07:59 AM (IST) Feb 14

Karnataka News Live 14 February 2026Pulwama Attack - ಪುಲ್ವಾಮಾ ದಾಳಿಗೆ 7 ವರ್ಷ - 40 ಯೋಧರ ಬಲಿದಾನ, ದೇಶ ಮರೆಯದ ಕರಾಳ ದಿನ

Pulwama Attack ಪುಲ್ವಾಮಾ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಬಾಲಾಕೋಟ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಹುತಾತ್ಮರಾದವರಲ್ಲಿ ಕೇರಳದ ವಯನಾಡಿನ ವಿ.ವಿ. ವಸಂತಕುಮಾರ್ ಕೂಡ ಒಬ್ಬರು.

Read Full Story
07:35 AM (IST) Feb 14

Karnataka News Live 14 February 2026Hampi Utsav 2026 - 'ಚರಿತ್ರೆ ಗೊತ್ತಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ' - ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರು ದಿನಗಳ ಹಂಪಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಇನ್ನು ಮುಂದೆ ಪ್ರತಿ ವರ್ಷ ನವೆಂಬರ್ 3, 4, ಮತ್ತು 5 ರಂದು ಹಂಪಿ ಉತ್ಸವವನ್ನು ನಡೆಸಲಾಗುವುದು ಎಂದು ಅವರು ಘೋಷಿಸಿದರು. ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸರ್ಕಾರದ ಪ್ರೋತ್ಸಾಹವಿದೆ ಎಂದರು

Read Full Story
07:34 AM (IST) Feb 14

Karnataka News Live 14 February 2026ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದ ಸಿಹಿ ಸುದ್ದಿ - ಏನೆಲ್ಲಾ ಸಿಗುತ್ತೆ ?

ಸರ್ಕಾರದಿಂದ ಇಂದಿರಾ ಕಿಟ್ ನೀಡುವ ಯೋಜನೆ ಜಾರಿಗೊಳಿಸಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಬೇಳೆ, ಸಕ್ಕರೆ, ಅಡುಗೆ ಎಣ್ಣೆ, ಉಪ್ಪು ಒಳಗೊಂಡ ಕಿಟ್ ನೀಡಲಾಗುವುದು

Read Full Story
07:15 AM (IST) Feb 14

Karnataka News Live 14 February 2026ತಂದೆ-ತಾಯಿ ಕೊಂದ ಅಣ್ಣನೇ ಅಂತ್ಯಸಂಸ್ಕಾರ ಮಾಡಲಿ ಎಂದ ಸಹೋದರಿ!

ಬೆಂಗಳೂರಿನಲ್ಲಿ ಪುತ್ರನಿಂದಲೇ ಹತ್ಯೆಯಾದ ದಂಪತಿಯ ಮಗಳು ಅಮೆರಿಕಾದಿಂದ ಆಗಮಿಸಿದ್ದಾರೆ. ತಮ್ಮ ಪೋಷಕರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಆರೋಪಿ ಸಹೋದರನಿಗೆ ಅವಕಾಶ ನೀಡುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Read Full Story