- Home
- News
- India News
- India Latest News Live: ಮಿಚೆಲ್ ಸ್ಯಾಂಟ್ನರ್‌ಗೆ ಆಗಿದ್ದು ಭುಜದ ಗಾಯ, ಆದ್ರೆ 'ಕನ್ಕಶನ್ ಸಬ್' ಆಗಿ ಶಾರ್ದೂಲ್ ಠಾಕೂರ್ ಬಂದಿದ್ದೇಕೆ? ಸ್ಪಷ್ಟನೆ ಕೊಟ್ಟ ಜಯವರ್ಧನೆ
India Latest News Live: ಮಿಚೆಲ್ ಸ್ಯಾಂಟ್ನರ್‌ಗೆ ಆಗಿದ್ದು ಭುಜದ ಗಾಯ, ಆದ್ರೆ 'ಕನ್ಕಶನ್ ಸಬ್' ಆಗಿ ಶಾರ್ದೂಲ್ ಠಾಕೂರ್ ಬಂದಿದ್ದೇಕೆ? ಸ್ಪಷ್ಟನೆ ಕೊಟ್ಟ ಜಯವರ್ಧನೆ

ನವದೆಹಲಿ: ಅಮೆರಿಕಕ್ಕೆ ಹೋಗಿ ನೆಲಸಬೇಕು ಎನ್ನುವ ಭಾರತೀಯರ ಕನಸು ಕ್ರಮೇಣ ಕಮರುತ್ತಿದೆ. ಮಾತ್ರವಲ್ಲ ಈಗಾಗಲೇ ಅಲ್ಲಿರುವ ಶೇ.40ರಷ್ಟು ಭಾರತೀಯರು ಅಮೆರಿಕ ತೊರೆಯುವ ಯೋಚನೆಯಲ್ಲಿದ್ದಾರೆ ಎಂದು ವರದಿಯೊಂದು ಹೇಳಿದೆ. ಕಾರ್ನೆಗೀ ಎಂಡೋಮೆಂಟ್ ನಡೆಸಿದ ಸಮೀಕ್ಷೆ ಅನ್ವಯ, ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಮುದಾಯ ಆ ದೇಶ ಬಿಡುವ ಚಿಂತನೆ ನಡೆಸಿದ್ದಾರೆ.ಶೇ.40 ರಷ್ಟು ಅನಿವಾಸಿ ಭಾರತೀಯರು ಈ ಬಗ್ಗೆ ಮಾತನಾಡಿದ್ದಾರೆ.ಭಾರತಕ್ಕೆ ಮರಳು ವುದಾಗಿ ಹೇಳಿರುವ ಪೈಕಿ ಶೇ.58ರಷ್ಟು ಜನರು ರಾಜಕೀಯ ವಿದ್ಯಮಾನದ ಕಾರಣ ನೀಡಿದ್ದರೆ, ಉಳಿದವರು ವೆಚ್ಚ, ಜನರು ಸುರಕ್ಷತೆಗೆ ಉಂಟಾಗಿರುವ ಕಳವಳ ಕಾರಣ ಎಂದು ಹೇಳಿದಿದ್ದಾರೆ. ಜತೆಗೆ ಬಹುತೇಕರು ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಅವರು ಕೈಗೊಂಡಿರುವ ನೀತಿಗಳು ಕಾರಣ ಎಂದಿದ್ದಾರೆ.ಅಮೆರಿಕದಲ್ಲಿ 52 ಲಕ್ಷ ಭಾರತೀಯರಿದ್ದಾರೆ.
India Latest News Live:ಮಿಚೆಲ್ ಸ್ಯಾಂಟ್ನರ್‌ಗೆ ಆಗಿದ್ದು ಭುಜದ ಗಾಯ, ಆದ್ರೆ 'ಕನ್ಕಶನ್ ಸಬ್' ಆಗಿ ಶಾರ್ದೂಲ್ ಠಾಕೂರ್ ಬಂದಿದ್ದೇಕೆ? ಸ್ಪಷ್ಟನೆ ಕೊಟ್ಟ ಜಯವರ್ಧನೆ
India Latest News Live:RSS Vision - 'ನಾವು ಬಾಹ್ಯಾಕಾಶವನ್ನು ಗೆದ್ದಿದ್ದೇವೆ, ಆದರೆ ನಮ್ಮ ಅಂತರಂಗವನ್ನು ಗೆದ್ದಿಲ್ಲ..' ವಾಷಿಂಗ್ಟನ್‌ನಲ್ಲಿ ದತ್ತಾತ್ರೇಯ ಹೊಸಬಾಳೆ ಮಾತು
ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಬದಲಾಗುತ್ತಿರುವ ಜಗತ್ತಿನಲ್ಲಿ ಭಾರತದ ಜಾಗತಿಕ ಪಾತ್ರದ ಬಗ್ಗೆ ಮಾತನಾಡಿದರು. ಆರ್‌ಎಸ್‌ಎಸ್ ಪ್ರೇರಿತ ಸಂಘಟನೆಗಳ ಸ್ವರೂಪದ ಬಗ್ಗೆ ಹೇಳಿದ್ದೇನು ತಿಳಿಯಿರಿ.
