LIVE NOW
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ

ಸಾರಾಂಶ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಉತ್ತರಪ್ರದೇಶದ ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿ ನಿರ್ಮಾಣಕ್ಕೆ ಟಿಎಂಸಿಯಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ಶಂಕುಸ್ಥಾಪನೆ ಶನಿವಾರ ನೆರವೇರಿಸಿದ್ದಾರೆ. ಸೌದಿ ಅರೇಬಿಯಾದಿಂದ ಮೌಲ್ವಿಗಳನ್ನು ಕರೆಸಿ ಅವರು ಉದ್ವಿಗ್ನ ವಾತಾವರಣದ ನಡುವೆ ಶಂಕುಸ್ಥಾಪನೆ ಮಾಡಿದರು.