ಶ್ರೀರಾಮ ನವಮಿಯ ಹಿಂದಿನ ದಿನವಾದ ಅಶೋಕಾಷ್ಟಮಿಯಂದು ಮೆಹಂದಿ ಗಿಡವನ್ನು ಪೂಜಿಸುವುದು ಒಂದು ವಿಶೇಷ ಆಚರಣೆ. ಈ ಪೂಜೆಯು ದುಃಖಗಳನ್ನು ದೂರ ಮಾಡಿ, ಮನಸ್ಸಿಗೆ ಶಾಂತಿ, ಕುಟುಂಬಕ್ಕೆ ಒಳಿತು ತರುವುದಲ್ಲದೆ, ಆರೋಗ್ಯವನ್ನೂ ಸುಧಾರಿಸುತ್ತದೆ ಎಂದು ನಂಬಲಾಗಿದೆ.
- Home
- Karnataka Districts
- Karnataka News Live: ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ? - ಪೂಜೆಗೆ ಇದೇ ಸರಿಯಾದ ದಿನ!
Karnataka News Live: ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ? - ಪೂಜೆಗೆ ಇದೇ ಸರಿಯಾದ ದಿನ!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಜಾನುವಾರು ಸಾಗಣೆ ಸಮಯದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಬ್ಯಾಂಕ್ ಖಾತರಿ ಬದಲು ನಷ್ಟ ಭರ್ತಿ ಮುಚ್ಚಳಿಕೆ (ಇಂಡೆಮ್ನಿಟಿ ಬಾಂಡ್) ನೀಡಿ ಬಿಡಿಸಿಕೊಳ್ಳಲು ಅನುವಾಗುವಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- 2020ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗ ಇರುವ ನಿಯಮದ ಪ್ರಕಾರ ಜಾನುವಾರುಗಳ ಅನಧಿಕೃತ ಸಾಗಣೆ ವೇಳೆ ಸಿಕ್ಕಿಬಿದ್ದ ವಾಹನಗಳನ್ನೂ ಬ್ಯಾಂಕ್ ಗ್ಯಾರಂಟಿ ನೀಡಿ ಮಾತ್ರ ಬಿಡಿಸಿಕೊಳ್ಳಬೇಕು. 3 ರಿಂದ 5 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಬ್ಯಾಂಕ್ ಖಾತರಿ ನೀಡುವುದು ಕಡ್ಡಾಯವಾಗಿತ್ತು. ಇದರಿಂದ ಸಣ್ಣಪುಟ್ಟ ವಾಹನ ಮಾಲೀಕರಿಗೆ ಸಮಸ್ಯೆಯಾಗುತ್ತಿತ್ತು. ವಾಹನಗಳ ಬಾಡಿಗೆಯಿಂದಲೇ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ ವಿಧೇಯಕಕ್ಕೆ ತಿದ್ದುಪಡಿ ತರಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
Karnataka News Live:ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ? - ಪೂಜೆಗೆ ಇದೇ ಸರಿಯಾದ ದಿನ!
Karnataka News Live:ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಇಸೈಜ್ಞಾನಿ ಇಳಯರಾಜಾ, ಕಮಲ್ ಹಾಸನ್ ಅವರ ಸೂಪರ್ ಹಿಟ್ ಚಿತ್ರಕ್ಕಾಗಿ ಒಂದು ಹಾಡನ್ನು ಕಂಪೋಸ್ ಮಾಡುವಾಗ ಸಖತ್ ಖುಷಿಯಿಂದ ಕುಣಿದು ಕುಪ್ಪಳಿಸಿ ಸಂಯೋಜನೆ ಮಾಡಿದ್ದರಂತೆ. ಅದು ಯಾವ ಹಾಡು ಅಂತ ಈ ಲೇಖನದಲ್ಲಿ ನೋಡೋಣ.
Karnataka News Live:ನಾದಬ್ರಹ್ಮ ಇಡ್ಲಿ ಸೆಂಟರ್ ಮಾಲೀಕ, 28 ವರ್ಷದ ಸಂದೇಶ್ ಹೃದಯಾಘಾತದಿಂದ ಸಾವು
Karnataka News Live:Lakshmi Nivasa - ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?
Karnataka News Live:ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು - ಮಾಜಿ ಸಂಸದ ಪ್ರತಾಪ್ ಸಿಂಹ
ಕರ್ನಾಟಕದಲ್ಲಿ ಅತಿಹೆಚ್ಚು ಆನೆಗಳಿರುವುದು ಖುಷಿಯ ವಿಚಾರ. ಮಾನವ- ಆನೆಗಳ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.
