Kubera Movie Teaser: ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ ಮಂದಣ್ಣ; ಗ್ಲಾಮರ್ ಮಾಯ!

ನಟಿ ರಶ್ಮಿಕಾ ಮಂದಣ್ಣ ನಟಿಸಿರುವ ತಮಿಳಿನ 'ಕುಬೇರ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಧನುಷ್ ಮತ್ತು ನಾಗಾರ್ಜುನ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಣ ಮತ್ತು ಶ್ರೀಮಂತ ವ್ಯಕ್ತಿಯ ಕಥೆಯನ್ನ ಕುಬೇರ ಸಿನಿಮಾ ಹೇಳುತ್ತಿದೆ. 

Share this Video
  • FB
  • Linkdin
  • Whatsapp

ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. ಬೆಂಗಳೂರು ಕನ್ನಡ, ಹವ್ಯಕ ಕನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಶೈಲಿಯ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡ ಬಳಕೆ ಈ ಸಿನಿಮಾದಲ್ಲಿದೆ. ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ಚೈತ್ರಾ ಜೆ ಆಚಾರ್..‌ ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಟ್ಯಾಲೆಂಟೆಡ್​ ಹೀರೋಯಿನ್ ಚೈತ್ರಾ ಜೆ ಆಚಾರ್​ ಈಗ ಮಾರ್ನಮಿ ಅನ್ನೋ ಸಿನಿಮಾ ಮಾಡುತ್ತಿದ್ದಾರೆ. ಕರಾವಳಿ ಭಾಗದ ಪ್ರೇಮಕಥೆಯುಳ್ಳ ಮಾರ್ನಮಿ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚೈತ್ರಾ ಪಾತ್ರ ಪರಿಚಯದ ಟೀಸರ್ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ಹಿಟ್​ ಧಾರವಾಹಿ ಸೀತಾರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.ಇನ್ನೈದು ದಿನದಲ್ಲಿ ಸೀತಾರಾಮ ಧಾರವಾಹಿ ಮುಕ್ತಾಯ ಆಗಲಿದೆ. ಹೀಗಾಗಿ ಐದು ದಿನಕ್ಕೆ ಐದು ತರದ ಕಥೆಗಳು ಸೀತಾರಾಮ ಸೀರಿಯಲ್​​ನಲ್ಲಿ ಪ್ರಸಾರ ಆಗಲಿದೆ. 

Related Video