- Home
- News
- India News
- India news live: ಡೆಲ್ಲಿ ಕ್ಯಾಪಿಟಲ್ಸ್ ಎದುರು ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆಲ್ಲಿಸಿದ ಕನ್ನಡಿಗ ಪ್ರಸಿದ್ದ್ ಕೃಷ್ಣ!
India news live: ಡೆಲ್ಲಿ ಕ್ಯಾಪಿಟಲ್ಸ್ ಎದುರು ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆಲ್ಲಿಸಿದ ಕನ್ನಡಿಗ ಪ್ರಸಿದ್ದ್ ಕೃಷ್ಣ!

ನವದೆಹಲಿ: ತಮಿಳುನಾಡಿನ ಕಲ್ಪಾಕಂ ಅಣು ವಿದ್ಯುತ್ ಸ್ಥಾವರದಲ್ಲಿನ ಸಂಪೂರ್ಣ ಸ್ವದೇಶಿ ನಿರ್ಮಿತ ಪ್ರೋಟೋಟೈಪ್ ಫಾಸ್ಟ್ ಬೀಡರ್ ರಿಯಾಕ್ಟರ್ (ಪಿಎಫ್ ಬಿಆರ್) ಇದೀಗ ನಿರ್ಣಾಯಕ ಹಂತ ತಲುಪಿದ್ದು, ಪರಮಾಣು ವಿದಳನ ಪ್ರಕ್ರಿಯೆ ಆರಂಭಿಸಿದೆ. ಇದನ್ನು ಪರಮಾಣು ವಿದ್ಯುತ್ ಉತ್ಪಾದನೆಯ ದೊಡ್ಡ ಮೈಲುಗಲ್ಲು ಎಂದೇ ಪರಿಗಣಿಸಲಾಗಿದೆ. ರಷ್ಯಾ ಬಳಿಕ ಈ ಸಾಧನೆ ಮಾಡಿದ 2ನೇ ದೇಶ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದೆ. ಇಂಧನ ದಹಿಸುತ್ತಲೇ ಇಂಧನ ಸೃಷ್ಟಿಸುವ ಘಟಕ ಇದಾಗಿದ್ದು, ಫಾಸ್ಟ್ ಬೀಡರ್ ಘಟಕ ಹೊಂದಿದ ವಿಶ್ವದ 2ನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಯಾಕೆ ಮಹತ್ವ?
ತ.ನಾಡಿನ ಕಲ್ಪಾಕಂ ಘಟಕ ಸಂಪೂರ್ಣ ಸ್ವದೇಶಿ ವಿನ್ಯಾಸ, ಮತ್ತು ಸ್ವದೇಶಿ ನಿರ್ಮಿತವಾಗಿದೆ.
ಘಟಕದಲ್ಲಿ ಯುರೇನಿಯಂ ಬಳಕೆ ಬಳಿಕ ಲಭ್ಯವಾಗುವ ಪ್ಲುಟೋನಿಯಂ ಮರು ಬಳಕೆ ಮಾಡಲಾಗುತ್ತದೆ.
ವಿದ್ಯುತ್ ಉತ್ಪತ್ತಿಗೆ ಕಡಿಮೆ ಯುರೇನಿಯಂ ಸಾಕಾಗುವುದು ಹಾಗೂ ತ್ಯಾಜ್ಯವೂ ಕಡಿಮೆ
ಸದ್ಯ ರಿಯಾಕ್ಟರ್ನಲ್ಲಿ ಅಣು ವಿದಳನ ಕ್ರಿಯೆ ಸುಸ್ಥಿರ ಹಂತಕ್ಕೆ ತಲುಪಿದೆ. ಈ ಎಲ್ಲಾ ಕಾರಣಗಳಿಂದ ಇದು ಮಹತ್ವ ಪಡೆದಿದೆ.
India news live Aprilಡೆಲ್ಲಿ ಕ್ಯಾಪಿಟಲ್ಸ್ ಎದುರು ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆಲ್ಲಿಸಿದ ಕನ್ನಡಿಗ ಪ್ರಸಿದ್ದ್ ಕೃಷ್ಣ!
