- Home
- News
- India News
- India Latest News Live: IPL 2026 - ನಿನ್ನೆ ನಡೆದ ಕೋಲ್ಕತಾ ನೈಟ್ ರೈಡರ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
India Latest News Live: IPL 2026 - ನಿನ್ನೆ ನಡೆದ ಕೋಲ್ಕತಾ ನೈಟ್ ರೈಡರ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಪುಣೆ: ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಿಸಿಎಸ್ ಕಚೇರಿಯಲ್ಲಿ ವರ್ಷಗಳಿಂದ ನಡೆದಿದ್ದ ಕಾರ್ಪೊರೆಟ್ ಜಿಹಾದ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಪುಣೆಯಲ್ಲಿರುವ ಇನ್ಫೋಸಿಸ್ನ ಕಚೇರಿಯಲ್ಲೂ ಇಂತಹ ಘಟನೆಗಳು ನಡೆದಿವೆ ಎಂಬ ಆರೋಪಗಳು ಮುನ್ನೆಲೆಗೆ ಬಂದಿವೆ. ಇಂತಹ ಆರೋಪವಿದ್ದ ಒಂದು ಪೋಸ್ಟ್ಗೆ ಮಹಾರಾಷ್ಟ್ರದ ಬಿಜೆಪಿ ನಾಯಕ ನಿತೀಶ್ ರಾಣೆ, ‘ಗುರುತಿಸಿಕೊಳ್ಳಲಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.
ಕೂಡಲೇ ಎಚ್ಚೆತ್ತ ಇನ್ಫೋಸಿಸ್, ‘ಯಾವುದೇ ರೀತಿಯ ಕಿರುಕುಳ, ತಾರತಮ್ಯದ ವಿರುದ್ಧ ನಮ್ಮ ಕಂಪನಿ ಶೂನ್ಯ ಸಹಿಷ್ಣುವಾಗಿದೆ. ಉದ್ಯೋಗಿಗಳಿಗೆ ಎಲ್ಲರನ್ನು ಒಳಗೊಂಡ, ಸುರಕ್ಷಿತ, ಸಕಾರಾತ್ಮಕ ಮತ್ತು ಗೌರವಯುತ ವಾತಾವರಣವನ್ನು ಖಚಿತಪಡಿಸಲು ಶ್ರಮಿಸುತ್ತದೆ’ ಎಂದು ಸ್ಪಷ್ಟನೆ ನೀಡಿದೆ.
India Latest News Live 20 April 2026IPL 2026 - ನಿನ್ನೆ ನಡೆದ ಕೋಲ್ಕತಾ ನೈಟ್ ರೈಡರ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
India Latest News Live 20 April 2026ಪಾಕ್ ಸೇನಾ ಮುಖ್ಯಸ್ಥ ಅಸೀಂ ಮುನೀರ್ ನಂಬಲೇಬೇಡಿ - ಟ್ರಂಪ್ಗೆ ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವೆ ಸಂಧಾನಕ್ಕೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಂ ಮುನೀರ್ ಮುಂದಾಗಿದ್ದಾರೆ. ಆದರೆ, ಮುನೀರ್ಗೆ ಇರಾನ್ನ ಅರೆಸೇನಾಪಡೆ ಐಆರ್ಜಿಸಿ ಜೊತೆ ನಂಟಿದ್ದು, ಆತ 'ರೆಡ್ ಫ್ಲ್ಯಾಗ್' ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಅಧ್ಯಕ್ಷ ಟ್ರಂಪ್ಗೆ ಎಚ್ಚರಿಕೆ ನೀಡಿದೆ.
India Latest News Live 20 April 2026ಮೋದಿ ಸೀತಾ ಮಾತೆಯ ಅಪಹರಿಸಲು ಪ್ರಯತ್ನಿಸಿದ ಮಾರೀಚನಂತೆ - ತೆಲಂಗಾಣ ಮುಖ್ಯಮಂತ್ರಿ ರೆಡ್ಡಿ ವಿವಾದಿತ ಹೇಳಿಕೆ
ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪ್ರಧಾನಿ ಮೋದಿಯವರು ಸಂವಿಧಾನವನ್ನು ಅಪಹರಿಸಲು ಯತ್ನಿಸುತ್ತಿದ್ದಾರೆ ಎಂದು ಮಾರೀಚನಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.