
MB Patil on Satish Jarkiholi: ಪ್ರಯಾಗ್‌ರಾಜ್ ಭೇಟಿ, ತಪ್ಪೇನಿದೆ, ಅವರವರ ನಂಬಿಕೆ: ಎಂ.ಬಿ ಪಾಟೀಲ್! Suvarna News
ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ್ ಸತೀಶ್ ಜಾರಕಿಹೊಳಿ ಪ್ರಯಾಗ್‌ರಾಜ್‌ಗೆ ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಪ್ರತಿಯೊಬ್ಬರಿಗೂ ತಮ್ಮ ನಂಬಿಕೆಗಳ ಆಧಾರದ ಮೇಲೆ ಆಚರಣೆಗಳಲ್ಲಿ ಭಾಗವಹಿಸುವ ಹಕ್ಕಿದೆ. ಡಿ.ಕೆ.ಶಿ ಕುಟುಂಬ ಸಮೇತ ಪ್ರಯಾಗ್‌ರಾಜ್‌ಗೆ ಹೋಗುವುದರಲ್ಲಿ ತಪ್ಪೇನಿಲ್ಲ. ಪ್ರತಿಯೊಬ್ಬರಿಗೂ ಧಾರ್ಮಿಕ ಹಕ್ಕಿದೆ ಮತ್ತು ಅವರವರ ನಂಬಿಕೆಗಳಂತೆ ನಡೆದುಕೊಳ್ಳಬಹುದು ಎಂದು ಹೇಳಿದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared