ!

ಐಪಿಎಲ್ 2026ರ ಮಿನಿ ಹರಾಜಿನಲ್ಲಿ ವಿದೇಶಿ ಆಟಗಾರರಿಗಾಗಿ ಹೊಸ ಸಂಬಳದ ಮಿತಿ ನಿಯಮವನ್ನು ಪರಿಚಯಿಸಲಾಗಿದೆ. ಈ ನಿಯಮದ ಪ್ರಕಾರ, ವಿದೇಶಿ ಆಟಗಾರರು ಗರಿಷ್ಠ 18 ಕೋಟಿ ರೂಪಾಯಿ ಮಾತ್ರ ಗಳಿಸಬಹುದು. ಬಿಡ್ಡಿಂಗ್ ಮೊತ್ತವು ಈ ಮಿತಿಯನ್ನು ಮೀರಿದರೆ, ಹೆಚ್ಚುವರಿ ಹಣ ಬಿಸಿಸಿಐ ಕಲ್ಯಾಣ ನಿಧಿಗೆ ಹೋಗುತ್ತದೆ.

Read Full Story
01:18 PM (IST) Dec 16

India Latest News Live 16 December 2025ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ - ಮದುವೆಗೂ ಮೊದಲು ವಧುವಿನ ಹಲ್ಲನ್ನು ಸುತ್ತಿಗೆಯಿಂದ ಕುಟ್ಟಿ ಉದುರಿಸ್ತಾರೆ

ಜಗತ್ತಿನೆಲ್ಲೆಡೆ ಹಲವು ವಿಚಿತ್ರ ಸಂಪ್ರದಾಯಗಳಿಗೆ ಕೆಲವು ಸ್ಥಳಗಳಲ್ಲಿ ನಡೆಯುವ ಸಂಪ್ರದಾಯವನ್ನು ನೋಡಿದರೆ ಎಷ್ಟೊಂದು ವಿಚಿತ್ರ ಅನಿಸುವುದು. ಅದೇ ರೀತಿ ಇಲ್ಲೊಂದು ಕಡೆ ಮದುವೆಗೂ ಮುನ್ನ ನಡೆಯುವ ವಿಚಿತ್ರ ಸಂಪ್ರದಾಯ ನೋಡಿದರೆ ನೀವು ಹುಡುಗಿಯಾಗಿದ್ದರೆ ಮದುವೆಗೂ ಮೊದಲು ನೀವು ಎಸ್ಕೇಪ್ ಆಗೋದು ಗ್ಯಾರಂಟಿ.

Read Full Story
12:28 PM (IST) Dec 16

India Latest News Live 16 December 2025IPL 2026 ಅಣಕು ಹರಾಜಿನಲ್ಲಿ ಅತಿಹೆಚ್ಚು ಬಿಡ್ ಆದ ಆಟಗಾರ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

2026ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ನಡೆದ ಸ್ಟಾರ್ ಸ್ಪೋರ್ಟ್ಸ್ ಅಣಕು ಹರಾಜಿನಲ್ಲಿ ಆಟಗಾರರ ಮೇಲೆ ಕೋಟಿಗಳ ಸುರಿಮಳೆಯಾಗಿದೆ. ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 30.50 ಕೋಟಿ ರುಪಾಯಿಗೆ ಆಗಿದ್ದಾರೆ. ಇಂದು ಎಷ್ಟು ಮೊತ್ತಕ್ಕೆ ಹರಾಜಾಗುತ್ತಾರೆ ಕಾದು ನೋಡಬೇಕಿದೆ.

Read Full Story
12:19 PM (IST) Dec 16

India Latest News Live 16 December 202519ರ ನಂತರ ಬಂತು 40 ನಿಮಿಷದ ವಿಡಿಯೋ; ಟ್ರೆಂಡಿಂಗ್ ವೈರಲ್ ಕ್ಲಿಪ್‌ಗಾಗಿ ತೀವ್ರ ಹುಡುಕಾಟ!

