10:11 AM (IST) Dec 24

Karnataka News Live 24 December 2025ದಿ ಡೆವಿಲ್‌ ಚಿತ್ರದಲ್ಲಿ ಪಾತ್ರ ಚೆನ್ನಾಗಿಲ್ಲ ಅಂತ ರಿಜೆಕ್ಟ್‌ ಮಾಡಿದೆ - ಕಣ್ಣೀರಿಟ್ಟ ರಾಗಿಣಿ ದ್ವಿವೇದಿ

ಪಂಜಾಬಿ ಮೂಲ ನನ್ನದು. ಮಾಡೆಲಿಂಗ್‌ ಮಾಡಿಕೊಂಡಿದ್ದೆ. ಕನ್ನಡ ಚಿತ್ರರಂಗ ಇದೆ ಎನ್ನುವುದೇ ನನಗೆ ಗೊತ್ತಿರಲಿಲ್ಲ. ಆಗ ಸಿಕ್ಕಿದ್ದೇ ‘ಹೋಳಿ’ ಚಿತ್ರ. ಇದು ನಾನು ನಟಿಸಿದ ಮೊದಲ ಚಿತ್ರ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದರು.

Read Full Story
09:57 AM (IST) Dec 24

Karnataka News Live 24 December 2025ಮತಗಳ್ಳತನಕ್ಕೆ ಕೆಪಿಸಿಸಿ-ಬಿಎಲ್‌ಎಗಳ ಲೋಪವೇ ಕಾರಣ - ರಾಹುಲ್ ಗಾಂಧಿಗೆ ಕೆ.ಎನ್.ರಾಜಣ್ಣ ಸುದೀರ್ಘ ಪತ್ರ

ರಾಜ್ಯದಲ್ಲಿನ ಮತಗಳ್ಳತನಕ್ಕೆ ಕೆಪಿಸಿಸಿ ಹಾಗೂ ಬೂತ್‌ ಮಟ್ಟದ ಏಜೆಂಟ್‌ (ಬಿಎಲ್‌ಎ)ಗಳ ಲೋಪವೇ ಕಾರಣ ಎಂದು ಆರೋಪಿಸಿ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರಿಗೆ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಪತ್ರ ಬರೆದಿದ್ದಾರೆ.

Read Full Story
09:49 AM (IST) Dec 24

Karnataka News Live 24 December 2025ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುವೆ - ಬಗರ್‌ಹುಕುಂ ಸಭೆ ಬಳಿಕ ಪ್ರದೀಪ್ ಈಶ್ವರ್ ಸ್ಪಷ್ಟನೆ

ಫಾರಂ 57ಲ್ಲಿ 13970 ಅರ್ಜಿಗಳು ಬಾಕಿ ಇವೆ. ಬಗರ್ ಹುಕುಂ ಸಮಿತಿ ಸಭೆಯಲ್ಲಿ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆದಷ್ಟು ಬೇಗ ಅರ್ಹರ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.

Read Full Story
07:33 AM (IST) Dec 24

Karnataka News Live 24 December 2025BBK 12 - ಮನೆಗೆ ಬರುತ್ತಲೇ ರಕ್ಷಿತಾ ಶೆಟ್ಟಿಗೆ ಅಮ್ಮನಿಂದ ಕ್ಲಾಸ್; ಸೂಪರ್ ಅವಕಾಶ ಪಡೆದ ಪುಟ್ಟಿ

Rakshitha Shetty mother in Bigg Boss: ಬಿಗ್‌ಬಾಸ್ ಸೀಸನ್ 12ರ ಫ್ಯಾಮಿಲಿ ವೀಕ್‌ನಲ್ಲಿ ರಕ್ಷಿತಾ ಶೆಟ್ಟಿಯವರ ತಾಯಿ ಮನೆಗೆ ಆಗಮಿಸಿದ್ದಾರೆ. ಈ ತಾಯಿ-ಮಗಳ ಬಾಂಧವ್ಯದ ಜೊತೆಗೆ, ರಕ್ಷಿತಾ ತನ್ನ ತಾಯಿಯೊಂದಿಗೆ ವ್ಲಾಗ್ ಮಾಡುವ ಅವಕಾಶವನ್ನೂ ಪಡೆದರು.

Read Full Story