08:13 AM (IST) Dec 06

Karnataka News Liveಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು - Jaya Bachchan ಬಾಯ್ಕಾಟ್‌ ಆಗ್ತಾರಾ?

Actress Jaya Bachchan News: ಅಮಿತಾಭ್‌ ಬಚ್ಚನ್‌ ಪತ್ನಿಯೂ ಆಗಿರುವ ನಟಿ ಜಯಾ ಬಚ್ಚನ್‌ ಅವರು ಪಾಪರಾಜಿಗಳ ಬಗ್ಗೆ ಮಾತನಾಡಿದ್ದಾರೆ. ಪಾಪರಾಜಿಗಳ ಸಂಸ್ಕೃತಿ ಬಗ್ಗೆ ಅವರು ಪ್ರಶ್ನೆ ಮಾಡಿದ್ದಾರೆ. ಇದನ್ನು ಫೋಟೋಗ್ರಾಫರ್ಸ್‌ ಖಂಡಿಸಿದ್ದು, ಬ್ಯಾನ್‌ ಮಾಡುವ ಆಲೋಚನೆ ಹೊಂದಿದ್ದಾರೆ.

Read Full Story
08:11 AM (IST) Dec 06

Karnataka News Live2026ರ FIFA ವಿಶ್ವಕಪ್ ವೇಳಾಪಟ್ಟಿ ಪ್ರಕಟ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

2026ರಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್‌ನ ವೇಳಾಪಟ್ಟಿ ಪ್ರಕಟಗೊಂಡಿದ್ದು, ಡ್ರಾ ಮೂಲಕ ತಂಡಗಳನ್ನು ವಿವಿಧ ಗುಂಪುಗಳಾಗಿ ವಿಂಗಡಿಸಲಾಗಿದೆ. ಅರ್ಜೆಂಟೀನಾ 'ಜೆ' ಗುಂಪಿನಲ್ಲಿ ಮತ್ತು ಬ್ರೆಜಿಲ್ 'ಸಿ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ 48 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ.

Read Full Story
07:57 AM (IST) Dec 06

Karnataka News Liveಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!

ರಾಯಚೂರಿನ ಉಡಮಗಲ್-ಖಾನಾಪುರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಾರ್ಡನ್ ಮತ್ತು ಸಿಬ್ಬಂದಿ ಮಕ್ಕಳ ಮೇಲೆ ದೈಹಿಕ ಹಲ್ಲೆ ನಡೆಸುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳು ಭಯದಲ್ಲಿ ದಿನ ಕಳೆಯುತ್ತಿದ್ದಾರೆ. ಆದರೆ, ವಾರ್ಡನ್ ಈ ಎಲ್ಲಾ ಆರೋಪ ಸುಳ್ಳು ಎಂದು ತಳ್ಳಿಹಾಕಿದ್ದಾರೆ.

Read Full Story
07:38 AM (IST) Dec 06

Karnataka News LiveAadi Lakshmi Purana Serial - ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ

ಕನ್ನಡ ಕಿರುತೆರೆಗೆ ಇನ್ನೊಂದು ಸೀರಿಯಲ್‌ ಸೇರ್ಪಡೆ ಆಗಲಿದೆ. ರಜನೀಶ್‌, ಆಶಾ ಅಯ್ಯನರ್‌ ನಟನೆಯ ಆದಿ ಲಕ್ಷ್ಮೀ ಪುರಾಣ ಧಾರಾವಾಹಿ ಪ್ರಸಾರ ಆಗಲಿದೆ. ಈ ಧಾರಾವಾಹಿ ತಂಡದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

Read Full Story