ಮಳೆ ಮುನ್ಸೂಚನೆಯಿದ್ದರೂ ಸರ್ಕಾರ ಮಣ್ಣು ತಿನ್ನುತ್ತಿತ್ತಾ?

Share this Video
  • FB
  • Linkdin
  • Whatsapp

ಬೆಂಗಳೂರು ಮಳೆಯಿಂದ ತತ್ತರಿಸುತ್ತಿದ್ದರೆ, ರಾಜ್ಯ ಸರ್ಕಾರ ಹೊಸಪೇಟೆಯಲ್ಲಿ 'ಸಾಧನಾ ಸಮಾವೇಶ' ಆಯೋಜಿಸಿರುವುದು ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. "ಜನರ ಸಮಾಧಿ ಮೇಲೆ ಸಮಾವೇಶ, ಮಳೆ ಮುನ್ಸೂಚನೆ ಇದ್ದರೂ ಸರ್ಕಾರ ಮಣ್ಣು ತಿನ್ನುತ್ತಿತ್ತಾ?" ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಅಶೋಕ್ ಅವರು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೊಂದೆಡೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆದ ಇದೇ ಸಮಾವೇಶದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎರಡು ವರ್ಷಗಳ ಸಾಧನೆಗಳ ಹೊತ್ತಿಗೆ ಬಿಡುಗಡೆಗೊಳಿಸಿ, 1 ಲಕ್ಷ 11 ಸಾವಿರದ 111 ಮನೆಗಳಿಗೆ ಹಕ್ಕುಪತ್ರ ವಿತರಿಸಿ, ಗ್ಯಾರಂಟಿ ಯೋಜನೆಗಳ ಕುರಿತ ಬಿಜೆಪಿಯ ಟೀಕೆಗಳಿಗೆ ಪ್ರಬಲ ಪ್ರತ್ಯುತ್ತರ ನೀಡಿದ್ದು, ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿವೆ.Bengaluru rain government response, Hospet Sadhana Samavesha controversy, BJP criticizes Karnataka govt, Congress govt achievements Karnataka, Siddaramaiah DKS rally, Karnataka guarantee schemes debateSuvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | News Discussion | Suvarna News Discussion | Left Right And Centre | Suvarna News Debate | Ajit Hanamakkanavar | Prashant Natu | Ajit Left Right And Centre Suvarna News Live: https://www.youtube.com/live/R50P2knCQBs?feature=shared

Related Video