India news live Aprilಲೆಬೆನಾನ್ ಮೇಲೆ ಇಸ್ರೇಲ್ ಕಳೆದ 40 ವರ್ಷದಲ್ಲೇ ಅತೀ ಭೀಕರ ದಾಳಿ, 1500 ಮಂದಿ ಹತ್ಯೆ
ಲೆಬೆನಾನ್ ಮೇಲೆ ಇಸ್ರೇಲ್ ಕಳೆದ 40 ವರ್ಷದಲ್ಲೇ ಅತೀ ಭೀಕರ ದಾಳಿ, 1500 ಮಂದಿ ಹತ್ಯೆ, ಅಮೆರಿಕ ಇರಾನ್ ನಡುವಿನ ಕದನ ವಿರಾಮದಿಂದ ಆಕ್ರೋಶಗೊಂಡಿರುವ ಇಸ್ರೇಲ್ ಇದೀಗ ಹೆಝ್‌ಬೊಲ್ಲಾ ಉಗ್ರರ ಗುರಿಯಾಗಿಸಿ ಲೆಬೆನಾನ್ ಮೇಲೆ ದಾಳಿ ನಡೆಸಿದೆ.
India news live AprilBreaking ಕದನ ವಿರಾಮ ಉಲ್ಲಂಘನೆ, ಇಸ್ರೇಲ್ ದಾಳಿಯಿಂದ ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್
Breaking ಕದನ ವಿರಾಮ ಬ್ರೇಕ್, ಇಸ್ರೇಲ್ ದಾಳಿಯಿಂದ ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್, ಅಮೆರಿಕ ಮಾಡಿದ ಕದನ ವಿರಾಮದ ಬೆನ್ನಲ್ಲೇ ಲೆಬೆನಾನ್ ಮೇಲೆ ಇಸ್ರೇಲ್ ದಾಳಿ ಮಾಡಿದೆ. ಪರಿಣಾಮ ಪರಿಸ್ಥಿತಿ ಉದ್ವಿಘ್ನಗೊಂಡಿದೆ.
India news live Aprilರನೌಟ್ ವಿವಾದಕ್ಕೆ ಅಂಪೈರೆಗೆ ಚಾಕು ಇರಿದ ಅಭಿಮಾನಿ, ದುರಂತ ಸಾವಿನಿಂದ ಕ್ರಿಕೆಟ್ ಜಗತ್ತು ಶಾಕ್
ರನೌಟ್ ವಿವಾದಕ್ಕೆ ಅಂಪೈರೆಗೆ ಚಾಕು ಇರಿದ ಅಭಿಮಾನಿ, ದುರಂತ ಸಾವಿನಿಂದ ಕ್ರಿಕೆಟ್ ಜಗತ್ತು ಶಾಕ್, ಮೈದಾನದಲ್ಲಿ ಶುರುವಾದ ರನೌಟ್ ವಿವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಏನಿದು ರನೌಟ್ ಹತ್ಯೆ
India news live Aprilನಾಸಿಕ್ ಗುರೂಜಿ ಕಾಮಕಾಂಡ ವಿಡಿಯೋ ಟೆಲಿಗ್ರಾಂನಲ್ಲಿ 50 ರೂಗೆ ಮಾರಾಟ, ಪೊಲೀಸ್ ವಾರ್ನಿಂಗ್
ನಾಸಿಕ್ ಗುರೂಜಿ ಕಾಮಕಾಂಡ ವಿಡಿಯೋ ಟೆಲಿಗ್ರಾಂನಲ್ಲಿ 50 ರೂಗೆ ಮಾರಾಟ, ಈ ಕುರಿತು ವರದಿಗಳು ಹರಿಡಾಡುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಈಗಾಗಲೇ ವಿಡಿಯೋ ಕುರಿತು ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ.
India news live Aprilಒಂದು ರಾತ್ರಿಗೆ 50 ಲಕ್ಷ; ಷರತ್ತು ನಿನ್ನದು, ಸ್ಥಳ ನನ್ನದು- Bigg Boss ಬೆಡಗಿ ಹೇಳಿಕೆಗೆ ಬಣ್ಣದ ಲೋಕ ಶೇಕ್
ಬಿಗ್ಬಾಸ್ ಖ್ಯಾತಿಯ 'ವಡಾ ಪಾವ್ ಗರ್ಲ್' ಚಂದ್ರಿಕಾ ದೀಕ್ಷಿತ್, ತಮಗೆ ಉದ್ಯಮಿಯೊಬ್ಬರು ಒಂದು ರಾತ್ರಿ ಕಳೆಯಲು 50 ಲಕ್ಷ ರೂಪಾಯಿ ಆಫರ್ ಮಾಡಿದ್ದಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪತಿಯ ವಿವಾಹೇತರ ಸಂಬಂಧದ ಬಗ್ಗೆಯೂ ಆರೋಪ ಮಾಡಿದ್ದಾರೆ.
