ಕಾಲ ಎಷ್ಟೇ ಮುಂದುವರೆದಿದ್ದರೂ, ವಿಚಾರಗಳು ಎಷ್ಟೋ ಬದಲಾಗಿದ್ದರು. ಮಕ್ಕಳ ಮದುವೆ ಸಂಬಂಧದ ವಿಚಾರ ಬಂದಾಗ ಬಹುತೇಕ ಪೋಷಕರು ಹುಡುಗ/ಹುಡುಗಿ ಒಂದೇ ಜಾತಿ ಆಗಿರಬೇಕು ಎಂದು ಹೇಳುವುದು ಸಾಮಾನ್ಯವಾಗಿದೆ. ಹೀಗಿರುವಾಗ ಇಲ್ಲೊಂದು ಕಡೆ ಮಗಳ ಪ್ರೀತಿ ಕೇಳಿದ ತಂದೆ ಏನು ಹೇಳಿದ್ದಾರೆ ನೋಡಿ…
- Home
- News
- India News
- India Latest News Live: ಅಳುತ್ತಲೇ ತನ್ನ 11 ವರ್ಷಗಳ ಅಂತರ್ಜಾತಿ ಪ್ರೀತಿಯ ಹೇಳಿಕೊಂಡ ಮಗಳಿಗೆ ತಂದೆ ಹೇಳಿದ್ದೇನು? - ವೀಡಿಯೋ
India Latest News Live: ಅಳುತ್ತಲೇ ತನ್ನ 11 ವರ್ಷಗಳ ಅಂತರ್ಜಾತಿ ಪ್ರೀತಿಯ ಹೇಳಿಕೊಂಡ ಮಗಳಿಗೆ ತಂದೆ ಹೇಳಿದ್ದೇನು? - ವೀಡಿಯೋ

ನವದೆಹಲಿ: ಮಾಲಿನ್ಯದ ಕಾರಣ ಗೋಚರತೆ ನಷ್ಟವಾಗಿ 8 ಬಸ್ಗಳು ಹಾಗೂ 3 ಸಣ್ಣ ವಾಹನಗಳು ಸರಣಿಯಾಗಿ ಒಂದಕ್ಕೊಂದು ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಮಂಗಳವಾರ ನಡೆದಿದೆ. ಇದರಿಂದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಿಂದ 13 ಜನ ಮೃತರಾಗಿದ್ದಾರೆ. 25 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಮುನಾ ಎಕ್ಸ್ಪ್ರೆಸ್ವೇನ ಆಗ್ರಾ-ನೊಯ್ಡಾ ಮಾರ್ಗದಲ್ಲಿ ದಟ್ಟ ಹೊಗೆ ವಾತಾವರಣವನ್ನು ವ್ಯಾಪಿಸಿತ್ತು
India Latest News Live 17 December 2025ಅಳುತ್ತಲೇ ತನ್ನ 11 ವರ್ಷಗಳ ಅಂತರ್ಜಾತಿ ಪ್ರೀತಿಯ ಹೇಳಿಕೊಂಡ ಮಗಳಿಗೆ ತಂದೆ ಹೇಳಿದ್ದೇನು? - ವೀಡಿಯೋ
India Latest News Live 17 December 2025ವೇದಿಕೆಯಲ್ಲೇ ಹಿಜಾಬ್ ಎಳೆದ ನಿತೀಶ್ ಕುಮಾರ್, ಸರ್ಕಾರಿ ಸೇವೆಗೆ ಸೇರೋದಿಲ್ಲ ಎಂದ ನೊಂದ ವೈದ್ಯೆ ನುಸ್ರತ್ ಪರ್ವೀನ್!
ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಅವರ ಹಿಜಾಬ್ ಎಳೆದ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದ ತೀವ್ರವಾಗಿ ನೊಂದಿರುವ ವೈದ್ಯೆ, ತಮಗೆ ದೊರೆತ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ.
India Latest News Live 17 December 2025ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!
ಅಬುಧಾಬಿ: 19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು 29 ವಿದೇಶಿಗರು ಸೇರಿದಂತೆ 77 ಆಟಗಾರರನ್ನು ಖರೀದಿಸಿದವು. ಒಟ್ಟು ₹215.45 ಕೋಟಿ ಖರ್ಚು ಮಾಡಿದವು. ಈ ಬಾರಿಯ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು.
India Latest News Live 17 December 2025ರೈಲು ಪ್ರಯಾಣಿಕರೇ ಗಮನಿಸಿ - ಕಾಮಗಾರಿ ಹಿನ್ನೆಲೆ- ಮಾರ್ಗಗಳಲ್ಲಿ ಭಾರಿ ಬದಲಾವಣೆ, ಕೆಲವು ರೈಲು ರದ್ದು!
ಎಂಜಿನಿಯರಿಂಗ್ ಕಾಮಗಾರಿಯಿಂದಾಗಿ, ತಾಳಗುಪ್ಪ- ಬೆಂಗಳೂರು ನಡುವಿನ ರೈಲು ಸೇರಿದಂತೆ ಕೆಲ ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ ತಿಂಗಳ ನಿರ್ದಿಷ್ಟ ದಿನಾಂಕಗಳಂದು ರೈಲುಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ, ಇನ್ನು ಕೆಲವನ್ನು ಬೇರೆ ಮಾರ್ಗಗಳಲ್ಲಿ ತಿರುಗಿಸಲಾಗಿದೆ.
India Latest News Live 17 December 2025ಐಪಿಎಲ್ ಮಿನಿ ಹರಾಜು - ಅನ್‌ಕ್ಯಾಪ್ಡ್ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!
ಅಬುಧಾಬಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ, ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ₹25.20 ಕೋಟಿಗೆ ಕೋಲ್ಕತಾ ನೈಟ್ ರೈಡರ್ಸ್ ಪಾಲಾಗುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿ ದುಬಾರಿ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.
India Latest News Live 17 December 2025ನಿರ್ಮಾಪಕರನ್ನು ಕೋಟಿ ಕೋಟಿ ಸಾಲದಲ್ಲಿ ಮುಳುಗಿಸಿದ ಬಾಲಿವುಡ್‌ನ 8 ಸಿನಿಮಾ
2025ನೇ ಇಸವಿಯಲ್ಲಿ ಹಲವು ಬಾಲಿವುಡ್ ಚಿತ್ರಗಳು ತೆರೆಕಂಡವು. ಆದರೆ, ಇವುಗಳಲ್ಲಿ ಕೆಲವು ನಿರ್ಮಾಪಕರ ಹಣವನ್ನು ಸಂಪೂರ್ಣವಾಗಿ ಮುಳುಗಿಸಿದವು. ಹಾಗಿದ್ರೆ ಆ ಸಿನಿಮಾಗಳು ಯಾವುವು ಅಂತ ನೋಡೋಣ ಬನ್ನಿ