ಬಿಗ್ ಬಾಸ್ ತೆಲುಗು 9 ವಿನ್ನರ್ ಕಲ್ಯಾಣ್ ಪಡಾಲ: ಎಲ್ಲರೂ ಅಂದುಕೊಂಡಂತೆಯೇ ನಡೆದಿದೆ. ಬಹಳ ದಿನಗಳಿಂದ ಪ್ರಚಾರದಲ್ಲಿದ್ದಂತೆ ಪವನ್ ಕಲ್ಯಾಣ್ ಪಡಾಲ ವಿನ್ನರ್ ಆಗಿ ಟೈಟಲ್ ಗೆದ್ದಿದ್ದಾರೆ. ಸಾಮಾನ್ಯ ವ್ಯಕ್ತಿ ಬಿಗ್ ಬಾಸ್ ಟೈಟಲ್ ಗೆದ್ದಿದ್ದು ಇದು ಎರಡನೇ ಬಾರಿ.
- Home
- News
- State
- Karnataka News Live: ಭಾರತೀಯ ಸೈನಿಕ ಕಲ್ಯಾಣ್ ಪಡಾಲ ಬಿಗ್ ಬಾಸ್ ತೆಲುಗು 9ರ ವಿನ್ನರ್.. ಇತಿಹಾಸದಲ್ಲಿ 2ನೇ ಬಾರಿ ಸಂಚಲನ!
Karnataka News Live: ಭಾರತೀಯ ಸೈನಿಕ ಕಲ್ಯಾಣ್ ಪಡಾಲ ಬಿಗ್ ಬಾಸ್ ತೆಲುಗು 9ರ ವಿನ್ನರ್.. ಇತಿಹಾಸದಲ್ಲಿ 2ನೇ ಬಾರಿ ಸಂಚಲನ!

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಜೋರಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯದ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ದೆಹಲಿಯಲ್ಲಿ ಅವರಿಬ್ಬರ ಮಧ್ಯೆ ಟಾಸ್ ಆಗಿದ್ದು, ಆ ವೇಳೆ ನಾವು ಇರಲಿಲ್ಲ. ಹಾಗಾಗಿ ಹೆಡ್ಡೋ, ಟೇಲೋ ಅವರನ್ನೇ ಕೇಳಿ ಎಂದು ಮಾರ್ಮಿಕವಾಗಿ ಹೇಳಿದರು. ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ಸಿಎಂ ಮತ್ತು ಡಿಸಿಎಂ ಅವರಿಬ್ಬರ ಮಧ್ಯೆ ಟಾಸ್ ಆಗಿದೆ. ನಾವು ಕ್ಯಾಪ್ಟನ್ ಜಾಗದಲ್ಲಿ ಇಲ್ಲ. ಆವಾಗ ಥರ್ಡ್ ಅಂಪೈರ್ ಕೂಡ ಇರಲಿಲ್ಲ. ಇಬ್ಬರೇ ಟಾಸ್ ಹಾಕಿದ್ದು, ಆ ವೇಳೆ ಹೆಡ್ ಬಿದ್ದಿದೆಯೋ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದಿದ್ದಾರೆ.
Karnataka News Live 21 December 2025ಭಾರತೀಯ ಸೈನಿಕ ಕಲ್ಯಾಣ್ ಪಡಾಲ ಬಿಗ್ ಬಾಸ್ ತೆಲುಗು 9ರ ವಿನ್ನರ್.. ಇತಿಹಾಸದಲ್ಲಿ 2ನೇ ಬಾರಿ ಸಂಚಲನ!
