09:34 AM (IST) Dec 24

India Latest News Live 24 December 2025ನ್ಯಾ. ಕುನ್ಹಾ ಆಯೋಗದ ಶಿಫಾರಸು ಪಾಲಿಸಿದ್ರೆ ಕ್ರಿಕೆಟ್‌ಗೆ ಒಪ್ಪಿಗೆ - ಸಿಎಂ ಸಿದ್ದರಾಮಯ್ಯ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ನ್ಯಾ.ಮೈಕಲ್‌ ಡಿ.ಕುನ್ಹಾ ಆಯೋಗದ ಶಿಫarಸುಗಳನ್ನು ಅಳವಡಿಸಿಕೊಂಡರೆ ಮಾತ್ರ ಕ್ರಿಕೆಟ್‌ ಪಂದ್ಯಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Read Full Story
09:20 AM (IST) Dec 24

India Latest News Live 24 December 2025ವಿಜಯ್ ಹಜಾರೆ ಟ್ರೋಫಿ - ಇಂದು ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲೆ!

ವಿಜಯ್ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿಯು ಆರಂಭವಾಗಲಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ಭಾಗವಹಿಸಲಿದ್ದಾರೆ. ಹಾಲಿ ಚಾಂಪಿಯನ್ ಕರ್ನಾಟಕ ತಂಡವು ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ತನ್ನ ಮೊದಲ ಪಂದ್ಯವನ್ನು ಜಾರ್ಖಂಡ್ ವಿರುದ್ಧ ಆಡಲಿದೆ.
Read Full Story
09:18 AM (IST) Dec 24

India Latest News Live 24 December 2025ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್‌ಬ್ಯಾಂಡ್ ಸಂಪರ್ಕ - ನಭಕ್ಕೆ ಚಿಮ್ಮಿದ LVM3 M6

ಇಸ್ರೋ, ತನ್ನ LVM3-M6 ರಾಕೆಟ್ ಮೂಲಕ ಅಮೆರಿಕದ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹವು ಸಾಮಾನ್ಯ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸುವ ಗುರಿ ಹೊಂದಿದೆ.

Read Full Story
09:00 AM (IST) Dec 24

India Latest News Live 24 December 2025ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾದ ಪಾಕಿಸ್ತಾನದ ಆಸೀಂ ಮುನೀರ್

ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸೀಂ ಮುನೀರ್, ಭಾರತದ ರಫೇಲ್, ಸುಖೋಯ್, ಎಸ್-400 ವ್ಯವಸ್ಥೆಗಳನ್ನು ಹೊಡೆದುರುಳಿಸಿದ್ದೇವೆ ಎಂದು ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾಗಿದ್ದಾರೆ. 

Read Full Story
08:50 AM (IST) Dec 24

India Latest News Live 24 December 2025Extreme fast-food consumer - ಸಿಕ್ಕಾಪಟ್ಟೆ ಫಾಸ್ಟ್‌ಫುಡ್‌ ತಿನ್ನುತ್ತಿದ್ದ 16ರ ಬಾಲಕಿ ಅನಾರೋಗ್ಯಕ್ಕೆ ಸಾವು

ಅತಿಯಾದ ಫಾಸ್ಟ್‌ಫುಡ್‌ ಸೇವನೆಯಿಂದ 16 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಬರ್ಗರ್‌, ಪಿಜ್ಜಾ, ಮ್ಯಾಗಿ ಮೊದಲಾದ ಫಾಸ್ಟ್‌ ಫುಡ್‌ಗಳನ್ನೇ ಹೆಚ್ಚಾಗಿ ಸೇವಿಸುತ್ತಿದ್ದಳು.

Read Full Story
08:36 AM (IST) Dec 24

India Latest News Live 24 December 2025ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರಕ್ಕೆ ಪದಚ್ಯುತಗೊಳಿಸುವ ಎಚ್ಚರಿಕೆ

ಭಾರತ ವಿರೋಧಿ ಯುವ ಮುಖಂಡ ಉಸ್ಮಾನ್‌ ಹದಿ ಹತ್ಯೆಯು ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಹತ್ಯೆಯ ಪಾರದರ್ಶಕ ತನಿಖೆಗೆ ಆಗ್ರಹಿಸಿರುವ ಇನ್‌ಕಿಲಾಬ್‌ ಮಂಚ್‌ ಪಕ್ಷ, ಮಧ್ಯಂತರ ಸರ್ಕಾರವನ್ನು ಪದಚ್ಯುತಗೊಳಿಸುವ ಎಚ್ಚರಿಕೆ ನೀಡಿದೆ. 

Read Full Story
08:18 AM (IST) Dec 24

India Latest News Live 24 December 2025ಕಾಂಗ್ರೆಸ್ ನಾಯಕರ ಕುಟುಂಬಕ್ಕೆ ಸಂಕಷ್ಟ - ಏನಿದು ಕೇಸ್?

ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಿದ ಹಗರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದೋಷಾರೋಪ ಹೊರಿಸಲು ದೆಹಲಿ ಕೋರ್ಟ್ ಆದೇಶಿಸಿದೆ. ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ವಿರುದ್ಧ ಇ.ಡಿ. ಸಲ್ಲಿಸಿದ್ದ ಆರೋಪಪಟ್ಟಿಯನ್ನು ಲಖನೌ ಕೋರ್ಟ್ ಸ್ವೀಕರಿಸಿದೆ.

Read Full Story
08:05 AM (IST) Dec 24

India Latest News Live 24 December 2025ದೇಶದಲ್ಲಿ ಬಂಗಾರ, ಬೆಳ್ಳಿ ದಾಖಲೆ - ಬೆಲೆ ಏರಿಕೆ ಪರ್ವದ ಹಿಂದಿನ ರಹಸ್ಯ ಏನು?

ದೇಶದಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆ ಪರ್ವ ಮುಂದುವರಿದಿದ್ದು, 10 ಗ್ರಾಂ ಚಿನ್ನದ ಬೆಲೆ 1,40,850 ರು. ಹಾಗೂ 1 ಕೆಜಿ ಬೆಳ್ಳಿಯ ಬೆಲೆ 2,17,250 ರು.ಗೆ ತಲುಪಿ ಹೊಸ ದಾಖಲೆ ನಿರ್ಮಿಸಿದೆ. ಆರ್ಥಿಕ ಅನಿಶ್ಚಿತತೆ, ಅಮೆರಿಕದ ಬಡ್ಡಿ ದರ ಇಳಿಕೆ ಚಿನ್ನದತ್ತ ಹೂಡಿಕೆದಾರರನ್ನು ಸೆಳೆಯುತ್ತಿದೆ

Read Full Story