India news live Aprilಕದನ ವಿರಾಮ ಬಳಿಕ ಚಿನ್ನದ ಬೆಲೆ ಏರಿಕೆ, ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?
ಕದನ ವಿರಾಮ ಬಳಿಕ ಚಿನ್ನದ ಬೆಲೆ ಏರಿಕೆ, ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?, ಕದನ ವಿರಾಮದಿಂದ ತೈಲ ಬೆಲೆ ಇಳಿಕೆಯಾಗಿದೆ. ಆದರೆ ಚಿನ್ನ ಬೆಲೆ ಮಾತ್ರ ಏರಿಕೆಯಾಗಿದ್ದೇಕೆ?
India news live Aprilಪತಿ ನಾಪತ್ತೆ, ತಮ್ಮನ ಜೊತೆ ಪತ್ನಿ ಮದ್ವೆ - 25 ವರ್ಷಗಳ ಬಳಿಕ ವಾಪಸಾದ ಗಂಡ- ಮುಂದೇನಾಯ್ತು?
India news live Aprilಸಾವನ್ನು ಮಡಿಲಲ್ಲಿಟ್ಟು, ದೇಶಕ್ಕಾಗಿ ಪಾಕ್ನ ಸೊಸೆಯಾದ ಭಾರತದ ರಾ ಏಜೆಂಟ್ ಮೈನವಿರೇಳಿಸುವ ಸ್ಟೋರಿ
1970ರ ದಶಕದಲ್ಲಿ, ಸೆಹ್ಮತ್ ಖಾನ್ ಎಂಬ ಭಾರತೀಯ ಯುವತಿ ದೇಶಕ್ಕಾಗಿ ತನ್ನೆಲ್ಲಾ ಕನಸುಗಳನ್ನು ತ್ಯಜಿಸಿ ಪಾಕಿಸ್ತಾನಿ ಸೇನಾಧಿಕಾರಿಯನ್ನು ವಿವಾಹವಾದರು. ಶತ್ರುದೇಶದಲ್ಲಿ ಪತ್ನಿಯಾಗಿ ನಟಿಸುತ್ತಾ, ಭಾರತಕ್ಕೆ ನಿರ್ಣಾಯಕ ಗುಪ್ತಚರ ಮಾಹಿತಿಯನ್ನು ರವಾನಿಸಿದ , 1971ರ ಇಂಡೋ-ಪಾಕ್ ಯುದ್ಧದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಹಿಳಾ ಗೂಢಚಾರಿಯ ರೋಚಕ ಕಥೆಯಿದು. ಇವರ ಜೀವನಗಾಥೆಯೇ 'ರಾಝಿ' ಸಿನಿಮಾಗೆ ಸ್ಪೂರ್ತಿಯಾಗಿದೆ.
India news live Aprilಊಹಾಪೋಹಗಳಿಗೆ ಖಡಕ್ ಬ್ರೇಕ್; ಇಡೀ ಪ್ರಾಜೆಕ್ಟ್ 'ಕೋಲ್ಡ್ ಸ್ಟೋರೇಜ್'ಗೆ ಹೋಗಿಲ್ಲ ಎಂದ 'ಡ್ರ್ಯಾಗನ್' ಟೀಮ್!
ಕಥೆಯ ವ್ಯಾಪ್ತಿ ದೊಡ್ಡದಿರುವುದರಿಂದ ಈ ಸಿನಿಮಾವನ್ನು ಕೂಡ ‘ಕೆಜಿಎಫ್’ ಮತ್ತು ‘ಸಲಾರ್’ ಮಾದರಿಯಲ್ಲೇ ಎರಡು ಭಾಗಗಳಲ್ಲಿ ತರಲು ನೀಲ್ ಪ್ಲಾನ್ ಮಾಡುತ್ತಿದ್ದಾರಂತೆ. ಒಟ್ಟಿನಲ್ಲಿ, ಗಾಸಿಪ್‌ಗಳು ಏನೇ ಇರಲಿ, ಪ್ರಶಾಂತ್ ನೀಲ್ ಮತ್ತು ತಾರಕ್ ಜೋಡಿ ತೆರೆಯ ಮೇಲೆ ಬಂದಾಗ ಬಾಕ್ಸ್ ಆಫೀಸ್ ಸುನಾಮಿ ಗ್ಯಾರಂಟಿ ಎಂಬುದು ಮಾತ್ರ ಸತ್ಯ!