Karnataka News Live 21 December 202530 ವರ್ಷ ವಯಸ್ಸಿನ ಅಂತರವಿರುವ ಮೂವರು ಹೀರೋಗಳೊಂದಿಗೆ ರೊಮ್ಯಾನ್ಸ್.. ಆಶಿಕಾ ರಂಗನಾಥ್ ರಿಯಾಕ್ಷನ್ ವೈರಲ್
ಆಶಿಕಾ ರಂಗನಾಥ್ ಸತತವಾಗಿ ಹೆಚ್ಚು ವಯಸ್ಸಿನ ಅಂತರವಿರುವ ನಟರೊಂದಿಗೆ ನಟಿಸುತ್ತಿದ್ದಾರೆ. ಈ ಬಗ್ಗೆ ಕೇಳಿದಾಗ ಅವರು ಇಂಟ್ರೆಸ್ಟಿಂಗ್ ಉತ್ತರ ನೀಡಿದ್ದಾರೆ. ಆ ವಿವರಗಳನ್ನು ಈ ಲೇಖನದಲ್ಲಿ ತಿಳಿಯಿರಿ.
Karnataka News Live 21 December 2025ದರ್ಶನ್ ಇಲ್ದೇ ಇರುವಾಗ ಕೆಲವೊಬ್ರು ಏನೇನೋ ಮಾತಾಡ್ತಾರೆ - ಕಿಚ್ಚ ಸುದೀಪ್‌ಗೆ ಪರೋಕ್ಷವಾಗಿ ಟಕ್ಕರ್ ಕೊಟ್ರಾ ವಿಜಯಲಕ್ಷ್ಮಿ
ನಟ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮಾ ಡಿ.11ರಂದು ರಿಲೀಸ್ ಆಗಿ ಬಹಳಷ್ಟು ಸದ್ದು ಮಾಡಿತ್ತು. ಇದೀಗಗ ದರ್ಶನ್ ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ 'ದಿ ಡೆವಿಲ್' ಪ್ರಚಾರ ಮಾಡಿದ್ದಾರೆ.
Karnataka News Live 21 December 2025ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ - ಸಿಎಂ ಸಿದ್ದರಾಮಯ್ಯ ಸಲಹೆ
ರೈತರು ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕಾಗಿದೆ. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ರೈತರು ಹೊರ ಬರಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
Karnataka News Live 21 December 2025ಉಡುಪಿಯಲ್ಲಿ ಮಿನಿ ಕುಂಭ.. ಶ್ರೀಲ ಪ್ರಭುಪಾದರಿಗೆ 'ವಿಶ್ವಗುರು' ಗೌರವ - ಪುತ್ತಿಗೆ ಮಠದಲ್ಲಿ ಐತಿಹಾಸಿಕ ಕ್ಷಣ
ಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.
Karnataka News Live 21 December 2025ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ರಾಜ್ಯ ಸರ್ಕಾರದಲ್ಲಿ ಉದ್ಭವಿಸಿರುವ ಮುಖ್ಯಮಂತ್ರಿ ಕುರ್ಚಿ ಗೊಂದಲದ ಸಮಸ್ಯೆ ಬಗೆ ಹರಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
Karnataka News Live 21 December 2025ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ - ಸಂಸದ ಬೊಮ್ಮಾಯಿ
ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
Karnataka News Live 21 December 2025Bigg Boss ಅಬ್ಬಬ್ಬಾ, ಕೊನೆಗೂ ಸುದೀಪ್ ಎದುರೇ ಕಾವ್ಯಾಗೆ ಪ್ರಪೋಸ್ ಮಾಡಿದ ಗಿಲ್ಲಿ- ಮದ್ವೆ ಊಟ ಯಾವಾಗ?
Karnataka News Live 21 December 2025ಯಶ್ To ಪ್ರಭಾಸ್ - 2025ರಲ್ಲಿ ಒಂದೂ ಸಿನಿಮಾ ರಿಲೀಸ್ ಮಾಡದೆ ನಿರಾಸೆ ಮೂಡಿಸಿದ ಟಾಪ್ ಹೀರೋಗಳು!
