02:24 PM (IST) Dec 18

India Latest News Live 18 December 2025 ಲುಲು ಮಾಲ್‌ಗೆ ಬಂದ ನಟಿಗೆ ಆಘಾತ - ಮುಗಿಬಿದ್ದ ಜನರಿಂದ ನಟಿಯ ರಕ್ಷಿಸಲು ಪಡಿಪಾಟಲು ಪಟ್ಟ ಬಾಡಿಗಾರ್ಡ್‌

ರಾಜ್‌ ಸಾಬ್ ಸಿನಿಮಾದ ಹಾಡೊಂದರ ಬಿಡುಗಡೆಗೆ ಬಂದ ನಟಿ ನಿಧಿ ಆಗರ್ವಾಲ್‌ ಬೆಚ್ಚಿ ಬೀಳುವಂತಹ ಸನ್ನಿವೇಶ ನಡೆದಿದೆ. ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಜೊತೆಗೆ ಸಿನಿಮಾ ನಟ ನಟಿಯರ ಹುಚ್ಚು ಅಭಿಮಾನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಾಗಿದ್ದರೆ ಆಗಿದ್ದೇನು?

Read Full Story
02:13 PM (IST) Dec 18

India Latest News Live 18 December 2025 14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ

ಉತ್ತರಪ್ರದೇಶದ ಅನ್‌ಕ್ಯಾಪ್ಡ್‌ ಆಟಗಾರ ಪ್ರಶಾಂತ್ ವೀರ್, ಐಪಿಎಲ್ ಹರಾಜಿನಲ್ಲಿ 14.20 ಕೋಟಿ ರುಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾರಾಟವಾಗಿದ್ದಾರೆ. ಕಡುಬಡತನದಿಂದ ಬಂದ ಇವರು, ಪ್ರತಿದಿನ 14 ಕಿ.ಮೀ ಸೈಕಲ್ ತುಳಿದು ಅಭ್ಯಾಸ ನಡೆಸಿ ಈ ಸಾಧನೆ ಮಾಡಿರುವುದು ಹಲವರಿಗೆ ಸ್ಪೂರ್ತಿಯಾಗಿದೆ.
Read Full Story
01:27 PM (IST) Dec 18

India Latest News Live 18 December 2025 ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂಪಾಯಿ ಮೌಲ್ಯದ ಬ್ಲೇಡ್‌ ದಾನ ಮಾಡಿದ ಹೈದರಾಬಾದ್‌ ಉದ್ಯಮಿ

Hyderabad Businessman Donates ₹1.2 Crore Worth Blades to Tirumala TTD ಹೈದರಾಬಾದ್ ಮೂಲದ ಉದ್ಯಮಿ ಬಿ ಶ್ರೀಧರ್ ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಅರ್ಧ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ.

Read Full Story
01:01 PM (IST) Dec 18

India Latest News Live 18 December 2025 ಪಾಯಲ್‌ ಗೇಮಿಂಗ್‌ Dubai MMS ವಿವಾದ, 'ಇದು ನಾನಲ್ಲ..' ಎಂದ ಯೂಟ್ಯೂಬರ್‌!

Payal Gaming Dubai MMS Controversy That's Not Me Clarifies YouTuber ಬುಧವಾರ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪಾಯಲ್‌, ಮೀಡಿಯಾಗಳು ಹಾಗೂ ವ್ಯಕ್ತಿಗಳು, ಈ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು, ಮರುಪ್ರಸ್ತುತಿ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

Read Full Story
12:58 PM (IST) Dec 18

India Latest News Live 18 December 2025 2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು - ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ

ಹಲವು ವರ್ಷಗಳ ಹಿಂದೆಯೇ ಈ ಮದುವೆ ನಡೆದಿದ್ದರು. ಮುಸ್ಲಿಂ ಹುಡುಗಿಯನ್ನು ಅವರು ಸೊಸೆ ಎಂದು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಬೇಶ್ ಹಾಗೂ ಆತನ ಪತ್ನಿ ಪರಸ್ಪರ ದೂರಾಗುವ ನಿರ್ಧಾರ ಮಾಡಿದ್ದರು.

Read Full Story
12:36 PM (IST) Dec 18

India Latest News Live 18 December 2025 ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ - ನಿಜಕ್ಕೂ ಏನಾಗುತ್ತಿದೆ?‌

ಡಾಲರ್ ಎದುರು ಭಾರತೀಯ ರೂಪಾಯಿ ಐತಿಹಾಸಿಕ ಕುಸಿತ ಕಂಡರೂ, ದೇಶದ ಆರ್ಥಿಕತೆ 8.2%ರಷ್ಟು ಪ್ರಬಲ ಬೆಳವಣಿಗೆ ಸಾಧಿಸಿದೆ. ಈ ಲೇಖನವು, ಡಾಲರ್ ಬೇಡಿಕೆ, ವಿದೇಶಿ ಹೂಡಿಕೆ ಹಿಂತೆಗೆತದಂತಹ ರೂಪಾಯಿ ಕುಸಿತದ ಕಾರಣ ಮತ್ತು ಆಂತರಿಕ ಉತ್ಪಾದನೆ ಜಿಡಿಪಿ ಹೇಗೆ ಹೆಚ್ಚಿಸುತ್ತದೆಂದು ವಿವರಿಸುತ್ತದೆ.

Read Full Story
12:31 PM (IST) Dec 18

India Latest News Live 18 December 2025 ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!