ಇತ್ತೀಚೆಗೆ ಸಂಚಲನ ಸೃಷ್ಟಿಸಿರುವ '40 ನಿಮಿಷದ ವಿಡಿಯೋ' ಹುಡುಕಾಟವು ಒಂದು ದೊಡ್ಡಮಟ್ಟದಲ್ಲಿ ಶುರುವಾಗಿದೆ. 40-minute viral video ಎಂದ ಪದಗಳು ಗೂಗಲ್‌ ಟ್ರೆಂಡ್‌ನಲ್ಲಿದ್ದು, ಜನರು ಇದು ಯಾವ ವಿಡಿಯೋ ಎಂದು ಸೋಶಿಯಲ್ ಮೀಡಿಯಾದಲ್ಲಿ ಸರ್ಚ್ ಮಾಡುತ್ತಿದ್ದಾರೆ.

Read Full Story
12:19 PM (IST) Dec 16

India Latest News Live 16 December 2025ಭಾರತೀಯ ಸ್ಲೀಪರ್ ಕೋಚ್‌ ಬಸ್‌ನ ಐಷಾರಾಮಿ ಸವಲತ್ತಿಗೆ ಫಿದಾ ಆದ ವಿದೇಶಿಗ - ವೀಡಿಯೋ ವೈರಲ್

ಕೆನಡಾ ಮೂಲದ ಪ್ರವಾಸಿಗರೊಬ್ಬರು ಭಾರತದ ಐಷಾರಾಮಿ ಸ್ಲೀಪರ್ ಕೋಚ್ ಬಸ್‌ನ ಸೌಲಭ್ಯಗಳನ್ನು ಕಂಡು ಬೆರಗಾಗಿದ್ದಾರೆ. ಯುರೋಪಿಯನ್ ಬಸ್‌ಗಳಿಗಿಂತ ಉತ್ತಮವಾಗಿರುವ ಈ ಬಸ್‌ಗಳ ಕುರಿತು ಅವರು ಮಾಡಿದ ವೀಡಿಯೋ ವೈರಲ್ ಆಗಿದ್ದು, ಇದು ಮನೆಯ ಅನುಭವ ನೀಡುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ.
Read Full Story
11:44 AM (IST) Dec 16

India Latest News Live 16 December 20252026ರ ಐಪಿಎಲ್ ಟೂರ್ನಿಗೆ ವೇಳಾಪಟ್ಟಿ ಫಿಕ್ಸ್; ಫ್ರಾಂಚೈಸಿಗಳಿಗೆ ಬಿಸಿಸಿಐ ಮಹತ್ವದ ಅಪ್‌ಡೇಟ್ಸ್‌! ಬೆಂಗಳೂರಲ್ಲಿ ಉದ್ಘಾಟನಾ ಮ್ಯಾಚ್?

ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 26 ರಿಂದ ಮೇ 31ರ ವರೆಗೆ ನಡೆಯಲಿದೆ ಎಂದು ಬಿಸಿಸಿಐ ಖಚಿತಪಡಿಸಿದೆ. ಕಳೆದ ಆವೃತ್ತಿಯ ಚಾಂಪಿಯನ್ ಆರ್‌ಸಿಬಿ ತವರಾದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುರಂತದ ಬಳಿಕ, ಉದ್ಘಾಟನಾ ಪಂದ್ಯದ ಆತಿಥ್ಯದ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರೆದಿದೆ.
Read Full Story
11:12 AM (IST) Dec 16

India Latest News Live 16 December 2025ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ - 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ - ನಾಲ್ವರು ಬೆಂಕಿಗಾಹುತಿ

ಎಕ್ಸ್‌ಪ್ರೆಸ್ ವೇಯಲ್ಲಿ ದಟ್ಟ ಮಂಜಿನ ಕಾರಣ ಏಳು ಬಸ್‌ಗಳು ಮತ್ತು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಭೀಕರ ದುರಂತದಲ್ಲಿ ನಾಲ್ವರು ಸಜೀವ ದಹನವಾಗಿದ್ದು, 66ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Read Full Story
11:08 AM (IST) Dec 16

India Latest News Live 16 December 2025ಮೆಸ್ಸಿಯ ದೆಹಲಿ ಡೈರಿ - ಮುಂಬರುವ ಟಿ20 ವಿಶ್ವಕಪ್‌ಗೆ ಆಹ್ವಾನಿಸಿದ ಐಸಿಸಿ ಅಧ್ಯಕ್ಷ ಜಯ್ ಶಾ!

