07:26 AM (IST) Apr 23

India Latest News Live 23 April 2026IPL 2026 - ನಿನ್ನೆ ನಡೆದ ರಾಜಸ್ಥಾನ ರಾಯಲ್ಸ್ - ಲಖನೌ ಸೂಪರ್ ಜೈಂಟ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಲಖನೌ ತಂಡ 40 ರನ್‌ಗಳಿಂದ ಪರಾಭವಗೊಂಡಿತು. ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಬ್ಯಾಟಿಂಗ್ ವೈಫಲ್ಯದಿಂದಾಗಿ ತಂಡ ಸತತ 4ನೇ ಸೋಲು ಅನುಭವಿಸಿತು. ಮಿಚೆಲ್‌ ಮಾರ್ಷ್‌ ಅವರ ಏಕಾಂಗಿ ಹೋರಾಟ ವ್ಯರ್ಥವಾಯಿತು.
Read Full Story