ಬೆಂಗಳೂರು: 2026ರ ಐಪಿಎಲ್ ಮಿನಿ ಹರಾಜಿನಲ್ಲಿ ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವು ಹಲವು ಸ್ಟಾರ್ ಆಟಗಾರರನ್ನು ಖರೀದಿಸಿದೆ. ಆದರೆ ಈ ಪೈಕಿ ಓರ್ವ ಸ್ಟಾರ್ ಕ್ರಿಕೆಟಿಗ ಐಪಿಎಲ್‌ನ ಆರಂಭಿಕ ಕೆಲ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.

Read Full Story
11:48 AM (IST) Dec 18

India Latest News Live 18 December 2025 ವಿಶ್ವದ ಅತೀ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆ ಕೆತ್ತಿದ ಶಿಲ್ಪಿ ರಾಮ್ ಸುತರ್ ಇನ್ನಿಲ್ಲ

ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಯ ಶಿಲ್ಪಿ, ಪದ್ಮವಿಭೂಷಣ ಪುರಸ್ಕೃತ ರಾಮ್ ಸುತರ್ ಅವರು ತಮ್ಮ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸರ್ದಾರ್ ಪಟೇಲ್ ಪ್ರತಿಮೆಯಲ್ಲದೆ, ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಮತ್ತು ಶಿವಾಜಿ ಪ್ರತಿಮೆಗಳಂತಹ ಅನೇಕ ಸ್ಮರಣೀಯ ಕಲಾಕೃತಿಗಳನ್ನು ಅವರು ರಚಿಸಿದ್ದರು.
Read Full Story
11:09 AM (IST) Dec 18

India Latest News Live 18 December 2025 ಜ್ಯೂಸ್‌ಗೆ ಡ್ರಗ್‌ ಮಿಕ್ಸ್‌ ಮಾಡಿ ಹಲವು ಅಪ್ರಾಪ್ತರ ಮೇಲೆ ಮಧ್ಯವಯಸ್ಕನಿಂದ ರೇ*ಪ್ - ವೀಡಿಯೋ ಮಾಡಿ ಬ್ಲಾಕ್‌ಮೇಲ್

ಮುಂಬೈನಲ್ಲಿ, ತಂಪು ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಅಪ್ರಾಪ್ತ ಯುವತಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ 45 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೃತ್ಯದ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಒಟ್ಟು 8ರಿಂದ 10 ಬಾಲಕಿಯರ ಮೇಲೆ ಈತ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

Read Full Story
11:07 AM (IST) Dec 18

India Latest News Live 18 December 2025 FIFA ವಿಶ್ವಕಪ್ ಗೆದ್ರೆ ₹452 ಕೋಟಿ ಬಹುಮಾನ! ಕಳೆದ ಬಾರಿಗಿಂತ 100 ಕೋಟಿ ಹೆಚ್ಚಳ

2026ರ ಫಿಫಾ ಫುಟ್ಬಾಲ್‌ ವಿಶ್ವಕಪ್‌ ವಿಜೇತ ತಂಡಕ್ಕೆ ₹452 ಕೋಟಿ ನಗದು ಬಹುಮಾನವನ್ನು ಫಿಫಾ ಘೋಷಿಸಿದೆ. 2022ಕ್ಕೆ ಹೋಲಿಸಿದರೆ ಒಟ್ಟಾರೆ ಬಹುಮಾನದ ಮೊತ್ತದಲ್ಲಿ ಶೇ.50ರಷ್ಟು ಹೆಚ್ಚಳವಾಗಿದ್ದು, ಒಟ್ಟು ₹5925 ಕೋಟಿ ಬಹುಮಾನವನ್ನು ನಿಗದಿಪಡಿಸಲಾಗಿದೆ.

Read Full Story
09:52 AM (IST) Dec 18

India Latest News Live 18 December 2025 ಜಗತ್ತಿನಲ್ಲಿ ಕೇವಲ 12 ಜನರಲ್ಲಿ ಮಾತ್ರ ಇರುವ ಅಪರೂಪದ ವಾಚ್‌ ಮೆಸ್ಸಿಗೆ ಗಿಫ್ಟ್ ಕೊಟ್ಟ ಅನಂತ್ ಅಂಬಾನಿ!

ನವದೆಹಲಿ: ಭಾರತದ ಪ್ರವಾಸ ಕೈಗೊಂಡಿದ್ದ ಅರ್ಜೆಂಟೀನಾದ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿಗೆ ಅನಂತ್ ಅಂಬಾನಿ ಅಪರೂಪದ ವಾಚ್ ಗಿಫ್ಟ್ ನೀಡಿದ್ದಾರೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ

Read Full Story
09:22 AM (IST) Dec 18

India Latest News Live 18 December 2025 ಐಪಿಎಲ್ ಹರಾಜು - ಶಿಕ್ಷಕ ತಂದೆಗೆ ₹12 ಸಾವಿರ ವೇತನ, ಮಗ ಪ್ರಶಾಂತ್‌ಗೆ 14.2 ಕೋಟಿ ಸಂಬಳ!

ಉತ್ತರ ಪ್ರದೇಶದ ಯುವ ಕ್ರಿಕೆಟಿಗ ಪ್ರಶಾಂತ್ ವೀರ್, ಶಿಕ್ಷಕ ತಂದೆಯ ಕಡಿಮೆ ಸಂಬಳ ಮತ್ತು ಅಜ್ಜನ ಪಿಂಚಣಿ ಹಣದಲ್ಲಿ ಕ್ರಿಕೆಟ್ ಆಡುತ್ತಿದ್ದರು. ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅವರನ್ನು ₹14.20 ಕೋಟಿಗೆ ಖರೀದಿಸುವುದರೊಂದಿಗೆ, ಅವರ ಬದುಕು ರಾತ್ರೋರಾತ್ರಿ ಬದಲಾಗಿದೆ.
Read Full Story