2025ನೇ ಇಸವಿ ಮುಗಿಯುತ್ತಾ ಬಂದಿದೆ. ಈ ವರ್ಷ ಒಂದೇ ಒಂದು ಸಿನಿಮಾ ಕೂಡ ರಿಲೀಸ್ ಮಾಡದೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ಟಾಪ್ ನಟರು ಯಾರು ಯಾರು ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಕಾರಣವೇನು?
Karnataka News Live 21 December 2025ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ
Karnataka News Live 21 December 2025ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ - ಸಚಿವ ಮಧು ಬಂಗಾರಪ್ಪ
ಶಿಕ್ಷಣ ಸಚಿವನಾಗಿ ಎರಡೂವರೆ ವರ್ಷದಲ್ಲಿ ಶಿಕ್ಷಕರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಮಸ್ಯೆಗಳಿಗೆ ಸಾಕಷ್ಟು ಪ್ರಾಮಾಣಿಕವಾಗಿ ಸ್ಪಂದಿಸಿ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೈಗೊಂಡಿದ್ದೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
Karnataka News Live 21 December 2025ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ - ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ನಡುವೆ, ಭೈರವಿ ಅಮ್ಮನವರು ಡಿ.ಕೆ.ಶಿವಕುಮಾರ್ ಅವರ ಜಾತಕವನ್ನು ವಿಶ್ಲೇಷಿಸಿ, ಭವಿಷ್ಯವಾಣಿ ನುಡಿದಿದ್ದಾರೆ. ಅವರು ಹೇಳಿದ್ದೇನು?
Karnataka News Live 21 December 20252025ರಲ್ಲಿ 100 ಕೋಟಿಗೂ ಹೆಚ್ಚು ಗಳಿಸಿಯೂ ಅಟ್ಟರ್ ಫ್ಲಾಪ್ ಆದ ಟಾಪ್ 5 ಸಿನಿಮಾಗಳು!
2025ರಲ್ಲಿ ಹಲವು ಸಿನಿಮಾಗಳು 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದವು. ಆದರೆ, ಅವು ಬಾಕ್ಸ್ ಆಫೀಸ್‌ನಲ್ಲಿ ಸೋಲು ಮತ್ತು ಡಿಸಾಸ್ಟರ್ ಚಿತ್ರಗಳಾದವು. ಆ ಸಿನಿಮಾಗಳು ಯಾವುವು ಅಂತ ನೋಡೋಣ.
Karnataka News Live 21 December 2025ಮುಸ್ಲಿಂ, ಕ್ರಿಶ್ಚಿಯನ್ ಸಹಾಯದಿಂದಲೇ ನನ್ನ ಮದುವೆಗೆ ತಾಳಿ ಖರೀದಿಸಿದ್ದೆ - Actor Sreenivasan
Actor Sreenivasan: ಮದುವೆಗೆ ಒಂದು ದಿನ ಇರುವವರೆಗೂ ತಾಳಿ ಖರೀದಿಸಲು ಹಣವಿರಲಿಲ್ಲ, ನನಗೆ ಸಹಾಯ ಮಾಡಿದ್ದು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸ್ನೇಹಿತರು ಎಂದು ಮಲಯಾಳಂ ನಟ ಶ್ರೀನಿವಾಸನ್ ಭಾವುಕರಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
Karnataka News Live 21 December 2025ಟ್ರಕ್ ಡ್ರೈವರ್ ಕೋಟ್ಯಾಧಿಪತಿ ನಿರ್ದೇಶಕನಾಗಿದ್ದು ಹೇಗೆ? ಇಲ್ಲಿದೆ ಅವತಾರ್ ಖ್ಯಾತಿಯ ಜೇಮ್ಸ್ ಕ್ಯಾಮರೂನ್ ಯಶೋಗಾಥೆ
'ಅವತಾರ್: ಫೈರ್ ಅಂಡ್ ಆಶ್' ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಸಿನಿಮಾಗಳ ಮೇಲೆ ಇಂದು ಶತಕೋಟಿ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಲಾಗುತ್ತೆ. ಆದರೆ ಅವರ ಆರಂಭದ ದಿನಗಳು ತುಂಬಾ ಕಷ್ಟಕರವಾಗಿದ್ದವು. ಕಾಲೇಜು ಬಿಟ್ಟು, ಟ್ರಕ್ ಓಡಿಸಿದ್ದು ಕೂಡ ಅವರ ಜೀವನದ ಒಂದು ಭಾಗವಾಗಿತ್ತು.
