08:09 AM (IST) Apr 22

India Latest News Live 22 April 2026ಡೆಲ್ಲಿ ಎದುರು ಶತಕ ಚಚ್ಚಿ ವಿರಾಟ್ ಕೊಹ್ಲಿ ಹೆಸರಲ್ಲಿದ್ದ ಅಪರೂಪದಲ್ಲೇ ಅಪರೂಪದ ದಾಖಲೆ ಸರಿಗಟ್ಟಿದ ಅಭಿಷೇಕ್ ಶರ್ಮಾ!

ಭಾರತದ ಕ್ರಿಕೆಟಿಗ ಅಭಿಷೇಕ್‌ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ತಮ್ಮ 9ನೇ ಶತಕವನ್ನು ಬಾರಿಸುವ ಮೂಲಕ, ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ವಿರಾಟ್‌ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಅವರು 350 ಟಿ20 ಸಿಕ್ಸರ್‌ಗಳ ಮೈಲಿಗಲ್ಲನ್ನೂ ತಲುಪಿದ್ದು, ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ.
Read Full Story
07:48 AM (IST) Apr 22

India Latest News Live 22 April 2026India s Green Shift - ಶೀಘ್ರದಲ್ಲೇ ಆಲ್ಕೋಹಾಲ್‌ನಿಂದ ಓಡಾಡಲಿವೆ ಭಾರತದ ಕಾರುಗಳು!

ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಭಾರತವು ಪೆಟ್ರೋಲ್‌ಗೆ ಪರ್ಯಾಯವಾಗಿ ಶೇ.85ರಷ್ಟು ಎಥೆನಾಲ್‌ (E85) ಬಳಕೆಗೆ ಉತ್ತೇಜನ ನೀಡಲು ಚಿಂತಿಸುತ್ತಿದೆ. ಈ ಹೊಸ ಇಂಧನ ನೀತಿಯು ತೈಲ ಆಮದು ವೆಚ್ಚವನ್ನು ಕಡಿಮೆ ಮಾಡಲಿದ್ದು, ಪರಿಸರ ಸ್ನೇಹಿಯೂ ಆಗಿದೆ. 

Read Full Story
07:37 AM (IST) Apr 22

India Latest News Live 22 April 2026IPL 2026 - ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ - ಸನ್‌ರೈಸರ್ಸ್ ಹೈದರಾಬಾದ್‌ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ 47 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್‌, ಅಭಿಷೇಕ್ ಶರ್ಮಾ ಅವರ ಸ್ಫೋಟಕ ಶತಕದ (135*) ನೆರವಿನಿಂದ 242 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ತಂಡ 195 ರನ್‌ಗಳಿಗೆ ತನ್ನ ಹೋರಾಟವನ್ನು ಸೀಮಿತಗೊಳಿಸಿತು.
Read Full Story