India news live Aprilಇಂಟರ್ನೆಟ್ ಬೇಡ, ಕೇವಲ ವಾಯ್ಸ್ ಕಾಲ್ ಸಾಕು - ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಟ್ರಾಯ್, ಅಗ್ಗದ ಪ್ಲಾನ್ ಕಡ್ಡಾಯ!
ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಟೆಲಿಕಾಂ ಕಂಪನಿಗಳಿಗೆ ಕೇವಲ ವಾಯ್ಸ್ ಕಾಲಿಂಗ್ ಮತ್ತು ಎಸ್‌ಎಂಎಸ್ ಸೌಲಭ್ಯಗಳಿರುವ ಅಗ್ಗದ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲು ನಿರ್ದೇಶಿಸಿದೆ.
India news live Aprilಭಾರತದ ಅತ್ಯಂತ ಮಾಲಿನ್ಯ ನಗರ ಮಾರ್ಚ್ 2026 ಪಟ್ಟಿ ರಿಲೀಸ್, ದೆಹಲಿ ಅಲ್ಲ ನಂ.1 ಯಾರು?
ಭಾರತದ ಅತ್ಯಂತ ಮಾಲಿನ್ಯ ನಗರ ಮಾರ್ಚ್ 2026 ಪಟ್ಟಿ ರಿಲೀಸ್, ದೆಹಲಿ ಅಲ್ಲ ನಂ.1 ಯಾರು?, ಉತ್ತರ ಪ್ರದೇಶದ ಹಲವು ನಗರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕರ್ನಾಟಕ ಯಾವುದಾದರು ಸಿಟಿ ಈ ಪಟ್ಟಿಯಲ್ಲಿ ಇದೆಯಾ?
India news live Aprilಕರ್ನಾಟಕದ 2 ಕ್ಷೇತ್ರ, ಮೂರು ರಾಜ್ಯಗಳಲ್ಲಿ ನಾಳೆ ಮತದಾನ, ಉದ್ಯೋಗಿಗಳಿಗೆ ವೇತನ ಸಹಿತ ರಜೆ
ಕರ್ನಾಟಕದ 2 ಕ್ಷೇತ್ರ, ಮೂರು ರಾಜ್ಯಗಳಲ್ಲಿ ನಾಳೆ ಮತದಾನ, ಉದ್ಯೋಗಿಗಳಿಗೆ ವೇತನ ಸಹಿತ ರಜೆ, ಚುನಾವಣಾ ಆಯೋಗದ ಆದೇಶದಿಂದ ಮತದಾನ ದಿನ ಕಾರ್ಮಿಕರು, ನೌಕರರಿಗೆ ವೇತನ ಸಹಿತ ರಜೆ ಸಿಗಲಿದೆ.
India news live Aprilಕದನ ವಿರಾಮದಿಂದ ಕಚ್ಚಾ ತೈಲ ಬೆಲೆ ಕುಸಿತ, ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದರ ಇಳಿಯುತ್ತಾ?
ಕದನ ವಿರಾಮದಿಂದ ಕಚ್ಚಾ ತೈಲ ಬೆಲೆ ಕುಸಿತ, ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದರ ಇಳಿಯುತ್ತಾ?, ಹೊರ್ಮುಜ್ ಜಲಸಂಧಿ ತೆರೆಯಲಾಗಿದೆ. ಇತ್ತ ಕಚ್ಟಾ ತೈಲ ಬೆಲೆ 100 ಡಾಲರ್‌ಗೆ ಇಳಿಕೆಯಾಗಿದೆ. ಇದೀಗ ಭಾರತದಲ್ಲಿ ಪೆಟ್ರೋಲ್ ಬೆಲೆ ಕತೆ ಏನು?
India news live Aprilಸೋತಿದ್ದಕ್ಕೆ ಬೇಜಾರಿಲ್ಲ, 15ರ ಹುಡುಗನ ಆಟ ನೋಡಿ ಬೆರಗಾದ ಹಾರ್ದಿಕ್ ಪಾಂಡ್ಯ! ವೈಭವ್ ಸೂರ್ಯವಂಶಿ ಕೊಂಡಾಡಿದ ಮುಂಬೈ ನಾಯಕ
India news live April'ಬೇರೆ ಮನೆ ಮಾಡು, ಇಲ್ಲವೇ ಜಗಳ ಅನುಭವಿಸು..' ಪತ್ನಿ ಹಿಂಸೆ ತಾಳಲಾರದೆ ಚಲಿಸುವ ರೈಲಿಗೆ ತಲೆಕೊಟ್ಟ ಗಂಡ
ಮಹಾರಾಷ್ಟ್ರದ ಕಲ್ಯಾಣ್ ಬಳಿ 49 ವರ್ಷದ ವ್ಯಕ್ತಿಯೊಬ್ಬರು ಕೌಟುಂಬಿಕ ಕಲಹದಿಂದ ಬೇಸತ್ತು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಸಿಕ್ಕ ಡೆತ್ ನೋಟ್‌ನಲ್ಲಿ, ತನ್ನ ಸಾವಿಗೆ ಪತ್ನಿ ಮತ್ತು ಆಕೆಯ ಸಂಬಂಧಿಕರ ಮಾನಸಿಕ ಹಾಗೂ ದೈಹಿಕ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ.