Karnataka News Live:Naa Ninna Bidalaare - ಗಂಡ ಬೇರೊಬ್ಬಳನ್ನು ಅಪ್ಪಿಕೊಂಡ್ರೆ ಖುಷಿ ಪಡುವ ಜಗತ್ತಿನ ಏಕೈಕ ಹೆಂಡ್ತಿ ಈಕೆ!
Karnataka News Live:ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ - ಸಂಸದ ಬಿ.ವೈ.ರಾಘವೇಂದ್ರ
ತೀವ್ರ ಬೆಳೆ ನಷ್ಟದಿಂದ ಬಳಲುತ್ತಿರುವ ಕರ್ನಾಟಕದ ಅಡಿಕೆ ಬೆಳೆಗಾರರಿಗೆ, ಅದರಲ್ಲೂ ವಿಶೇಷವಾಗಿ, ಮಲೆನಾಡು ಪ್ರದೇಶದ ಅಡಿಕೆ ಬೆಳೆಗಾರರ ನೆರವಿಗಾಗಿ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.
Karnataka News Live:ಬರಿಗೈಯಲ್ಲಿ ಟಾಯ್ಲೆಟ್ ತೊಳೆದ Bigg Boss ಡಾಗ್ ಸತೀಶ್ - ನಿಮ್ಮ ಮನೆಗೂ ಬೇಕಾದ್ರೆ ಬರ್ತಾರಂತೆ!
Karnataka News Live:ಡಿವೈಡರ್‌ಗೆ ಕಾರ್ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನ
Karnataka News Live:ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಎಂಎನ್‌ಸಿ ಉದ್ಯೋಗಿ ಯುವರಾಜ್ ಅವರ ಶವ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
Karnataka News Live:ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?
ನಂದಮೂರಿ ಬಾಲಕೃಷ್ಣ ಅಭಿಮಾನಿಗಳಿಗೆ ಶಾಕ್ ಕೊಟ್ಟು ಅಖಂಡ 2 ಬಿಡುಗಡೆ ನಿಂತುಹೋಗಿದೆ. ಬಾಲಯ್ಯ ಸಿನಿಮಾಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ. ಅಷ್ಟಕ್ಕೂ ಅಖಂಡ 2 ರಿಲೀಸ್ ನಿಲ್ಲಲು ಕಾರಣವೇನು? ಮತ್ತೆ ಯಾವಾಗ ಬಿಡುಗಡೆಯಾಗುವ ಸಾಧ್ಯತೆ ಇದೆ?
Karnataka News Live:Karna - ಎಲ್ಲವೂ ಸರಿ ಹೋಗತ್ತೆ ಅಂದುಕೊಂಡಾಗ್ಲೇ ನಿಧಿಯ ಈ ನಿರ್ಧಾರ ಸರಿನಾ? ನಿತ್ಯಾ ಮುಂದೆ ಆಗಿದ್ದೇನು?
Karnataka News Live:ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ - ಕೆ.ಎಸ್.ಈಶ್ವರಪ್ಪ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು ಹೋಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಗಬ್ಬೆದ್ದು ಹೋಗಿವೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಹೊಲಸು ರಾಜಕೀಯ ನಾನು ಹಿಂದೆಂದು ನೋಡಿಲ್ಲ.
Karnataka News Live:Bigg Boss ಗಿಲ್ಲಿ ನಟನಿಗೆ ಶಾಕ್ - ಒಂದ್ ಸಲ ನೋಡ್ತೀನಿ, 2 ಸಲ ನೋಡ್ತೀನಿ ಆಮೇಲೆ ನನ್ ಭಾಷೆ ಬರತ್ತೆ!
Karnataka News Live:'ಬಂದವ್ರಿಗೆ ದಾರಿಕೊಡಿ, ಹೋಗೋರಿಗೆ ದಾರಿಬಿಡಿ..'ಜೀ ಕನ್ನಡ ವೇದಿಕೆಯಲ್ಲಿ ಹೇಳಿದ್ದ ಮಾತನ್ನೇ ಬಿಗ್‌ಬಾಸ್‌ನಲ್ಲಿ ಮರೆತ್ರಾ ಗಿಲ್ಲಿ ನಟ!
