ರಾತ್ರಿ ಬಾಳೆಹಣ್ಣು ತಿನ್ನುವುದರಿಂದ ಗ್ಯಾಸ್, ಆಲಸ್ಯ ಉಂಟಾಗಬಹುದು. ಜೀರ್ಣಾಂಗ ವ್ಯವಸ್ಥೆ ನಿಧಾನವಾಗಬಹುದು.
ದ್ರಾಕ್ಷಿಯಲ್ಲಿ ಸಕ್ಕರೆ ಅಂಶ ಅಧಿಕ. ರಾತ್ರಿ ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಬಹುದು.
ಪೇರಳೆ ಹಣ್ಣಿನಲ್ಲಿ ಫೈಬರ್ ಅಧಿಕವಾಗಿದೆ. ಇದನ್ನು ರಾತ್ರಿ ತಿನ್ನುವುದರಿಂದ ಹೊಟ್ಟೆಯಲ್ಲಿ ಅಸ್ವಸ್ಥತೆ ಉಂಟಾಗಬಹುದು.
ರಾತ್ರಿ ವೇಳೆ ಕಿತ್ತಳೆ ಹಣ್ಣನ್ನು ತಿನ್ನಬಾರದು. ಇದು ಸಿಟ್ರಸ್ ಹಣ್ಣಾಗಿರುವುದರಿಂದ ಅಸಿಡಿಟಿ, ಎದೆ ಉರಿ ಹೆಚ್ಚಾಗುವ ಸಾಧ್ಯತೆ ಇದೆ.
ರಾತ್ರಿ ಮಾವಿನಹಣ್ಣು ತಿನ್ನುವುದರಿಂದ ದೇಹದಲ್ಲಿ ಉಷ್ಣತೆ ಹೆಚ್ಚಾಗುವ ಸಾಧ್ಯತೆ ಇದೆ. ತೂಕವೂ ಹೆಚ್ಚಾಗಬಹುದು.
ಅತಿಯಾದ್ರೆ ಅಮೃತವೂ ವಿಷ, ಇವನ್ನೆಲ್ಲಾ ಮಿತಿ ಮೀರಿ ತಿಂದ್ರೆ ಅಷ್ಟೇ..
ಹಾಲು ಮತ್ತು ಬೆಲ್ಲದ ಜೊತೆ ಸಿಹಿಗೆಣಸು ತಿನ್ನೋದ್ರಿಂದ ಸಿಗುತ್ತೆ ಸಾಕಷ್ಟು ಲಾಭ
ಕೊಲೊನ್ ಕ್ಯಾನ್ಸರ್.. 30 ವರ್ಷದ ನಂತ್ರ ಈ ಲಕ್ಷಣ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ
ಚಳಿಗಾಲದಲ್ಲಿ ಸ್ಕಿನ್ ಡ್ರೈ ಆಗೋದನ್ನ ತಪ್ಪಿಸಲು ಹೀಗೆ ಮಾಡಿ, ಹಣದ ಖರ್ಚಿಲ್ಲ!