India news live Aprilಡಿಗ್ರಿ ಇಲ್ಲದಿದ್ದರೂ BMW ಕಂಪನಿಯಲ್ಲಿ ಕೆಲಸ! 19ರ ಯುವತಿಯ ಸಾಧನೆ ನೋಡಿ ಬೆರಗಾದ ನೆಟ್ಟಿಗರು
19 ವರ್ಷದ ಗೌರಿ ಎಂ, ಯಾವುದೇ ಪದವಿ ಇಲ್ಲದಿದ್ದರೂ ತನ್ನ ಬಲವಾದ ಪರ್ಸನಲ್ ಬ್ರ್ಯಾಂಡಿಂಗ್ ಮತ್ತು ಸೋಷಿಯಲ್ ಮೀಡಿಯಾ ಪ್ರಭಾವದಿಂದ ವಿಶ್ವಪ್ರಸಿದ್ಧ BMW ಕಂಪನಿಯಲ್ಲಿ ಮಾರ್ಕೆಟಿಂಗ್ ಉದ್ಯೋಗವನ್ನು ಪಡೆದುಕೊಂಡಿದ್ದಾಳೆ.
India news live Aprilಟ್ರಾಫಿಕ್ ಚಲನ್ ಮೂಲಕ ಸಿಕ್ಕಿಬಿದ್ದ ಕಳ್ಳ - ಬೈಕ್ ಕಳವಾದ 3 ತಿಂಗಳ ಬಳಿಕ ಮನೆಗೆ ಬಂತು ಕಳ್ಳನ ಫೋಟೋ!
ಮೂರು ತಿಂಗಳ ಹಿಂದೆ ಕಳುವಾಗಿದ್ದ ಬೈಕ್‌ಗೆ ಮಾಲೀಕನ ಮನೆಗೆ ಟ್ರಾಫಿಕ್ ಚಲನ್ ಬಂದಿದೆ. ಆ ಚಲನ್‌ನಲ್ಲಿ ಬೈಕ್ ಓಡಿಸುತ್ತಿದ್ದ ಕಳ್ಳನ ಫೋಟೋ ಸ್ಪಷ್ಟವಾಗಿ ಮುದ್ರಿತವಾಗಿದ್ದು, ಮಾಲೀಕರು ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಳ್ಳನನ್ನು ಹಿಡಿಯುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
India news live Aprilಅಪಘಾತಕ್ಕೀಡಾದವರಿಗೆ ನೀರು ಕೊಡಲೇಬೇಡಿ, ಹೆಲ್ಮೆಟ್ ತೆಗೆಯಲೇಬೇಡಿ- ವೈದ್ಯರು ಹೇಳೋದೇನು? ನೀವೇನು ಮಾಡಬೇಕು
India news live Aprilಚುನಾವಣೆಗೂ ಮೊದಲೇ ಒಂದು ಕ್ಷೇತ್ರದಲ್ಲಿ ಸೋಲು ಕಂಡ ವಿಜಯ್ ನೇತೃತ್ವದ ಟಿವಿಕೆ ಪಾರ್ಟಿ
ಚುನಾವಣೆಗೂ ಮೊದಲೇ ಒಂದು ಕ್ಷೇತ್ರದಲ್ಲಿ ಸೋಲು ಕಂಡ ವಿಜಯ್ ನೇತೃತ್ವದ ಟಿವಿಕೆ ಪಾರ್ಟಿ, 234 ಸ್ಥಾನಗಳ ಪೈಕಿ ಇದೀಗ ಚುನನಾವಣೆ, ಫಲಿತಾಂಶಕ್ಕೂ ಮೊದಲೇ ಟಿವಿಕೆ ಒಂದು ಸ್ಥಾನ ಕಳೆದುಕೊಂಡಿದೆ.