08:54 AM (IST) Apr 19

Karnataka News Live:ನ್ಯಾಯಾಂಗದಲ್ಲಿ ಎಐ ಬಳಕೆಗೆ ಸಿಎಂ ಕಳವಳ, ನ್ಯಾಯಾಂಗ ಸಮ್ಮೇಳನದಲ್ಲಿ ಸಿದ್ದೆರಾಮಯ್ಯ ಹೇಳಿದ್ದೇನು?

ಬೆಂಗಳೂರಿನಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನದಲ್ಲಿ, ಕೃತಕ ಬುದ್ಧಿಮತ್ತೆ (ಎಐ) ಅಳವಡಿಕೆಯಿಂದ ಪ್ರಕರಣಗಳ ತ್ವರಿತ ಇತ್ಯರ್ಥದ ಸಾಧ್ಯತೆಗಳ ಜೊತೆಗೆ ಅಲ್ಗಾರಿದಮಿಕ್ ಪಕ್ಷಪಾತದಂತಹ ಆಳವಾದ ಕಳವಳಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Read Full Story
08:40 AM (IST) Apr 19

Karnataka News Live:Karnataka Lokayukta 40th anniversary - ಕರ್ನಾಟಕ ಲೋಕಾಯುಕ್ತ ದೇಶಕ್ಕೆ ಮಾದರಿ; ಸಿಜೆಐ ಮೆಚ್ಚುಗೆ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯ 40ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಂಸ್ಥೆಯನ್ನು ದೇಶಕ್ಕೆ ಮಾದರಿ ಎಂದು ಶ್ಲಾಘಿಸಿದರು. ಭ್ರಷ್ಟಾಚಾರ ಮುಕ್ತ ಆಡಳಿತದಲ್ಲಿ ಸಂಸ್ಥೆಯ ಪಾತ್ರವನ್ನು ಕೊಂಡಾಡಿದರು.

Read Full Story
08:01 AM (IST) Apr 19

Karnataka News Live:ಆಭರಣ ಖರೀದಿಸುವವಳಂತೆ ನಟಿಸಿ ಎರಡು ಚಿನ್ನದ ಉಂಗುರ ಕದ್ದ ಎಂಬಿಎ ಪದವೀಧರೆ!

MBA graduate caught stealing ಖರೀದಿ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗೆ ತೆರಳಿ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಉಂಗುರ ಕಳವು ಖಾಸಗಿ ಕಂಪನಿ ಮಹಿಳಾ ಉದ್ಯೋಗಿ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಎಂಬಿಎ ಪದವೀಧರೆಯಾದ ಆರೋಪಿಯಿಂದ ಸುಮಾರು 1 ಲಕ್ಷ ಮೌಲ್ಯದ ಉಂಗುರವನ್ನು ಜಪ್ತಿ ಮಾಡಲಾಗಿದೆ.

Read Full Story