11:19 AM (IST) Dec 10

Karnataka News Live 10 December 2025 Amruthadhaare Serial - ಜಯದೇವ್‌ ಕುತಂತ್ರಕ್ಕೆ ಗೌತಮ್‌-ಭೂಮಿಕಾ ಕುಟುಂಬದಲ್ಲಿ ಸಾವಾಯ್ತಾ?

Amruthadhaare Kannada Tv Serial Episode Update: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್-ಭೂಮಿಕಾ ಇದ್ದ ಬಂಗಲೆಗೆ ಅಜ್ಜಿ ಆಗಮನವಾಗಿದೆ. ತಮಗೆ ಹೇಗೆ ಬೇಕೋ ಹಾಗೆ ದುಡ್ಡಿನ ಮದದಲ್ಲಿ ಮೆರೆಯುತ್ತಿದ್ದ ಜಯದೇವ್-ಶಕುಂತಲಾಗೆ ಈಗ ಅವಳು ಬುದ್ಧಿ ಕಲಿಸಬೇಕಿದೆ. ಹೀಗಿರುವಾಗಲೇ ಆಘಾತಕಾರಿ ವಿಷಯ ಹೊರಬಿದ್ದಿದೆ.

Read Full Story
11:06 AM (IST) Dec 10

Karnataka News Live 10 December 2025 ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ - ಶಾಸಕ ಬಸನಗೌಡ ಪಾಟೀಲ ಯತ್ನಾಳ

ಭಾರತದಲ್ಲಿ ಹಿಂದೂಗಳು ಒಂದಾಗದಿದ್ದರೆ ದೇಶವೂ ಉಳಿಯುವದಿಲ್ಲ, ಸಂವಿಧಾನವೂ ಉಳಿಯುವದಿಲ್ಲ. ಈ ಬಗ್ಗೆ ದೇಶದ ಹಿಂದೂಗಳು ಎಚ್ಚರಿಕೆ ವಹಿಸಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯಪಟ್ಟರು.

Read Full Story
11:02 AM (IST) Dec 10

Karnataka News Live 10 December 2025 Chanakya Niti - ಈ 10 ಸ್ಥಳ/ಸಂದರ್ಭಗಳಲ್ಲಿ ಬಾಯಿ ಮುಚ್ಕೊಂಡು ಇರಿ

ಮೌನವು ನಿಮ್ಮ ಸ್ವಾಭಿಮಾನವನ್ನು ರಕ್ಷಿಸುತ್ತದೆ. ಕೆಲವು ನಿರ್ಧಾರಗಳು ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮವನ್ನುಂಟು ಮಾಡುತ್ತವೆ. ಹಿರಿಯರು ಬುದ್ದಿ ಹೇಳುವಾಗ ಮಧ್ಯೆ ಮಾತನಾಡಬಾರದು. ಮಧ್ಯೆ ಮಾತಾಡಿದ್ರೆ ಅಗೌರವ ಉಂಟು ಮಾಡಿದಂತಾಗುತ್ತದೆ. ಶಾಂತಿವಾಗಿದ್ದುಕೊಂಡು ನಿಮ್ಮ ಸಾಮರ್ಥ್ಯವನ್ನು ತೋರಿಸುವ ಕೆಲಸ ಮಾಡಿ

Read Full Story
10:44 AM (IST) Dec 10

Karnataka News Live 10 December 2025 ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ - ಡಿ.ಕೆ.ಶಿವಕುಮಾರ್‌

2013ರಿಂದ ಇಲ್ಲಿಯವರೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ದೆಹಲಿಯಲ್ಲಿರುವ ತಮ್ಮ ಸ್ನೇಹಿತರ ಮೇಲೆ ಒತ್ತಡ ಹೇರಿ ಯೋಜನೆಗೆ ಅನುಮತಿ ಕೊಡಿಸಿ ಎಂದರು. ದರೆ, ಕೂಡಲೇ ಸಾಲ ಮಾಡಿಯಾದರೂ ಯೋಜನೆ ಪೂರ್ಣಗೊಳಿಸಲಾಗುವುದು.

Read Full Story
10:39 AM (IST) Dec 10

Karnataka News Live 10 December 2025 Dhurandhar Review - ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ ರಣ್‌ವೀರ್‌ ಸಿಂಗ್‌ ಸಿನಿಮಾ!

Bollywood actor Ranveer Singh: ರಣಬೀರ್‌ ಕಪೂರ್‌ ನಟನೆಯ ‘Dhurandhar’ ಸಿನಿಮಾ ರಿಲೀಸ್‌ ಆಗಿದ್ದು, ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಸಾಕಷ್ಟು ವಿಷಯಗಳಿದ್ದು, ಸ್ವಲ್ಪವೂ ಕೂಡ ಬೇರೆ ಕಡೆ ವೀಕ್ಷಕರು ಗಮನ ಕೊಡಲು ಆಗದಂತೆ ಸಿನಿಮಾ ಸಾಗುತ್ತದೆ.

Read Full Story
10:18 AM (IST) Dec 10

Karnataka News Live 10 December 2025 ಇದು ಟಾಕ್ಸಿಕ್‌ ಅಲ್ಲ, ಸ್ವೀಟ್‌ ಸುದ್ದಿ.. ಯಶ್‌ಗಾಗಿ ರಾಧಿಕಾ ಪಂಡಿತ್‌ ಬರೆದ ಮನಮೋಹಕ ಸಂದೇಶ ವೈರಲ್!

ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಇಂದು ತಮ್ಮ 9ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಹೀಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಎಐ ಎಡಿಟ್‌ ಫೋಟೋಗಳನ್ನ ಹಂಚಿಕೊಂಡು ಪತಿ ಯಶ್‌ಗೆ ರಾಧಿಕಾ ಪಂಡಿತ್‌ ವಿಶ್‌ ಮಾಡಿದ್ದಾರೆ.

Read Full Story
10:01 AM (IST) Dec 10

Karnataka News Live 10 December 2025 ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ - ಡಿ.ಕೆ.ಶಿವಕುಮಾರ್‌

ಕಸವನ್ನು ಸಂಸ್ಕರಣೆ ಮಾಡಲು ಬೆಂಗಳೂರು ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಘಟಕ ಸ್ಥಾಪಿಸಿ ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಲಾಗುವುದು. ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Read Full Story
09:46 AM (IST) Dec 10

Karnataka News Live 10 December 2025 ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ - ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ

ಬಿಪಿಎಲ್‌ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿ, ಹೊರದೇಶ, ಹೊರರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದೆಯೇ ? ಎಷ್ಟು ಕ್ವಿಂಟಾಲ್‌ ವಶಪಡಿಸಿಕೊಳ್ಳಲಾಗಿದೆ? ಅಧಿಕಾರಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ?

Read Full Story
09:11 AM (IST) Dec 10

Karnataka News Live 10 December 2025 Darshan The Devil Movie - ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ ದರ್ಶನ್‌ ಮೆಸೇಜ್

The Devil Movie: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಸದ್ಯ ನಟ ದರ್ಶನ್‌ ತೂಗುದೀಪ ಜೈಲಿನಲ್ಲಿದ್ದಾರೆ. ಹೀಗಿರುವಾಗ ಇವರ ‘ದಿ ಡೆವಿಲ್‌ʼ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಡಿಸೆಂಬರ್‌ 11ರಂದು ಈ ಚಿತ್ರ ರಿಲೀಸ್‌ ಆಗುತ್ತಿದ್ದು, ಜೈಲಿನಿಂದಲೇ ದರ್ಶನ್‌ ಫ್ಯಾನ್ಸ್‌ಗೆ ಸಂದೇಶ ಕಳಿಸಿದ್ದಾರೆ.

Read Full Story
09:09 AM (IST) Dec 10

Karnataka News Live 10 December 2025 ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು - ಸಚಿವ ಪ್ರಿಯಾಂಕ್ ಖರ್ಗೆ

ಪರಿಷತ್ತಿನಲ್ಲಿ ಅಕ್ಕಿ ಅಕ್ರಮ ವಿಚಾರ ಕಾವೇರುತ್ತಿದ್ದಂತೆಯೇ, ಸಿ. ಟಿ.ರವಿಯವರಿಗೆ ಉತ್ತರಿಸಲು ಎದ್ದುನಿಂತ ಸಚಿವ ಪ್ರಿಯಾಂಕ್ ಖರ್ಗೆ, ಯಾದಗಿರಿ ಪ್ರಕರಣ ಸಿಐಡಿ ತನಿಖೆಗೆ ವಹಿಸಿದೆ. ಅದರಲ್ಲಿ ಎ-1, ಎ-2, ಎ-3 ಯಾರಿದ್ದಾರೆ ಅಂತ ನೋಡಿ.