India Latest News Live:'ನೋ ಕಿಸ್' ನೀತಿ ಮುರಿದ ಅಜಯ್ ದೇವಗನ್ ಪತ್ನಿ ಕಾಜೋಲ್; ಈ ಚೇಂಜ್ ಹಿಂದಿನ ಸೀಕ್ರೆಟ್ ಏನು?
ನಟಿ ಕಾಜೋಲ್, ಇತ್ತೀಚೆಗೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಎವರ್‌ಗ್ರೀನ್ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ಮೋಡಿ ಮಾಡಿದ್ದ ಈ ನಟಿ, ತಮ್ಮ ವೃತ್ತಿಜೀವನದುದ್ದಕ್ಕೂ ಒಂದು ಕಟ್ಟುನಿಟ್ಟಾದ ನಿಯಮವನ್ನು ಪಾಲಿಸಿಕೊಂಡು ಬಂದಿದ್ದರು. ಅದುವೇ ತೆರೆಯ ಮೇಲೆ 'ನೋ ಕಿಸ್ಸಿಂಗ್'. ಆದರೆ ಅದನ್ನೀಗ ಮುರಿದಿದ್ದಾರೆ.
India Latest News Live:ಸಂಜು ಶತಕ ಸಿಡಿಸುತ್ತಿದ್ದಂತೆಯೇ ತಲೆಕೆಳಗಾದ ಲೆಕ್ಕಾಚಾರ; ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಕೊಹ್ಲಿ, ಗಿಲ್ ಹಿಂದಿಕ್ಕಿದ ಸ್ಯಾಮ್ಸನ್!
India Latest News Live:Upendra Dwivedi - ಅಮೆರಿಕದ ಹಾಲ್ ಆಫ್ ಫೇಮ್‌ಗೆ ಭಾರತೀಯ ಸೇನಾ ಮುಖ್ಯಸ್ಥ! ಮೂರನೇ ಭಾರತೀಯ ಎಂಬ ಹೆಗ್ಗಳಿಕೆ
ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಅಮೆರಿಕದ ಕಾರ್ಲೈಲ್‌ನಲ್ಲಿರುವ ಯುಎಸ್ ಆರ್ಮಿ ವಾರ್ ಕಾಲೇಜಿನ ಇಂಟರ್‌ನ್ಯಾಷನಲ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆ ಮಾಡಲಾಗಿದೆ. ಈ ಪ್ರತಿಷ್ಠಿತ ಗೌರವ ಪಡೆದ ಮೂರನೇ ಭಾರತೀಯ ಸೇನಾ ಮುಖ್ಯಸ್ಥ ಇವರು.
India Latest News Live:Birth Date - ಈ ದಿನಾಂಕಗಳಲ್ಲಿ ಹುಟ್ಟಿದ ಹುಡುಗಿಯರು ಇಡೀ ಕುಟುಂಬವನ್ನು ತಮ್ಮ ಹೆಗಲ ಮೇಲೆ ಹೊರುತ್ತಾರೆ!
ಹುಟ್ಟಿದ ದಿನಾಂಕ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ನೀವು ಇತರರೊಂದಿಗೆ ಹೇಗೆ ಬೆರೆಯುತ್ತೀರಿ ಎಂಬುದನ್ನೂ ಹೇಳುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದ ಹುಡುಗಿಯರು ಕುಟುಂಬದ ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹೊರುತ್ತಾರೆ. ಆ ದಿನಾಂಕಗಳು ಬಗ್ಗೆ ತಿಳಿಯೋಣ
India Latest News Live:ಮುಂಬೈ ಎದುರು ಶತಕ ಚಚ್ಚಿ ಸಿಎಸ್‌ಕೆ ಪರ ಯಾರೂ ಮಾಡಿರದ ಅಪರೂಪದ ದಾಖಲೆ ಬರೆದ ಸಂಜು ಸ್ಯಾಮ್ಸನ್!
India Latest News Live:IPL 2026 - ತವರಿನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್ ಪಂದ್ಯ; ಬೆಂಗಳೂರಿಗಿಂದು ಗುಜರಾತ್ ಸವಾಲು
India Latest News Live:IPL 2026 - ನಿನ್ನೆ ನಡೆದ ಮುಂಬೈ ಇಂಡಿಯನ್ಸ್ - ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
India Latest News Live:ಹಾಲಿವುಡ್ ಸ್ಟೈಲಲ್ಲಿ ಭಾರತದ ನೌಕೆ ವಶಕ್ಕೆ ಪಡೆದ ಇರಾನ್ - ವೀಡಿಯೋ ಬಿಡುಗಡೆ - ಟ್ರಂಪ್‌ಗೆ ಪರೋಕ್ಷ ಟಾಂಗ್?
ಹೋರ್ಮುಜ್ ಜಲಸಂಧಿಯಲ್ಲಿ ಭಾರತದತ್ತ ಸಾಗುತ್ತಿದ್ದ ನೌಕೆಯನ್ನು ಇರಾನ್ ಸೇನೆ ವಶಪಡಿಸಿಕೊಂಡಿದ್ದು, ಈ ಕಾರ್ಯಾಚರಣೆಯ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದು ಹೋರ್ಮುಜ್ ಮೇಲಿನ ತಮ್ಮ ಹಿಡಿತವನ್ನು ಸಾಬೀತುಪಡಿಸುವ ಇರಾನ್‌ನ ಪ್ರಯತ್ನವೆಂದು ವಿಶ್ಲೇಷಿಸಲಾಗಿದೆ.