ಬಿಗ್‌ಬಾಸ್ ಮನೆಯಲ್ಲಿ 'ಗಿಲ್ಲಿ' ನಟ ಒಂಟಿಯಾಗಿದ್ದು, ಸ್ನೇಹಿತರೇ ಅವರಿಗೆ ಮುಳುವಾಗಿದ್ದಾರೆ. ಹಿಂದೆ ಡಾನ್ಸ್ ವೇದಿಕೆಯಲ್ಲಿ 'ಹೋಗೋರಿಗೆ ದಾರಿಬಿಡಿ' ಎಂದಿದ್ದ ಗಿಲ್ಲಿ, ಇದೀಗ ಸ್ನೇಹಿತೆ ಕಾವ್ಯಾ ವಿಚಾರದಲ್ಲಿ ಅದೇ ಮಾತನ್ನು ಪಾಲಿಸಲು ವಿಫಲರಾಗಿದ್ದಾರೆ.
Karnataka News Live:ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ - ಬಿ.ವೈ.ವಿಜಯೇಂದ್ರ ಟೀಕೆ
ಸಿಎಂ ಕುರ್ಚಿಗೆ ಪೈಪೋಟಿ ಹೆಚ್ಚಾಗಿದೆ. ಇದೀಗ ತೋರಿಕೆಗಾಗಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯುತ್ತಿದೆ ಅಷ್ಟೇ. ಇದರ ಹೊರತಾಗಿ ಯಾವುದೇ ಸಮಸ್ಯೆಗಳನ್ನು ಹೋಗಲಾಡಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
Karnataka News Live:ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ - ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್.ಅಶೋಕ್
ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತರು ಹೇಳಿದ್ದಾರೆ. ಹೀಗಾಗಿ, ಈ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
Karnataka News Live:ನೆಗಡಿ, ಕೆಮ್ಮು ಇದ್ದಾಗ ಮಕ್ಕಳಿಗೆ ಬಾಳೆಹಣ್ಣು, ಮೊಸರು ಕೊಡಬಹುದಾ? ಕೊಟ್ಟರೆ ಏನಾಗುತ್ತೆ?
ಮಕ್ಕಳಿಗೆ ನೆಗಡಿ, ಕೆಮ್ಮು ಇದ್ದಾಗ ಯಾವ ಆಹಾರ ಕೊಡಬೇಕು, ಯಾವುದು ಕೊಡಬಾರದು ಅಂತ ಗೊತ್ತಾಗದೆ ತುಂಬಾ ಪೋಷಕರು ಗೊಂದಲಕ್ಕೊಳಗಾಗುತ್ತಾರೆ. ಮುಖ್ಯವಾಗಿ ಬಾಳೆಹಣ್ಣು ಮತ್ತು ಮೊಸರು ಕೊಡಬಹುದಾ ಇಲ್ವಾ ಅನ್ನೋ ಡೌಟ್ ತುಂಬಾ ಜನರಲ್ಲಿ ಇರುತ್ತೆ. ಹಾಗಾದ್ರೆ ಈ ಬಗ್ಗೆ ತಜ್ಞರು ಏನು ಹೇಳ್ತಾರೆ ಅಂತ ಇಲ್ಲಿ ನೋಡೋಣ.
Karnataka News Live:ಹೀರೋ ಆಗುವ ಮುನ್ನ ಶಾಕ್ ಕೊಟ್ಟ ಅಕೀರಾ ನಂದನ್ - ರೇಣು ದೇಸಾಯಿ ಫೋನ್ ಮಾಡಿದಾಗ ಪವನ್ ನಕ್ಕಿದ್ದೇಕೆ?
ಪವನ್ ಕಲ್ಯಾಣ್ ಪುತ್ರ ಅಕೀರಾ ನಂದನ್ ಹೀರೋ ಆಗಿ ಎಂಟ್ರಿ ಕೊಡುವ ಪ್ಲಾನ್ ನಡೆಯುತ್ತಿರುವಾಗಲೇ ಒಂದು ಇಂಟ್ರೆಸ್ಟಿಂಗ್ ವಿಷಯ ಹೊರಬಿದ್ದಿದೆ. ಅಕೀರಾ ಈಗಾಗಲೇ ಒಂದು ಸಿನಿಮಾ ಮಾಡಿದ್ದಾನೆ. ಅದು ಯಾವುದು ನೋಡೋಣ.
Karnataka News Live:ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ
ದಾವಣಗರ ತಾಲೂಕಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ರಾಟ್ ವೀಲರ್ ನಾಯಿಗಳು ಮಾರಣಾಂತಿಕ ದಾಳಿ ನಡೆಸಿವೆ. ಈ ಘಟನೆಯಲ್ಲಿ ಅನಿತಾ ಎಂಬ ಮಹಿಳೆ ಗಾಯಗೊಂಡು ಸಾವನ್ನಪ್ಪಿದ್ದಾರೆ.