Read Full Story
08:54 AM (IST) Dec 10

Karnataka News Live 10 December 2025 BBK 12 - ಕನ್ನಡ ಬಿಗ್‌ಬಾಸ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ದೂರು ನೀಡಿದ ವೀಕ್ಷಕರು

Bigg Boss Kannada Season 12: ಶಶಿ ಎಂಬುವವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ದೂರು ನೀಡಿದ್ದು, ಮಹಿಳಾ ಆಯೋಗದ ಮೂಲಕ ಶೋ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಘಟನೆ ಸೀಕ್ರೆಟ್ ಟಾಸ್ಕ್‌ನ ಭಾಗವಾಗಿ ನಡೆದಿದೆ.

Read Full Story
08:47 AM (IST) Dec 10

Karnataka News Live 10 December 2025 BBK 12 - ನೀನು ಫ್ರೀ ಪ್ರೊಡಕ್ಟ್‌, ಏನೂ ಮಾಡದೆ ಇಲ್ಲಿದ್ದೀಯಾ? ಕೊನೆಗೂ ಕಾವ್ಯ ವಿರುದ್ಧ ತಿರುಗಿಬಿದ್ದ ಗಿಲ್ಲಿ ನಟ

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ನಾಮಿನೇಶನ್‌ ಟಾಸ್ಕ್‌ ನಡೆದಿದೆ. ಆ ವೇಳೆ ಗಿಲ್ಲಿ ನಟ ಅವರನ್ನು ಕಾವ್ಯ ಶೈವ ನಾಮಿನೇಟ್‌ ಮಾಡಿದ್ದರು. ಅದಾದ ಬಳಿಕ ಗಿಲ್ಲಿ ಅವರಿಗೆ ಸೀಕ್ರೇಟ್‌ ಟಾಸ್ಕ್‌ ಕೊಟ್ಟಿದ್ದು, ಕಾವ್ಯ ಈಗ ಅಳುವಂತಾಗಿದೆ.

Read Full Story
08:17 AM (IST) Dec 10

Karnataka News Live 10 December 2025 BBK 12 - ರೊಮ್ಯಾನ್ಸ್‌ ಎಂದ ರಜತ್;‌ ಎಪಿಸೋಡ್‌ನಲ್ಲಿ ಇಲ್ಲ ಅಂತ ವೀಕ್ಷಕರು ಅಂದ್ಕೊಂಡ್ರೆ ಏನ್‌ ಮಾಡಲಿ? ರಾಶಿಕಾ

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ನಾಮಿನೇಶನ್‌ ವೇಳೆ ರಜತ್‌ ಆಡಿದ ಒಂದು ಮಾತು ದೊಡ್ಡ ಸಂಚಲನ ಮೂಡಿಸಿದೆ. ರಾಶಿಕಾ ಶೆಟ್ಟಿ, ಸೂರಜ್‌ ಬಗ್ಗೆ ರಜತ್‌ ಮಾತನಾಡಿದ್ದು, ದೊಡ್ಡ ಮಟ್ಟದಲ್ಲಿ ಚರ್ಚೆ ಮೂಡಿಸಿದೆ.

Read Full Story
08:05 AM (IST) Dec 10

Karnataka News Live 10 December 2025 ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು - ಸೋನಿಯಾಗೆ ನೋಟಿಸ್‌

ಭಾರತೀಯ ನಾಗರಿಕತ್ವ ಪಡೆಯುವ ಮೊದಲೇ 1980ರಲ್ಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

Read Full Story
08:05 AM (IST) Dec 10

Karnataka News Live 10 December 2025 Tithi Movie - ಕೂಲಿ ಕೆಲಸ ಮಾಡ್ತಿದ್ದಾರೆ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾದ ನಾಯಕ ನಟ

ರಾಷ್ಟ್ರಪ್ರಶಸ್ತಿ ಬಳಿಕ ತಿಥಿ ಸಿನಿಮಾದ ಕಲಾವಿದರು ಮುನ್ನಲೆಗೆ ಬಂದಿದ್ದರು. ಇಂದಿಗೂ ಚಿತ್ರದ ಕೆಲವು ಡೈಲಾಗ್‌ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಚಿತ್ರದ ನಾಯಕ ನಟ ಅಭಿಷೇಕ್ ಅವಕಾಶಗಳು ಸಿಗದ ಹಿನ್ನೆಲೆ ಕೂಲಿ ಕೆಲಸ ಮಾಡುತ್ತಿದ್ದಾರೆ.

Read Full Story