Karnataka News Live 21 December 2025ಅತ್ಯಧಿಕ ಹಣದ ಆಫರ್ ಕೊಟ್ರೂ ಯುವತಿಯರ 'ಡ್ರೀಮ್ ಬಾಯ್' ಮುಕೇಶ್ ಗೌಡ Bigg Bossಗೆ ಹೋಗದ ಕಾರಣ ರಿವೀಲ್
Karnataka News Live 21 December 2025ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು - ಸಚಿವ ಶಿವರಾಜ ತಂಗಡಗಿ
ಮಹಿಳಾ ಕಾಂಗ್ರೆಸ್‍ನ ವಿನೂತನ ಕಾರ್ಯ ಮೆಚ್ಚುವಂತಹದು. ಮಹಿಳಾ ಮೀಸಲಾತಿ ಜಾರಿಯಾದರೇ ರಾಜ್ಯದಲ್ಲಿ 75 ಮಹಿಳಾ ಶಾಸಕಿಯರು ಸದನದಲ್ಲಿರುತ್ತಿರಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
Karnataka News Live 21 December 2025Amruthadhaare Serial - ಅಷ್ಟು ಸುಳಿವು ಸಿಕ್ಕರೂ ಭೂಮಿಕಾ ಸುಮ್ನಿರೋದ್ಯಾಕೆ? ಸಿಡಿದೆದ್ದ ವೀಕ್ಷಕರು
Amruthadhaare Kannada Serial Today Episode: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್-ಭೂಮಿಕಾ ಕಥೆ ಎಲ್ಲೋ ಹೋಗ್ತಿದೆ. ಈ ಮಧ್ಯೆ ವೀಕ್ಷಕರು ಭೂಮಿ ಪಾತ್ರದ ಬಗ್ಗೆ ಬೇಸರವನ್ನು ಹೊರಹಾಕಿದ್ದಾರೆ. ಇದಕ್ಕೂ ಬಲವಾದ ಕಾರಣವಿದೆ. ಹಾಗಾದರೆ ಏನದು?
Karnataka News Live 21 December 2025800 ಕೋಟಿ ಕ್ಲಬ್‌ಗೆ ಎಂಟ್ರಿ ಕೊಟ್ಟ ಧುರಂಧರ್ ಸಿನಿಮಾ.. ಅಗ್ರಸ್ಥಾನದಲ್ಲಿ ಕಾಂತಾರ ಚಾಪ್ಟರ್ 1
'ಧುರಂಧರ್' ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 2025ರ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರವಾಗಿದೆ. ಇದು ವಿಶ್ವಾದ್ಯಂತ 800 ಕೋಟಿ ರೂಪಾಯಿಗಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಈ ಚಿತ್ರವು ವಿಕ್ಕಿ ಕೌಶಲ್ ನಟನೆಯ 'ಛಾವಾ' ಚಿತ್ರವನ್ನು ಹಿಂದಿಕ್ಕಿದೆ.
Karnataka News Live 21 December 2025ಐಟಿ ಪಾರ್ಕ್ ಗುತ್ತಿಗೆ 30 ವರ್ಷ, ವಿಸ್ತರಣೆಗೂ ಅವಕಾಶ - ಸಚಿವ ಪ್ರಿಯಾಂಕ್ ಖರ್ಗೆ
ಮಂಗಳೂರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಐಟಿ ಪಾರ್ಕ್ ವಾಣಿಜ್ಯ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.