ಲಿಯೋನೆಲ್‌ ಮೆಸ್ಸಿ ತಮ್ಮ ಭಾರತ ಪ್ರವಾಸದ ವೇಳೆ ದೆಹಲಿಗೆ ಭೇಟಿ ನೀಡಿದರು. ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಐಸಿಸಿ ಅಧ್ಯಕ್ಷ ಜಯ್‌ ಶಾ ಅವರಿಂದ ಟಿ20 ವಿಶ್ವಕಪ್‌ಗೆ ಆಹ್ವಾನ ಸ್ವೀಕರಿಸಿದರು. ಹವಾಮಾನ ವೈಪರೀತ್ಯದಿಂದಾಗಿ ಮೋದಿ ಅವರೊಂದಿಗಿನ ಮೆಸ್ಸಿಯ ಭೇಟಿ ರದ್ದಾಯಿತು.

Read Full Story
10:54 AM (IST) Dec 16

India Latest News Live 16 December 2025ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, ಮತಚೋರಿ ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!

ಮಾಜಿ ಕಾಂಗ್ರೆಸ್ ನಾಯಕರೊಬ್ಬರು, ದೇಶಕ್ಕೆ ಪರಿಣಾಮಕಾರಿ ವಿಪಕ್ಷದ ಅಗತ್ಯವನ್ನು ಒತ್ತಿಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಆತ್ಮವಿಮರ್ಶೆ ಮಾಡಿಕೊಂಡು ತನ್ನನ್ನು ತಾನು ಬಲಪಡಿಸಿಕೊಳ್ಳುವುದು ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. \

Read Full Story
10:43 AM (IST) Dec 16

India Latest News Live 16 December 2025IPL Mini Auction - ಎಲ್ಲಾ ಐಪಿಎಲ್ ತಂಡಗಳ ಅವಶ್ಯಕತೆ ಏನು? ಯಾರ ಬಳಿ ಎಷ್ಟಿದೆ ಹಣ?

ಮುಂಬೈ ಇಂಡಿಯನ್ಸ್‌ ಕೇವಲ 2.75 ಕೋಟಿ ರು.ನೊಂದಿಗೆ ಹರಾಜಿಗೆ ಆಗಮಿಸಲಿದೆ. ಆದರೆ, ಕೆಕೆಆರ್‌ ಬಳಿ 64.30 ಕೋಟಿ ರು. ಬಾಕಿ ಇದ್ದು, ಕೆಲ ದುಬಾರಿ ಖರೀದಿಗಳನ್ನು ಮಾಡುವ ನಿರೀಕ್ಷೆ ಇದೆ.

Read Full Story
10:19 AM (IST) Dec 16

India Latest News Live 16 December 2025ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ - ಕ್ಷಮೆಗೆ ಆಗ್ರಹ

PM Narendra Modi: ರಾಜ್ಯಸಭೆಯಲ್ಲೂ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಹಿರಿಯ ನಾಯಕರ ಕ್ಷಮೆಗೆ ಒತ್ತಾಯಿಸಿ ಗುಲ್ಲೆದ್ದ ಪರಿಣಾಮ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು.

Read Full Story
09:56 AM (IST) Dec 16

India Latest News Live 16 December 2025ಯಾವ ರಾಜ್ಯದಲ್ಲಿ ಗರಿಷ್ಠ ಬೆಲೆಗೆ ಮಾರಾಟವಾಗುತ್ತೆ ಪೆಟ್ರೋಲ್? ಕಡಿಮೆಗೆ ಎಲ್ಲಿ ಸಿಗುತ್ತೆ?

Petrol Diesel Price: ದೇಶದ ಯಾವ ರಾಜ್ಯದಲ್ಲಿ ಗರಿಷ್ಠ ಮತ್ತು ಕನಿಷ್ಠ ಬೆಲೆಗೆ ಪೆಟ್ರೋಲ್- ಡೀಸೆಲ್ ಮಾರಾಟವಾಗುತ್ತೆ? ಸದನಕ್ಕೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ

Read Full Story